ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

Team Udayavani, Aug 12, 2020, 11:16 AM IST

ದಲಿತ ಸಂಘಟನೆಗಳ ಬೃಹತ್‌ ಪ್ರತಿಭಟನೆ

ಹಾಸನ: ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಹಾಸನ ಜಿಲ್ಲಾಡಳಿತ ವಿಫ‌ಲವಾಗಿದೆ ಎಂದು ಆಗ್ರಹಿಸಿದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಸಾಗಿ ಎನ್‌.ಆರ್‌. ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ಹಾಸನ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಕೆಲಕಾಲ ಧರಣಿ ನಡೆಸಿ ಆನಂತರ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಸನ ಜಿಲ್ಲೆಯಲ್ಲಿ 7 ಮಂದಿ ದಲಿತ ಯುವಕರ ಕೊಲೆಯಾಗಿದ್ದಾರೆ. ದಲಿತ ಯುವತಿಯರು, ಮಹಿಳೆಯರ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಮುಂತಾದ 106 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ದಲಿತರ ಕೊಲೆ ಮತ್ತು ದೌರ್ಜನ್ಯ ಪ್ರಕರಣ ಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುತ್ತೋಲೆಗಳನ್ನು ಮತ್ತು ನಿರ್ದೇಶನಗಳನ್ನು ನೀಡುತ್ತಿವೆ ಹಾಗಿದ್ದರೂ ಇಷ್ಟೊಂದು ಪ್ರಕರಣಗಳು ಪ್ರಕರಣಗಳು ಜಿಲ್ಲೆಯಲ್ಲಿ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.

ಜಿಲ್ಲೆಯಲ್ಲಿ ನಡೆದಿರುವ ಕೊಲೆಗಳು ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಕೊಲೆಯಾಗಿರುವ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸವನ್ನು ಕೊಡಬೇಕು ಹಾಗೂ ಸರ್ಕಾರದಿಂದ ಸಿಗುವ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ದಲಿತ ಸಂಘಟನೆಗಳ ರಾಜ್ಯ ಸಂಚಾಲಕ ಎಂ.ಸೋಮಶೇಖರ್‌, ದಲಿತ ಸಂಘಟನೆಗಳ ಮುಖಂಡರಾದ ಎಚ್‌.ಕೆ. ಸಂದೇಶ್‌, ಕೆ.ಈರಪ್ಪ, ಕುಮಾರಸ್ವಾಮಿ, ಛಲವಾದಿ ಸಂಘಟನೆ ಜಿಲ್ಲಾಧ್ಯಕ್ಷ ಪುಟ್ಟರಾಜು, ಮಾದಿಗ ದಂಡೋರ ಮುಖಂಡ ವಿಜಯಕುಮಾರ್‌ ಇದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.