ಡೀಸಿ ಕಚೇರಿ ಬಳಿ ವಿದ್ಯಾರ್ಥಿಗಳ ಬೃಹತ್‌ ಪ್ರತಿಭಟನೆ


Team Udayavani, Dec 31, 2021, 7:30 PM IST

gಹಜಹಗ್ದಸಅ

ಹಾಸನ: ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರಿ ಈಡೇರಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುವ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದರು. ವಿವಿಧ ಕಾಲೇಜುಗಳಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಕೆಲ ಕಾಲ ಧರಣಿ ನಡೆಸಿ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ತರಗತಿ ನಡೆಯುತ್ತಿಲ್ಲ: ಅತಿಥಿ ಉಪನ್ಯಾಸಕರು ಡಿ.10 ರಿಂದಲೂ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿ  ರುವುದರಿಂದ ಕಾಲೇಜುಗಳಲ್ಲಿ ತರಗತಿ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಕಾಲೇಜುಗಳಲ್ಲಿ ಶೇ.30 ಮಾತ್ರ ಕಾಯಂ ಉಪನ್ಯಾಸಕರಿದ್ದು, ಶೇ.70ರಷ್ಟು ಅತಿಥಿ ಉಪನ್ಯಾಸಕರಿದ್ದಾರೆ. ಹಾಗಾಗಿ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬಹುತೇಕ ಸರ್ಕಾರಿ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಮುಖಂಡರಾದ ಧಾಮಿನಿ, ಬೊಮ್ಮಣ್ಣ, ಚೈತ್ರಾ ಮತ್ತಿತರರು ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿ ಆರ್‌.ಗಿರೀಶ್‌ರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.