ರೈತರಿಗೆ ಭೂ ಪರಿಹಾರ ಕೊಡಿಸುವಲ್ಲಿ ಶಾಸರು ವಿಫ‌ಲ

Team Udayavani, Jan 9, 2020, 3:00 AM IST

raitarige

ಚನ್ನರಾಯಪಟ್ಟಣ: ಚರಂಡಿ ಕಾಮಗಾರಿ ಹಾಗೂ ರಸ್ತೆ ಕಾಮಗಾರಿಗೆ ಹೆಚ್ಚು ಮುತುವರ್ಜಿ ತೋರಿಸುವ ಶಾಸಕ ಸಿ.ಎನ್‌.ಬಾಲಕೃಷ್ಣ ಅವರು ಏತನೀರಾವರಿ ಯೋಜನೆಗೆ ಕೃಷಿ ಭೂಮಿ ನೀಡಿದ ರೈತರಿಗೆ ಭೂಪರಿಹಾರ ಕೊಡಿಸಲು ಏಕೆ ಮುಂದಾಗುತ್ತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಪ್ರಶ್ನಿಸಿದರು.

ತಾಲೂಕಿನ ಕುರುಬರ ಕಾಳೇಬಳಿ ಹಿರೀಸಾವೆ ಹಾಗೂ ಜುಟ್ಟನಹಳ್ಳಿ ಏತನೀರಾವರಿ ಯೋಜನೆಯ ಯಂತ್ರಾಗಾರ ವೀಕ್ಷಣೆ ಮಾಡಿ ಮಾತನಾಡಿದ ಅವರು, ಜುಟ್ಟನಹಳ್ಳಿ ಏತನೀರಾವರಿ ಯೋಜನೆಯಲ್ಲಿ ಕೃಷಿ ಭೂಮಿ ಹಾಗೂ ಫ‌ಲನೀಡುವ ತೆಂಗಿನ ಮರ ಕಳೆದುಕೊಂಡಿರುವರಿಗೆ ಪರಿಹಾರ ಕೊಡಿಸಲು ಮುಂದಾಗದಿರಲು ಕಾರಣ ತಿಳಿಯುತ್ತಿಲ್ಲ ಎಂದರು.

ಜನ ಪ್ರತಿನಿಧಿಗಳನ್ನು ಆಹ್ವಾನಿಸಿಲ್ಲ: ಬಿಜೆಪಿ ಸರ್ಕಾರ ಮಾಡಿದ ನುಗ್ಗೇಹಳ್ಳಿ ಏತನೀರಾವರಿ ಯೋಜನೆಯನ್ನು ತಾವು ಮಾಡಿದ್ದು ಎಂದು ಹೇಳುವುದು ಅಧಿಕಾರಿಗಳು, ಜಿಲ್ಲಾ ಮಂತ್ರಿ, ವಿಧಾನ ಪರಿಷತ್‌ ಸದಸ್ಯರು, ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರನ್ನು ಆಹ್ವಾನಿಸದೇ ಪ್ರಾಯೋಗಿಕ ನೀರು ಎತ್ತುವ ಕಾರ್ಯಕ್ಕೆ ತಮ್ಮ ಪಕ್ಷದ ಮುಖಂಡರೊಂದಿಗೆ ತೆರಳಿ ಚಾಲನೆ ನೀಡಿ ತಾವು ಮಾಡಿಸಿದ್ದು ಎಂದು ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದರು.

ಜನರ ದಿಕ್ಕು ತಪ್ಪಿಸುತ್ತಿದ್ದಾರೆ: ತಾಲೂಕಿನ ಜನರ ಹಾಗೂ ರೈತರ ಹಿತಕ್ಕಾಗಿ ಹಿರೀಸಾವೆ ಹಾಗೂ ಜುಟ್ಟನಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತರಬೇಕೆಂದು ಅಂದಿನ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ದಿ. ಶ್ರೀಕಂಠಯ್ಯ ಕಾಂಗ್ರೆಸ್‌ ಪಕ್ಷ ತೊರೆದು ಬರಡು ಭೂಮಿಯನ್ನು ನೀರಾವರಿ ಮಾಡಲು ಮುಂದಾಗಿದ್ದ ಭಗೀರಥ ಈ ವಿಷಯ ತಾಲೂಕಿನ ಜನತೆಗೆ ತಿಳಿದಿದೆ. ಆದರೆ ಈ ಯೋಜನೆ ತಮ್ಮ ಶ್ರಮದಿಂದ ಇಂದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳುವ ಮೂಲಕ ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹೋರಾಟದ ಫ‌ಲ: ಹಿರೀಸಾವೆ-ಜಟ್ಟನಹಳ್ಳಿ ಏತನೀರಾವರಿ ಯೋಜನೆ ಇಂದಿನ ನೆನ್ನೆಯದಲ್ಲ ಅದು ಬಹಳ ದಿವಸಗಳ ಬೇಡಿಕೆ ಇದಕ್ಕಾಗಿ ಹಿರೀಸಾವೆ ಭಾಗದ ರೈತರು ವಿಧಾನ ಸೌಧ ಚಲೋ ಹಮ್ಮಿಕೊಂಡು ಹಿರೀಸಾವೆಯಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಮಾಡಿದ್ದಾರೆ.

ಇದರ ಫ‌ಲವಾಗಿ ಅಂದಿನ ಸರ್ಕಾರ ಮಂಜೂರು ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಣ ಮಂಜೂರು ಮಾಡಿದೆ ಎನ್ನುವುದು ಶಾಸಕರು ಮರೆಯಬಾರದು ಎಂದು ಆಕ್ರೋಶ ವ್ಯಕ್ತ ಪಡಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಜುಟ್ಟನಹಳ್ಳಿ-ಹಿರೀಸಾವೆ ಏತನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮಹೇಶ, ಯುವ ಕಾಂಗ್ರೆಸ್‌ ಅಧ್ಯಕ್ಷ ಯುವರಾಜ, ಪುರಸಭೆ ಸದಸ್ಯ ಪ್ರಕಾಶ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

liquor

Kallakurichi; ಕಲಬೆರಕೆ ಮದ್ಯ ಕುಡಿದು 25 ಮಂದಿ ಸಾವು; 60ಕ್ಕೂ ಹೆಚ್ಚು ಜನರು ಅಸ್ವಸ್ಥ

Maharashtra; ನಿಮ್ಮ – ನನ್ನ ನಡುವಿನ ಚುನಾವಣೆ..: ಪ್ರಧಾನಿ ಮೋದಿಗೆ ಸವಾಲು ಹಾಕಿದ ಠಾಕ್ರೆ

Maharashtra; ನಿಮ್ಮ – ನನ್ನ ನಡುವಿನ ಚುನಾವಣೆ..: ಪ್ರಧಾನಿ ಮೋದಿಗೆ ಸವಾಲು ಹಾಕಿದ ಠಾಕ್ರೆ

Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ

Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

horocospe

Daily Horoscope; ಈ ರಾಶಿಯ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ

kKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆKasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

Kasaragod ರಾತ್ರಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

liquor

Kallakurichi; ಕಲಬೆರಕೆ ಮದ್ಯ ಕುಡಿದು 25 ಮಂದಿ ಸಾವು; 60ಕ್ಕೂ ಹೆಚ್ಚು ಜನರು ಅಸ್ವಸ್ಥ

Maharashtra; ನಿಮ್ಮ – ನನ್ನ ನಡುವಿನ ಚುನಾವಣೆ..: ಪ್ರಧಾನಿ ಮೋದಿಗೆ ಸವಾಲು ಹಾಕಿದ ಠಾಕ್ರೆ

Maharashtra; ನಿಮ್ಮ – ನನ್ನ ನಡುವಿನ ಚುನಾವಣೆ..: ಪ್ರಧಾನಿ ಮೋದಿಗೆ ಸವಾಲು ಹಾಕಿದ ಠಾಕ್ರೆ

Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ

Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Kudremukh,ನೇತ್ರಾವತಿ ಪೀಕ್‌ ಚಾರಣ: ಆನ್‌ಲೈನ್‌ ಮೂಲಕ ಬುಕ್ಕಿಂಗ್‌ ಜಾರಿ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Congress ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆ: ಡಿಕೆಶಿ ನಿಗೂಢ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.