ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅನುದಾನ

Team Udayavani, Mar 1, 2021, 2:52 PM IST

ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಅನುದಾನ

ಸಕಲೇಶಪುರ: ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಾಲೂಕಿನ ದೇವಾಲದಕೆರೆ ಪಂಚಾಯತಿ ವ್ಯಾಪ್ತಿಯಬಣಾಲು ಗ್ರಾಮದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿನಿರ್ಮಾಣವಾಗಿರುವ ರೆಸಾರ್ಟ್‌ವೊಂದರ ಉದ್ಘಾಟನೆಗೆ ಇಲ್ಲಿಗೆ ಆಗಮಿಸಿದ್ದೇನೆ. ಮಲೆನಾಡಿನಲ್ಲಿ ರಸ್ತೆ ಸಮಸ್ಯೆ ಬಗ್ಗೆನನಗೆ ಅರಿವಿದೆ. ಮುಂಬರುವ ರಾಜ್ಯ ಬಜೆಟ್‌ನಲ್ಲಿ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ ಎಂದು ಹೇಳಿದರು.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ನಾನು ಹೆಚ್ಚಿನ ಅನುದಾನ ಮೀಸಲಿಡುತ್ತೇನೆ. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಕುಂಠಿತಗೊಂಡಿಲ್ಲ, ಇತ್ತೀಚೆಗಷ್ಟೇ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳ ಜೊತೆಗೆ ಪಕ್ಷದ ಸಂಘಟನೆ ನಡೆಯುತ್ತಿದೆ. ಮುಂಬರುವ ಜಿ.ಪಂ ಹಾಗೂ ತಾ.ಪಂ. ಚುನಾವಣೆಯನ್ನೂ ಎದುರಿಸುತ್ತೇವೆ. ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದರು. ಈ ವೇಳೆ ಕಿಡ್ನಿ ವೈಫ‌ಲ್ಯದಿಂದ ನರಳುತ್ತಿರುವ ಗ್ರಾಮದ ಪ್ರಾಪ್ತಿ ಎಂಬ ಹುಡುಗಿಯ ಪೋಷಕರು ನೆರವಿಗೆ ಮನವಿ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯ ಅವರನ್ನು ಭೇಟಿ ಮಾಡಲು ಹೇಳಿದರು.

ಯಸಳೂರು ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಆಗಮಿಸಿ ಮಠದ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಮಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷಮಂಜುನಾಥ್‌ ಸಂ , ತಾಪಂ ಅಧ್ಯಕ್ಷ ಸಿಮೆಂಟ್‌ಮಂಜುನಾಥ್‌, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಂದೇಶ್‌, ಪಕ್ಷದ ಕಾರ್ಯಕರ್ತರಾದ ಕ್ಯಾಮನಹಳ್ಳಿ ಮಹೇಂದ್ರ, ದೇವಾಲದಕೆರೆ ಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.