ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಮೂವತ್ತೆರಡಕ್ಕೂ ಹೆಚ್ಚು ಆನೆಗಳಿಂದ ನಿರಂತರ ದಾಳಿ ಭತ್ತದ ಗದ್ದೆ- ಅಡಕೆ- ಕಾಫಿ ತೋಟಗಳಲ್ಲಿ ರಂಪಾಟ

Team Udayavani, Oct 23, 2021, 3:17 PM IST

Persistent attacks by more than thirty-two elephants

ಆಲೂರು: ತಾಲೂಕಿನ ಪಾಳ್ಯ ಹೋಬಳಿ ವ್ಯಾಪ್ತಿಯಲ್ಲಿ 32 ಕಾಡಾನೆಗಳ ಹಿಂಡು ಗದ್ದೆಗಳಿಗೆ ನುಗ್ಗಿ ಬೆಳೆ ನಾಶಪಡಿಸಿರುವ ಘಟನೆ ನಡೆದಿದೆ. ಪಾಳ್ಯ ಗ್ರಾಪಂಗೆ ಸೇರಿದ ಅರೆಹಳ್ಳದಕೊಪ್ಪಲು, ಚಿಗಳೂರು, ನಿಡನೂರು, ಸಿಂಗೊಡ್ನಹಳ್ಳಿ ಗ್ರಾಮಗಳಲ್ಲಿ ಕಳೆದ ಎರಡು ದಿನಗಳಿಂದ ಸುಮಾರು 32 ಕಾಡಾನೆಗಳ ಹಿಂಡು ನಿರಂತರವಾಗಿ ಓಡಾಡುತ್ತಿದ್ದು, ಅರೆಹಳ್ಳದಕೊಪ್ಪಲು ಗ್ರಾಮದ ಸಿ.ವಿ.ಲಿಂಗರಾಜು, ಚಿಗಳೂರು ಗ್ರಾಮದ ರಾಮೇಗೌಡ, ರಾಜೇಗೌಡ ಸೇರಿದಂತೆ ರೈತರ ಗದ್ದೆಗಳಲ್ಲಿ ಓಡಾಡುವುದರ ಜತೆಗೆ ವಡೆಗೆ ಬಂದ 25 ಎಕರೆಗೂ ಹೆಚ್ಚು ಗದ್ದೆಗಳನ್ನು ಸಂಪೂರ್ಣವಾಗಿ ತಿಂದು, ತುಳಿದು ಹಾಕಿವೆ.

ರೈತ ಲಿಂಗರಾಜು ಮಾತನಾಡಿ, ಎರಡೂ ಮೂರು ದಿನಗಳಿಂದ 32 ಕ್ಕೂ ಹೆಚ್ಚು ಆನೆಗಳು ಪಾಳ್ಯ ಹೋಬಳಿಯ ಅರೆಹಳ್ಳದ ಕೊಪ್ಪಲು, ಚಿಗಳೂರು, ನಿಡನೂರು, ಸಿಂಗೊಡ್ನಹಳ್ಳಿ ಗ್ರಾಮ ಸೇರಿದಂತೆ ಈ ಭಾಗಗಳಲ್ಲಿ ಬೀಡು ಬಿಟ್ಟಿದ್ದು, ವಡೆಗೆ ಬಂದಿರುವ ಭತ್ತದ ಬೆಳೆಗಳನ್ನು ಸಂಪೂರ್ಣವಾಗಿ ತಿಂದು ಹಾಕಿವೆ. ರೈತರು ಬೆಳೆರಕ್ಷಣೆ ಮಾಡಲಾಗದೆ ಕಂಗಾಲಾಗಿದ್ದಾರೆ. ಜನರು ಕಾಡಾನೆಗಳ ಹಾವಳಿಯನ್ನು ತಡೆಯಲು ಎಷ್ಟೇ ಪ್ರತಿಭಟನೆ ಮಾಡಿದರೂ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಹಿಡಿಯಲು ವಿಫ‌ಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ದಾಳಿ ಹತ್ತಾರು ಎಕರೆ ಕಾಫಿ ಬೆಳೆ ನಾಶ-

ಮರಿಗಳು ಸೇರಿದಂತೆ ಬರೋಬ್ಬರಿ 25 ರಿಂದ 30 ಕಾಡಾನೆಗಳ ಹಿಂಡು ಕಾμ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸಿ ಹತ್ತರು ಎಕರೆ ಕಾಫಿ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಅಬ್ಬನ ಗ್ರಾಮದಲ್ಲಿ ನಡೆದಿದೆ. ಅಬ್ಬನ ಗ್ರಾಮ ಹಾಗೂ ಸುತ್ತಲಿನ ನೂರಾರು ಎಕರೆಯಲ್ಲಿದ್ದ ಕಾμ-ಮೆಣಸು-ಅಡಿಕೆ ಹಾಗೂ ಬಾಳೆ ನಾಶವಾಗಿದೆ. ಅಷ್ಟು ದೊಡ್ಡ ಆನೆಗಳ ಗುಂಪು ದಾಳಿ ಮಾಡುವುದಿರಲಿ, ತೋಟದಲ್ಲಿ ಸುಮ್ಮನೆ ನಡೆದು ಹೋದರೂ ಬೆಳೆ ಸಂಪೂರ್ಣ ನಾಶವಾಗುತ್ತದೆ.

ಗ್ರಾಮದ ಚಂದ್ರ ಶೆಟ್ಟಿ, ಕೃಷ್ಣಯ್ಯ, ಶ್ರೀನಿವಾಸ್‌ ಸೇರಿದಂತೆ ಹತ್ತಾರು ಜನರ ತೋಟಗಳ ಪರಿಸ್ಥಿತಿ ಇದೇ ಆಗಿದೆ. ಆನೆಗಳ ದಾಳಿಯಿಂದ ತೋಟದ ಸ್ಥಿತಿ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ 3-4 ಬಾರಿ ಕರೆ ಮಾಡಿದ್ದು, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಆನೆಗಳನ್ನ ಕಾಡಿಗಟ್ಟಿ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮರಿಗಳು ಸೇರಿದಂತೆ ಬರೋಬ್ಬರಿ 25 ರಿಂದ 30 ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ಲಗ್ಗೆಯಿಟ್ಟು ದಾಂಧಲೆ ನಡೆಸಿ ಹತ್ತರು ಎಕರೆ ಕಾಫಿ ಬೆಳೆಯನ್ನು ನಾಶ ಮಾಡಿರುವ ಘಟನೆ ತಾಲೂಕಿನ ಅಬ್ಬನ ಗ್ರಾಮದಲ್ಲಿ ನಡೆದಿದೆ. ಅಬ್ಬನ ಗ್ರಾಮ ಹಾಗೂ ಸುತ್ತಲಿನ ನೂರಾರು ಎಕರೆಯಲ್ಲಿದ್ದ ಕಾಫಿ -ಮೆಣಸು-ಅಡಿಕೆ ಹಾಗೂ ಬಾಳೆ ನಾಶವಾಗಿದೆ.

ಅಷ್ಟು ದೊಡ್ಡ ಆನೆಗಳ ಗುಂಪು ದಾಳಿ ಮಾಡುವುದಿರಲಿ, ತೋಟದಲ್ಲಿ ಸುಮ್ಮನೆ ನಡೆದು ಹೋದರೂ ಬೆಳೆ ಸಂಪೂರ್ಣ ನಾಶವಾಗುತ್ತದೆ. ಗ್ರಾಮದ ಚಂದ್ರ ಶೆಟ್ಟಿ, ಕೃಷ್ಣಯ್ಯ, ಶ್ರೀನಿವಾಸ್‌ ಸೇರಿದಂತೆ ಹತ್ತಾರು ಜನರ ತೋಟಗಳ ಪರಿಸ್ಥಿತಿ ಇದೇ ಆಗಿದೆ. ಆನೆಗಳ ದಾಳಿಯಿಂದ ತೋಟದ ಸ್ಥಿತಿ ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ 3-4 ಬಾರಿ ಕರೆ ಮಾಡಿದ್ದು, ಸ್ಪಂದಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಆನೆಗಳನ್ನ ಕಾಡಿಗಟ್ಟಿ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

ವಿಧಾನಪರಿಷತ್ ಚುನಾವಣೆ : ಸೇಡು ತೀರಿಸಿಕೊಳ್ಳಲು ಜೆಡಿಎಸ್‌ ತವಕ

Prawn-Biryani-750

ಕರಾವಳಿ ಸ್ಪೆಷಲ್; ರುಚಿಕರವಾದ ಸಿಗಡಿ ಬಿರಿಯಾನಿ ಮನೆಯಲ್ಲೇ ಸಿದ್ಧ ಪಡಿಸಿ

1-sadsd

‘SEX’ ಸಮಸ್ಯೆ :ದೆಹಲಿ ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದ ಮಹಿಳಾ ಆಯೋಗ

ದೇಹದ ತೂಕ ಹೆಚ್ಚಳ ಇದೆ ಹಲವು ಕಾರಣ

ದೇಹದ ತೂಕ ಹೆಚ್ಚಳವಾಗಲು ಇದೆ ಹಲವು ಕಾರಣ

arrested

ಶಿವಮೊಗ್ಗ: ಲಂಚ ಪಡೆಯುತ್ತಿದ್ದ ಅಧಿಕಾರಿ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hasana – science

ವಿಜ್ಞಾನ ಬೆಳೆದಿದ್ದರೂ ರಕ್ತ ಸೃಷ್ಟಿ ಅಸಾಧ್ಯ ..!

ಆನೆ ಉಪಟಳ

ಕಾಡಾನೆಗಳ ಕಾಟ: ಆತಂಕ..!

PM with DEVEGAWDA

ಹಾಸನಕ್ಕೆ ಐಐಟಿ: ಮತ್ತೆ ಚಿಗುರೊಡೆದ ಕನಸು

revanna hasana

ಗ್ರಾಪಂ ಸದಸ್ಯರಿಗೆ ಸರ್ಕಾರದಿಂದ ದೋಖಾ

ಅಪ್ಪು ನೆನಪು

ಗುಡ್ಡೇನಹಳ್ಳಿಯಲ್ಲಿ ಅಪ್ಪು ನೆನಪಿನಲ್ಲಿ ಆರೋಗ್ಯ ಶಿಬಿರ

MUST WATCH

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

udayavani youtube

ನೆರೆ ಪರಿಹಾರ ಸಿಗಲಿಲ್ಲ: ಅವಶೇಷಗಳ ಅಡಿಯಲ್ಲೇ ಸಾಗುತ್ತಿದೆ ಬದುಕು

udayavani youtube

Omicron Virus ಕುರಿತು CM Highprofile ಮೀಟಿಂಗ್ !!

ಹೊಸ ಸೇರ್ಪಡೆ

ಖ್ಯಾತ ಪತ್ರಕರ್ತ, ಪದ್ಮಶ್ರೀ ವಿನೋದ್ ದುವಾ ವಿಧಿವಶ

ಲಕ್ಷ ಲಕ್ಷ ಕೋಟಿ ಲೂಟಿ; ಜನರ ನಂಬಿಕೆ ಕಳೆದುಕೊಂಡ ಕಾಂಗ್ರೆಸ್‌; ಹಾಲಪ್ಪ ಆಚಾರ್‌

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಮತ್ತೆ ಮಳೆ ಅರ್ಭಟ, ನೆಲಕಚ್ಚಿದ ಬೆಳೆ : ರಾಗಿ ತೆನೆ ಕೊಯ್ಲು ಮಾಡಲಾಗದೇ ರೈತರ ಪರದಾಟ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಕಂದಾಯ ಇಲಾಖೆ ಸಿಬ್ಬಂದಿ ವರ್ತನೆಗೆ ಆಕ್ರೋಶ

ಚುನಾವಣಾ ಅಕ್ರಮಕ್ಕೆ ಅವಕಾಶ ಬೇಡ

ಚುನಾವಣಾ ಅಕ್ರಮಕ್ಕೆ ಅವಕಾಶ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.