Udayavni Special

ಹಳೇ ಪೊಲೀಸ್‌ ಕ್ವಾಟ್ರಸ್‌ ಆವರಣ ಸ್ವಚ್ಛ

ಉದಯವಾಣಿ ಸುದ್ದಿಯಿಂದ ಎಚ್ಚೆತ್ತ ಸರ್ಕಲ್‌ ಇನ್ಸ್‌ಪೆಕ್ಟರ್‌ ವೆಂಕಟೇಶ್‌ ನೇತೃತ್ವದಲ್ಲಿ ಸ್ವಚ್ಛತೆ

Team Udayavani, Feb 9, 2021, 2:59 PM IST

police quters clean

ಆಲೂರು: ಪಪಂ ವಾಣಿಜ್ಯ ಸಂಕೀರ್ಣ ಹಿಂಭಾಗದಲ್ಲಿನ ಶಿಥಿಲಗೊಂಡು, ಗಿಡಗಂಟಿಗಳಿಂದ ಆವೃತಗೊಂಡು, ಅಕ್ರಮ ಚಟುವಟಿಕೆಗಳ ತಾಣವಾಗಿದ್ದ ಹಳೇ ಪೊಲೀಸ್‌ ಕ್ವಾಟ್ರಸ್‌ ಆವರಣವನ್ನು ಪೊಲೀಸ್‌ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಸ್ವತ್ಛಗೊಳಿಸಿದರು.

ತಾಲೂಕು ಕಚೇರಿ, ಪಟ್ಟಣ ಪಂಚಾಯಿತಿ, ಪೊಲೀಸ್‌ ಠಾಣೆ ಸಮೀಪವೇ ಇದ್ದ ಈ ಹಳೇ ಪೊಲೀಸ್‌ ಕ್ವಾಟ್ರಸ್‌ 30 ವರ್ಷಗಳಿಂದ ಶಿಥಿಲಗೊಂಡು, ಗಿಡಗಂಟಿಗಳಿಂದ ಸಂಪೂರ್ಣ ಮುಚ್ಚಿಹೋಗಿತ್ತು. ಪುಂಡ ಪೋಕರಿಗಳ ಅಕ್ರಮ ಚಟುವಟಿಕೆಯ ತಾಣವಾಗಿತ್ತು. ಮಲಮೂತ್ರ ವಿಸರ್ಜನೆಯಿಂದ ದುರ್ನಾತ ಬೀರುತ್ತಿತ್ತು.

ಶಿಥಿಲಗೊಂಡ ಈ ಕಟ್ಟಡದ ಒಳಗಡೆ ಮದ್ಯದ ಬಾಟಲಿ, ಬೀಡಿ, ಸಿಗರೇಟ್‌ ತುಂಡುಗಳು, ಕಸ, ಇತರೆ ತ್ಯಾಜ್ಯ ಹಾಕಲಾಗಿತ್ತು. ಅಕ್ಕಪಕ್ಕದ ನಿವಾಸಿಗಳು, ಅಂಗಡಿಯವರು ಕ್ವಾಟ್ರಸ್‌ ಆವರಣದಲ್ಲಿ ಕಸ ಸುರಿಯುತ್ತಿದ್ದರು. ಇದರಿಂದ ಇಡೀ ವಾತಾವರಣ ಸೊಳ್ಳೆಗಳ ಆವಾಸ ಸ್ಥಾನವಾಗಿತ್ತು. ಪಟ್ಟಣದ ಸ್ವತ್ಛತೆ ಸಂಪೂರ್ಣ ಹಾಳಾಗುವುದರ ಜೊತೆಗೆ ಈ ಕಟ್ಟಡ ಪುಂಡ ಪೋಕರಿ, ಕಳ್ಳಕಾಕರ ಅಶ್ರಯ ತಾಣವಾಗಿದೆ ಎಂದು ಜನಸಾಮಾನ್ಯರು ಪದೇ ಪದೆ ಆರೋಪಿಸುತ್ತಿದ್ದರು.

ಇದನ್ನೂ ಓದಿ :ದೇವರಹಳ್ಳಿ ಗ್ರಾಪಂನಲ್ಲಿ “ಕೈ’ ಬೆಂಬಲಿತರ ಆಡಳಿತ

ಶೆಟ್ಟರ್‌ ಬೀದಿ, 10ನೇ ವಾರ್ಡ, ಅಂಬೇಡ್ಕರ್‌ ಬೀದಿಗೆ ಹೋಗುವವರು ಈ ಕಟ್ಟಡದ ಪಕ್ಕದ ರಸ್ತೆ ಬಳಸಬೇಕಿತ್ತು. ಸಂಜೆ 7 ಗಂಟೆ ನಂತರ ಈ ರಸ್ತೆಯಲ್ಲಿ ಓಡಾಡಲು ಜನ ಹೆದರುತ್ತಿದ್ದರು. ಈ ಕಟ್ಟಡದ ಪಕ್ಕದಲ್ಲಿ ವಾಣಿಜ್ಯ ಸಂಕೀರ್ಣವಿದ್ದು, ಇಲ್ಲಿನ ಅಂಗಡಿಗಳಿಗೆ ಬರಲು ಮಹಿಳಾ ಗ್ರಾಹಕರಿಗೆ ಕಿರಿಕಿರಿ ಆಗುತ್ತಿತ್ತು. ಏಕೆಂದರೆ, ಪಕ್ಕದಲ್ಲೇ ಇದ್ದ ಈ ಕ್ವಾಟ್ರಸ್‌ ಆವರಣದಲ್ಲಿ ಮಲ ವಿಸರ್ಜನೆ ಮಾಡಲಾಗುತ್ತಿತ್ತು. ಇದರಿಂದ ನಮಗೆ ವ್ಯಾಪಾರವಾಗುತ್ತಿಲ್ಲ ಎಂದು ಅಂಗಡಿ ಮಾಲಿಕರು ಅಸಮಾಧಾನ ಹೊರಹಾಕಿದ್ದರು.

ಹಳೇ ಪೊಲೀಸ್‌ ಕ್ವಾಟ್ರಸ್‌ನಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ ಉದಯವಾಣಿಯಲ್ಲಿ ಜ.29ರಂದು ಸುದ್ದಿ ಪ್ರಕಟಿಸಲಾಗಿತ್ತು. ಇದರಿಂದ ಹೆಚ್ಚೆತ್ತ ಸರ್ಕಲ್‌ ಇನ್ಸ್‌ ಪೆಕ್ಟರ್‌  ವೆಂಕಟೇಶ್‌, ಜೆಸಿಬಿ ಯಂತ್ರದ ಮೂಲಕ ಸ್ವತ್ಛತಾ ಕಾರ್ಯ ಮಾಡಿಸಿದರು.

ಟಾಪ್ ನ್ಯೂಸ್

ಇರಾಕ್‌ಗೆ ಪೋಪ್‌ ಭೇಟಿ :ಕ್ರಿಶ್ಚಿಯನ್ನರ ನೆರವಿನಿಂದ ಇಸ್ಲಾಂ ರಾಷ್ಟ್ರ ಮರುಕಟ್ಟುವ ಚಿಂತನೆ

ಇರಾಕ್‌ಗೆ ಪೋಪ್‌ ಭೇಟಿ :ಕ್ರಿಶ್ಚಿಯನ್ನರ ನೆರವಿನಿಂದ ಇಸ್ಲಾಂ ರಾಷ್ಟ್ರ ಮರುಕಟ್ಟುವ ಚಿಂತನೆ

ಕಲಬುರಗಿ : ಪ್ರೌಢ ಶಾಲೆಯ 15 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಸಂಸದ ಓವೈಸಿ ವಿಜಯಪುರ ಪ್ರವೇಶಕ್ಕೆ ನಿರ್ಬಂಧ

redmi

ರೆಡ್ ಮಿ ನೋಟ್‍-10 ಸರಣಿಯ 3 ಫೋನ್‍ಗಳ ಬಿಡುಗಡೆ: ಏನಿವುಗಳ ವಿಶೇಷ? ರೇಟ್‍ ಎಷ್ಟು?

gfgfgxcfdsfsdfds

ನಂದಿ ಗಿರಿಧಾಮಕ್ಕೆ ರೋಪ್ ವೇ ಪ್ಲಾನ್: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ

ಹದಗಹಗಹಗ

ಲಂಚದ ಆರೋಪ : ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish sail

ಡೆಮೋ ರೈಲು ಓಡಿಸಲು ಸತೀಶ ಸೈಲ್‌ ಆಗ್ರಹ

MAHADAYTI

ಮಹದಾಯಿ ನದಿಯಲ್ಲಿ ಲವಣಾಂಶ ಹೆಚ್ಚಳ

Koppala farmers

ತೋಟಗಾರಿಕೆಯತ್ತ ಅನ್ನದಾತನ ಚಿತ್ತ

water problem

ಹೊಸಳ್ಳಿಯಲ್ಲಿ ನೀರಿಗೆ ಪರದಾಟ

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

ಒಕ್ಕಲಿಗರ ಸಂಘಕ್ಕೆ ಮೂರು ತಿಂಗಳಲ್ಲಿ ಚುನಾವಣೆ ನಡೆಸಿ: ಹೈಕೋರ್ಟ್‌ ಆದೇಶ

MUST WATCH

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

udayavani youtube

ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ

udayavani youtube

ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ

udayavani youtube

ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani

ಹೊಸ ಸೇರ್ಪಡೆ

ಇರಾಕ್‌ಗೆ ಪೋಪ್‌ ಭೇಟಿ :ಕ್ರಿಶ್ಚಿಯನ್ನರ ನೆರವಿನಿಂದ ಇಸ್ಲಾಂ ರಾಷ್ಟ್ರ ಮರುಕಟ್ಟುವ ಚಿಂತನೆ

ಇರಾಕ್‌ಗೆ ಪೋಪ್‌ ಭೇಟಿ :ಕ್ರಿಶ್ಚಿಯನ್ನರ ನೆರವಿನಿಂದ ಇಸ್ಲಾಂ ರಾಷ್ಟ್ರ ಮರುಕಟ್ಟುವ ಚಿಂತನೆ

satish sail

ಡೆಮೋ ರೈಲು ಓಡಿಸಲು ಸತೀಶ ಸೈಲ್‌ ಆಗ್ರಹ

MAHADAYTI

ಮಹದಾಯಿ ನದಿಯಲ್ಲಿ ಲವಣಾಂಶ ಹೆಚ್ಚಳ

Koppala farmers

ತೋಟಗಾರಿಕೆಯತ್ತ ಅನ್ನದಾತನ ಚಿತ್ತ

water problem

ಹೊಸಳ್ಳಿಯಲ್ಲಿ ನೀರಿಗೆ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.