POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

Team Udayavani, Sep 18, 2023, 4:08 PM IST

POP free Ganeshotsav: ಪಿಒಪಿ ಮುಕ್ತ ಗಣೇಶೋತ್ಸವಕ್ಕೆ ಭಕ್ತರ ಸ್ಪಂದನೆ

ಹಾಸನ: ಪಿಒಪಿ (ಪ್ಲಾಸ್ಟರ್‌ ಆಫ್ ಪ್ಯಾರಿಸ್‌) ಗಣಪತಿ ಮೂರ್ತಿಗಳ ನಿರ್ಮಾಣ, ಮಾರಾಟದ ಮೇಲೆ ಸರ್ಕಾರ ನಿಷೇಧ ಹೇರಿದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಮಣ್ಣಿನಿಂದ ನಿರ್ಮಾಣ ಮಾಡಿದ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನಷ್ಟೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ಭರದಿಂದ ಸಾಗಿದೆ.

ಗೌರಿ – ಗಣೇಶ ಹಬ್ಬದ ಮುನ್ನಾ ದಿನ ಮಾರುಕಟ್ಟೆಯಲ್ಲಿ ಗಣಪತಿ ಖರೀದಿಯ ವ್ಯಾಪರ ಭರದಿಂದ ಸಾಗಿತ್ತು. ಹಾಸನ ನಗರದ ಮಹಾವೀರ ವೃತ್ತ, ದೊಡ್ಡ ಬಸ್ತಿ ರಸ್ತೆ, ಕಟ್ಟಿನಕೆರೆ ಮಾರುಕಟ್ಟೆ, ಕಸ್ತೂರಬಾ ರಸ್ತೆ ಸೇರಿ ವಿವಿಧೆಡೆ ಗಣೇಶ ಮೂರ್ತಿಗಳ ಮಾರಾಟ ನಡೆಯುತ್ತಿದ್ದು, ಮಹಾವೀರ ಸರ್ಕಲ್‌ನ ಆಸುಪಾಸಿನಲ್ಲಿ ಗಣಪತಿ ಮೂರ್ತಿಗಳ ಮಾರಾಟ ಜೋರಾಗಿತ್ತು. ಒಂದು ವಾರದಿಂದಲೂ ನಡೆಯು ತ್ತಿದೆ ಯಾದರೂ, ಗಣೇಶ ಪ್ರತಿಷ್ಠಾಪನೆಯ ಮುನ್ನಾ ದಿನವಾದ ಭಾನುವಾರ ಭಕ್ತರು ಗಣೇಶ ಮೂರ್ತಿಗಳನ್ನು ಖರೀದಿಸಿದರು. ವ್ಯಾಪಾರಿಗಳ ಬಳಿ ಎಲ್ಲೂ ಪಿಒಪಿ ಗಣೇಶ ಮೂರ್ತಿಗಳು ಕಂಡು ಬರಲಿಲ್ಲ.

ಪಿಒಪಿ ಮೂರ್ತಿಗಳ ಮಾರಾಟ ಇಲ್ಲ: ಸರ್ಕಾರವು ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಗಣೇಶ ಮೂರ್ತಿಗಳ ತಯಾರಿಕೆ ಮಾರಾಟ, ವಿಸರ್ಜನೆ ನಿಷೇಧಿಸಿದೆ. ಆದೇಶ ಉಲ್ಲಂ ಸಿದರೆ ಕಾನೂನು ಕ್ರಮ ಜಾರಿ ಯಾಗುವ ಅರಿವು ಮೂಡಿದೆ. ಹಾಗಾಗಿ ಯಾರೂ ಪಿಒಪಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡು ತ್ತಿಲ್ಲ ಎಂದು ವ್ಯಾಪಾರಿಗಳು ಸ್ಪಷ್ಟಪಡಿಸಿದರು. ಬಣ್ಣ ರಹಿತ ಗಣೇಶನಿಗೆ ಬೇಡಿಕೆ: ಪರಿಸರಸ್ನೇಹಿ ಬಣ್ಣವನ್ನು ಬಳಸಿ ಮಣ್ಣಿನಿಂದ ಗಣೇಶ ಮೂರ್ತಿಗಳನ್ನು ನಿರ್ಮಾಣ ಮಾಡಲಾಗಿದೆ. ಈ ವರ್ಷ ಬಣ್ಣ ರಹಿತವಾದ ಗಣೇಶ ಮೂರ್ತಿಗಳನ್ನೂ ಕೆಲವು ಗ್ರಾಹಕರು ಬಯಸಿ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ಮಾಹಿತಿ ನೀಡಿದರು.

ಮುಂಗಡ ಬುಕ್ಕಿಂಗ್‌: ತಮಗೆ ಇಷ್ಟವಾದ, ಆಕರ್ಷಕ ಗಣೇಶ ಮೂರ್ತಿಗಳಿಗಾಗಿ ಕೆಲವರು ವ್ಯಾಪಾರಿಗಳಿಗೆ ಮುಂಗಡ ಪಾವತಿಸಿದ್ದು, ಅಂತಹವರು ವ್ಯಾಪಾರಿಗಳಿಂದ ನೇರವಾಗಿ ಗಣೇಶ ಮೂರ್ತಿಗಳನ್ನು ಖರೀದಿಸಿ ಕೊಂಡೊಯ್ದರೆ, ಇನ್ನು ಕೆಲವರು ಚೌಕಾಸಿ ಮಾಡಿ ಗಣೇಶ ಮೂರ್ತಿಗಳನ್ನು ಖರೀದಿ ಮಾಡಿದರು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಗಣೇಶ ಮೂರ್ತಿಗಳ ದರ ತುಸು ಹೆಚ್ಚಾಗಿದೆ. ಆದರೂ, ಭಕ್ತರು ಬೆಲೆಯ ಬಗ್ಗೆ ತಲೆ ಕೆಡಿಸಿಕೊಳ್ಳದೆ ಉತ್ಸಾಹದಿಂದ ಗಣೇಶಮೂರ್ತಿಗಳನ್ನು ಖರೀದಿಸಿ ಕೊಂಡೊಯ್ಯುತ್ತಿದ್ದರು.

– ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.