ಜೆಡಿಎಸ್‌ಗೆ ಕಾರ್ಯಕರ್ತರೇ ದೇವರು


Team Udayavani, Apr 11, 2021, 5:06 PM IST

ಜೆಡಿಎಸ್‌ಗೆ ಕಾರ್ಯಕರ್ತರೇ ದೇವರು

ಬೇಲೂರು: ರೈತಪರ ಮತ್ತು ಕೂಲಿಕಾರ್ಮಿಕ ಮತ್ತು ಶೋಷಿತರವಾಗಿ ಅವಿರತವಾಗಿ ಹೋರಾಟ ಮಾಡುವ ಜೆಡಿಎಸ್‌ ಪಕ್ಷಕ್ಕೆ ಕಾರ್ಯಕರ್ತರೆ ಬಹು ಮುಖ್ಯ. ಚುನಾವಣೆ ವೇಳೆ ಪಕ್ಷದಲ್ಲಿ ಶಿಪಾರಸು ಮತ್ತು ಲಾಬಿಗೆಅವಕಾಶವಿಲ್ಲ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವೆಂದು ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಹೇಳಿದರು.

ಪಟ್ಟಣದ ಪುಟ್ಟಮ್ಮ ಚನ್ನಕೇಶವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಜೆಡಿಎಸ್‌ನಿಂದಹಮ್ಮಿಕೊಂಡ ಪುರಸಭಾ ಚುನಾವಣೆ ಅಭಿಪ್ರಾಯಸಂಗ್ರಹ ಸಭೆ ಯಲ್ಲಿ ಮಾತನಾಡಿದರು. ಹತ್ತು ವರ್ಷದಿಂದ ಬೇಲೂ ರು ಕರ್ಮಭೂಮಿಯಲ್ಲಿ ಇಲ್ಲಿಯವರೆಗೆ ನಡೆದ ಪುರಸಭಾ, ಜಿಪಂ, ತಾಪಂ, ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಬಹುಮತಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದೆ. ಆದರೆ, ಕಳೆದ ಬಾರಿ ಬೇಲೂರು ಪುರಸಭೆ ಬಹುಮತ ವಿಲ್ಲದೆಪಕ್ಷೇತರ ರಚಿಸಿದ ಆಡಳಿತ ಐದು ವರ್ಷ ಕಷ್ಟವಾಗಿತ್ತುಈ ಭಾರಿ ಬಹುಮತ ನೀಡಬೇಕಿದೆ ಎಂದು ಮನವಿ ಮಾಡಿದರು.

ಜೆಡಿಎಸ್‌ನಲ್ಲಿ ಲಾಬಿ ನಡೆಯುವುದಿಲ್ಲ. ಬದಲಾಗಿ ಕಾರ್ಯಕರ್ತರ ಅಭಿಪ್ರಾಯ ಮತ್ತು ಸಲಹೆ ಮೇಲೆ ಅಭ್ಯರ್ಥಿಗಳಿಗೆ ಬಿ- ಪಾರಂ ನೀಡಲಾಗುತ್ತದೆ. ಇಡೀ ಚುನಾವಣೆ ಜೆಡಿಎಸ್‌ ನಾಯಕತ್ವ ಇಡೀ ಜಿಲ್ಲೆಗೆತಿಳಿಸುವ ಕೆಲಸ ಬೇಲೂರಿನಿಂದ ನಡೆಯಬೇಕಿದೆ. ನಮ್ಮಲ್ಲಿನ ಭಿನ್ನಮತ, ಗೊಂದಲ ಅನ್ಯರಿಗೆವರವಾಗಬಾರದು. ಟಿಕೆಟ್‌ ನೀಡುವ ವಿಚಾರದಲ್ಲಿಇಕ್ಕಟ್ಟಿಗೆ ಸಿಲುಕಿದ್ದಾರೆ. ಪಕ್ಷದಿಂದ ನೀಡುವ ಒಂದೇ ಟಿಕೆಟ್‌ಗೆ ಹತ್ತಾರು ಅಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.ಈ ಕಾರಣದಿಂದ ಅಯಾ ವಾರ್ಡ್‌ ಕಾರ್ಯಕರ್ತರಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆಯನ್ನು ಮಾಡಲಾಗಿದೆ ಎಂದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ತೊ.ಚ.ಅನಂತ ಸುಬ್ಬರಾಯ ಮಾತನಾಡಿ, 27 ರಂದು ನಡೆಯುವ ಪುರಸಭಾ ಚುನಾವಣೆ ನಿಮಿತ್ತ ಪುರಸಭಾ 23 ವಾರ್ಡ್ ಗಳಲ್ಲಿ ಹಿರಿಯರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಿ. ಸ್ಥಳೀಯವಾಗಿ ಅಭಿಪ್ರಾಯ ಸಂಗ್ರಹಿಸಲಾಗಿದೆ.ಅಂತಯೇ ಅಂತಿಮವಾಗಿ ಅರ್ಜಿ ಸಲ್ಲಿಸಿದ ಅಕಾಂಕ್ಷಿಗಳ ಸಂಸದ ಸಮ್ಮುಖದಲ್ಲಿ ಮಾಹಿತಿ ಸಂಗ್ರಹಿಸಿ ಎಲ್ಲರಒಪ್ಪಿಗೆ ಮೇಲೆ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದರು.

ಶಾಸಕ ಕೆ.ಎಸ್‌.ಲಿಂಗೇಶ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಕಾರ್ಯಾಧ್ಯಕ್ಷ ಬಿ.ಸಿ.ಮಂಜುನಾಥ, ಜಿಪಂ ಮಾಜಿ ಅಧ್ಯಕ್ಷಬಿ.ಡಿ.ಚಂದ್ರೇಗೌಡ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎ.ನಾಗರಾಜು, ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿಮುಖಂಡ ಎಂ.ಕೆ.ಆರ್‌ ನಾಗೇಶ್‌, ದೇವರಾಜ್‌,ಸಂಗಮ್‌, ಮಹಿಳಾ ಅಧ್ಯಕ್ಷೆ ಜಿ.ಟಿ. ಇಂದಿರಾ ಇತರರಿದ್ದರು.

ಟಾಪ್ ನ್ಯೂಸ್

ಬಿಡುಗಡೆ ಭರಾಟೆ ಜೋರು: ಜುಲೈ 8ಕ್ಕೆ 9 ಚಿತ್ರಗಳು ತೆರೆಗೆ

ಬಿಡುಗಡೆ ಭರಾಟೆ ಜೋರು: ಜುಲೈ 8ಕ್ಕೆ 9 ಚಿತ್ರಗಳು ತೆರೆಗೆ

ಜುಲೈ 8ರಂದು ತೆರೆಗೆ; ವಿಕ್ರಂ ಪ್ರಭು ಕನಸಿನ ಕೂಸು ‘ವೆಡ್ಡಿಂಗ್ ಗಿಫ್ಟ್’

ಜುಲೈ 8ರಂದು ತೆರೆಗೆ; ವಿಕ್ರಂ ಪ್ರಭು ಕನಸಿನ ಕೂಸು ‘ವೆಡ್ಡಿಂಗ್ ಗಿಫ್ಟ್’

ಸಿ.ಟಿ.ರವಿ

ಬಿಜೆಪಿ ಬೆಳವಣಿಗೆ ಜಾತಿವಾದಿ ತುಷ್ಟೀಕರಣ ವಾದಕ್ಕೆ ಕೊಡಲಿ ಪೆಟ್ಟು ಕೊಟ್ಟಿದೆ: ಸಿ.ಟಿ.ರವಿ

6death

ಬೈರಂಪಳ್ಳಿ: ಹೊಲದಲ್ಲಿ ಕೆಲಸ ಮಾಡುವಾಗ ಜಾರಿ ಬಿದ್ದು ಯುವ ಕೃಷಿಕ ಸಾವು

ಮಹಾರಾಷ್ಟ್ರದಲ್ಲಿ ಶಿಂಧೆ ದರ್ಬಾರ್ ಶುರು: ವಿಶ್ವಾಸಮತ ಗೆದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ

ಮಹಾರಾಷ್ಟ್ರದಲ್ಲಿ ಶಿಂಧೆ ದರ್ಬಾರ್ ಶುರು: ವಿಶ್ವಾಸಮತ ಗೆದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ

ಎರಡು ತಿಂಗಳ ನಂತರ ನನ್ನ ಮುಂದಿನ ರಾಜಕೀಯ ತೀರ್ಮಾನ: ಜಿಟಿ ದೇವೇಗೌಡ

ಎರಡು ತಿಂಗಳ ನಂತರ ನನ್ನ ಮುಂದಿನ ರಾಜಕೀಯ ತೀರ್ಮಾನ: ಜಿಟಿ ದೇವೇಗೌಡ

4road1

ಚಾರ್ಮಾಡಿ ಘಾಟ್‌ನಲ್ಲಿ ಮುಂದುವರೆದ ಪ್ರವಾಸಿಗರ ಪುಂಡಾಟ: ರಸ್ತೆ ಮಧ್ಯೆಯೇ ಮೋಜು ಮಸ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-17

ಆಮೆಗತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ

ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ

ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ

ಜನತೆಗೆ ರುಚಿಸದ ಇಂದಿರಾ ಕ್ಯಾಂಟೀನ್‌ ಆಹಾರ

ಜನತೆಗೆ ರುಚಿಸದ ಇಂದಿರಾ ಕ್ಯಾಂಟೀನ್‌ ಆಹಾರ

ಸಕಲೇಶಪುರ : ಸುತ್ತಮುತ್ತ ಪ್ರದೇಶದಲ್ಲಿ ದಾಂದಲೆ ನಡೆಸಿ ಭೀತಿ ಹುಟ್ಟಿಸಿದ್ದ ಪುಂಡಾನೆ ಸೆರೆ

ಸಕಲೇಶಪುರ : ಸುತ್ತಮುತ್ತ ಪ್ರದೇಶದಲ್ಲಿ ದಾಂಧಲೆ ನಡೆಸಿ ಭೀತಿ ಹುಟ್ಟಿಸಿದ್ದ ಪುಂಡಾನೆ ಸೆರೆ

ಆಲೂರು: ಪೊಲೀಸರ ದಾಳಿ; ಶೆಡ್‌ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 25 ಜಾನುವಾರುಗಳ ರಕ್ಷಣೆ

ಆಲೂರು: ಪೊಲೀಸರ ದಾಳಿ; ಶೆಡ್‌ ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 25 ಜಾನುವಾರುಗಳ ರಕ್ಷಣೆ

MUST WATCH

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

udayavani youtube

ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

ಹೊಸ ಸೇರ್ಪಡೆ

5

ಪಟ್ಟಣ ಪಂಚಾಯತ್‌ ಬೇಡಿಕೆ ಇನ್ನಾದರೂ ಈಡೇರಲಿ

ಬಿಡುಗಡೆ ಭರಾಟೆ ಜೋರು: ಜುಲೈ 8ಕ್ಕೆ 9 ಚಿತ್ರಗಳು ತೆರೆಗೆ

ಬಿಡುಗಡೆ ಭರಾಟೆ ಜೋರು: ಜುಲೈ 8ಕ್ಕೆ 9 ಚಿತ್ರಗಳು ತೆರೆಗೆ

7road

ರಸ್ತೆಗೆ ತಗ್ಗು-ಗುಂಡಿ ತೋಡಿ ಮುಳ್ಳು ಬಡಿತ!

4

ಸುತ್ತ ನದಿ ಇದ್ದರೂ ಕುಡಿಯುವ ನೀರಿನದ್ದೇ ಚಿಂತೆ!

ಜುಲೈ 8ರಂದು ತೆರೆಗೆ; ವಿಕ್ರಂ ಪ್ರಭು ಕನಸಿನ ಕೂಸು ‘ವೆಡ್ಡಿಂಗ್ ಗಿಫ್ಟ್’

ಜುಲೈ 8ರಂದು ತೆರೆಗೆ; ವಿಕ್ರಂ ಪ್ರಭು ಕನಸಿನ ಕೂಸು ‘ವೆಡ್ಡಿಂಗ್ ಗಿಫ್ಟ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.