ಶ್ರೀ ಶನೇಶ್ವರ ಸ್ವಾಮಿಯ ಮಹಾ ರಥೋತ್ಸವ

Team Udayavani, Feb 19, 2021, 7:30 PM IST

programme held at beluru

ಬೇಲೂರು: ಶ್ರೀಶನೇಶ್ವರ ಸ್ವಾಮಿಯವರ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಶ್ರೀಶನೇಶ್ವರ ಸ್ವಾಮಿಯ ಮಹಾ ರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ವಿಶೇಷ ಪೂಜೆಯೊಂದಿಗೆ ಮಧ್ಯಾಹ್ನ ಶ್ರೀಶನೇಶ್ವರಸ್ವಾಮಿಯ ಮಹಾ ರಥೋತ್ಸವಕ್ಕೆ ಶ್ರೀಶನೇಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಹಾಗೂ ಸಮಿತಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ ಸಾವಿರಾರು ಭಕ್ತ ರಥ ಎಳೆದು ಶನೇಶ್ವರಸ್ವಾಮಿಯ ಕೃಪೆಗೆ ಪಾತ್ರರಾದರು. ಸಂಪ್ರದಾಯ ಮುಂದುವರಿಕೆ: ಮಹಾ ರಥೋತ್ಸವದ ನಂತರ ಮಾತನಾಡಿದ ಶ್ರೀಶನೇ ಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಶ್ರೀಶನೇಶ್ವರಸ್ವಾಮಿಯ ಮಹಾ ರಥೋತ್ಸವವನ್ನು ನಮ್ಮ ಹಿರಿಯರು ಹಿಂದಿನಿಂದಲೂ ನೆರವೇರಿಸಿಕೊಂಡು ಬರುತ್ತಿದ್ದಾರೆ. ಅದರಂತೆ ನಾವೂ ನೆರವೇರಿಸುತ್ತಿದ್ದೇವೆಂದರು.

ಮಹಾ ರಥೋತ್ಸವದಲ್ಲಿ ಸುಮಾರು 25 ಗ್ರಾಮಗಳು ಸೇರಿದಂತೆ ಬೇಲೂರು ಪಟ್ಟಣದ ಜನತೆ ಹೆಚ್ಚು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಧನ್ಯರಾದರು. ನಂತರ ಸಾವಿರಾರು ಭಕ್ತರಿಗೆ ಶ್ರೀಶನೇಶ್ವರಸ್ವಾಮಿ ದೇವಾಲಯ ಸಮಿತಿಯಿಂದ ಅನ್ನ ಸಂತರ್ಪಣೆ ನಡೆಯಿತು. ರಥೋತ್ಸವದಲ್ಲಿ ಶ್ರೀಶನೇಶ್ವರಸ್ವಾಮಿ ದೇವಾಲಯ ಸಮಿತಿ ಕಾರ್ಯದರ್ಶಿ ಎಚ್‌. ಎಂ.ದಯಾನಂದ್‌, ನಿರ್ದೇಶಕರಾದ ಎಂ.ಎ.ನಾಗರಾಜ್‌, ಸಿ.ಎಸ್‌.ಪ್ರಕಾಶ್‌, ಧರ್ಮೇಗೌಡ, ಕೇಶವಮೂರ್ತಿ, ಬಿಟ್ರಾವಳ್ಳಿ ಉಮೇಶ್‌, ಶಾಂತೇಗೌಡ, ಸುತ್ತಮುತ್ತಲಿನ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.