ಸ್ಥಳೀಯ ಸಂಸ್ಥೆಗೆ 2 ಕೋಟಿ ರೂ. ಅನುದಾನ ಕೊಟ್ಟಿಲ್ಟ


Team Udayavani, Oct 4, 2020, 2:47 PM IST

ಸ್ಥಳೀಯ ಸಂಸ್ಥೆಗೆ 2 ಕೋಟಿ ರೂ. ಅನುದಾನ ಕೊಟ್ಟಿಲ್ಟ

ಅರಸೀಕೆರೆ: ರಾಜ್ಯಕ್ಕೆ ಕೇಂದ್ರ ಸರ್ಕಾರ 39.5 ಸಾವಿರ ಕೋಟಿ ರೂ. ಪೈಕಿ 9.5 ಕೋಟಿ ರೂ. ನೀಡದ ಕಾರಣ ಸ್ಥಳೀಯ ಸಂಸೆ §ಗಳ 2 ಕೋಟಿ ರೂ. ಅರ್ನಿಬಂಧಿತ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಳ್ಳಲಿವೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ಪಟ್ಟಣದ ತಾಪಂನ ಸಾಮರ್ಥ್ಯ ಸೌಧದಲ್ಲಿ ಅಧ್ಯಕ್ಷೆ ರೂಪಾ ಗುರುಮೂರ್ತಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಕೊರೊನಾ ಕಾರಣ ನೀಡಿ ರಾಜ್ಯ ಸರ್ಕಾರಕ್ಕೆ ನೀಡಬೇಕಾಗಿದ್ದ 39.5 ಸಾವಿರ ಕೋಟಿ ರೂ. ಹಣದ ಪೈಕಿ 9.5 ಕೋಟಿ ರೂ. ಬಿಡುಗಡೆ ಮಾಡಿಲ್ಲ. ಹೀಗಾಗಿ 14ನೇ ಹಣಕಾಸು ಯೋಜನೆಯಲ್ಲಿ ಸ್ಥಳೀಯಸಂಸ್ಥೆಗಳಿಗೆ ನೀಡಬೇಕಾಗಿದ್ದ 2 ಕೋಟಿ ರೂ.ಅರ್ನಿಬಂಧಿತಅನುದಾನಬಂದಿಲ್ಲ.ಆದಕಾರಣಪ್ರಸಕ್ತವರ್ಷದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಳ್ಳಲಿವೆ ಎಂದು ದೂರಿದರು.

ವಿಷಯ ಚರ್ಚೆಗೆ ತರಲಿಲ್ಲ: ಮುಂದಿನ ವರ್ಷ ನಡೆಯಲಿರುವ ತಾಪಂ ಚುನಾವಣೆಗೆ ಜನಪ್ರತಿನಿಧಿಗಳು ಜನರ ಬಳಿಗೆ ಹೋಗಿ ಮತ ಕೇಳಲು ಸಾಧ್ಯವಾದ ಪರಿಸ್ಥಿತಿ ಉಂಟಾಗಲಿದೆ. ಈ ಬಗ್ಗೆ ತಾವು ಸದನದಲ್ಲಿ ಪ್ರಸ್ತಾಪ ಮಾಡಿದೆ. ಆದರೆ, ಕೊರೊನಾ ಕಾರಣ ನೀಡಿ ಸಮಯ ಇಲ್ಲ ಎಂದು ವಿಷಯ ಚರ್ಚೆಗೆ ತರಲಿಲ್ಲ ಎಂದು ವಿಷಾದಿಸಿದರು.

ಸಮರ್ಪಕವಾಗಿ ತಲುಪಿಸಿ: ತೋಟಗಾರಿಕೆ ಇಲಾಖೆ ಮೂಲಕ ಸರ್ಕಾರ ಕೋವಿಡ್‌, ಲಾಕ್‌ಡೌನ್‌ಹಿನ್ನೆಲೆಯಲ್ಲಿಹೂವು, ಹಣ್ಣು, ತರಕಾರಿ ಬೆಳೆ ನಷ್ಟವಾದ ರೈತರಿಗೆ ನೀಡಿರುವ ಪರಿಹಾರ ಕುರಿತು ಸಹಾಯ ನಿರ್ದೇಶಕ ಶಿವಕುಮಾರ್‌ ನೀಡಿದ ವರದಿಗ ಶಾಸಕರು ತೀವ್ರ  ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರ ಸಂಕಷ್ಟದಲ್ಲಿರುವ ರೈತರಿಗೆ ಅಲ್ಪಸ್ವಲ್ಪ ಪರಿಹಾರ ನೀಡುತ್ತಿದ್ದರೇ ಅದನ್ನೂ ಅರ್ಹರಿಗೆ ತಲುಪಿಸುತ್ತಿಲ್ಲ ಎಂದು ದೂರಿದರು.

ಕೃಷಿ ಇಲಾಖೆ ಸಹಾಯ ನಿರ್ದೇಶಕ ಆಶೋಕ್‌ ಮಾಹಿತಿ ನೀಡಿ, ತಾಲೂಕಿನಲ್ಲಿ 26,010 ಹೆಕ್ಟೇರ್‌ನಲ್ಲಿರಾಗಿ, 13,932 ಹೆಕ್ಟೇರ್‌ನಲ್ಲಿ ಜಮೀನಿನಲ್ಲಿ ಮುಸುಕಿನ ಜೋಳ ಸೇರಿ 40,065 ಹೆಕ್ಟೇರ್‌ನಲ್ಲಿ ಏಕದಳ, 7,476 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ, ಎಣ್ಣೆ ಕಾಳು, ವಾಣಿಜ್ಯ ಬೆಳೆ ಸೇರಿ ಒಟ್ಟು48,738ಹೆಕ್ಟೇರ್‌ನಲ್ಲಿ ಬೆಳೆ ಬೆಳೆಯಲಾಗಿದೆ. ಯೂರಿಯಾ, ರಸಗೊಬ್ಬರ ದಾಸ್ತಾನು ಇದ್ದು, ಯಾವುದಕ್ಕೂಕೊರತೆ ಇಲ್ಲ ಎಂದು ತಿಳಿಸಿದರು.

ತಾಪಂ ಉಪಾಧ್ಯಕ್ಷೆ ಶೋಭಾ ಶಿವಣ್ಣ, ಇಒ ಎಸ್‌.ಪಿ.ನಟರಾಜು, ಸದಸ್ಯರಾದ ವಿಜಯಕುಮಾರ್‌, ಕರಗುಂದ ಪ್ರಕಾಶ್‌, ಮಂಜುಳಾಬಾಯಿ, ಕೊಳಗುಂದ ಬಸವರಾಜು, ಬೋಜನಾಯ್ಕ ಚರ್ಚೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2 crore fraud- owner escapes

2 ಕೋಟಿ ವಂಚನೆ: ಮಾಲೀಕ ಪರಾರಿ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

5kasapa

ಸಾಮೂಹಿಕ ನಾಯಕತ್ವದಲ್ಲಿ ಕಸಾಪ ಮುನ್ನಡೆ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

4hdk

ಜಾತಿಗಣತಿ ವರದಿ ಸ್ವೀಕಾರಕ್ಕೆ ಎಚ್‌ಡಿಕೆ ಹಿಂದೇಟು

3temple

ಬಸವಲಿಂಗೇಶ್ವರ ಗದ್ದುಗೆಗೆ ಮಹಾ ರುದ್ರಾಭಿಷೇಕ

2law

ಪ್ರತಿ ವ್ಯಕ್ತಿಗೂ ಗುಣಮಟ್ಟದ ಕಾನೂನು ಕಾನೂನು ಖಾತ್ರಿಪಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.