ಕೇಬಲ್ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ: ಕರವೇ ಎಚ್ಚರಿಕೆ

Team Udayavani, May 13, 2019, 12:56 PM IST

hasan-tdy-5..

ಅರಸೀಕೆರೆ: ನಗರದಲ ಸಾರ್ವಜನಿಕರಿಗೆ ಕೇಬಲ್ ಆಪರೇಟರ್‌ಗಳು ಹಣ ಪಡೆದರೂ ಸಮರ್ಪಕ ವಾಗಿ ಸೇವೆ ನೀಡುತ್ತಿಲ್ಲ.

ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸದಿ ದ್ದರೇ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹೇಮಂತ್‌ ಕುಮಾರ್‌ ಎಚ್ಚರಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಸರಕಾರದ ಟ್ರಾಯ್‌ನ ಹೊಸ ನಿಯಮದಿಂದ ಗ್ರಾಹಕರು ಕಳೆದ ಎರಡು ತಿಂಗಳಿ ನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಿಸುತ್ತಿದ್ದು ತಮಗೆ ಅತ್ಯವಶ್ಯಕವಾದ ಚಾನಲ್ಗಳನ್ನು ಪಡೆ ಯುವಲ್ಲಿ ಕೇಬಲ್ ಆಪರೇಟರ್‌ಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೇ ದಿನಕ್ಕೆ ಒಂದಲ್ಲಾ ಒಂದು ನಿಯಮಗಳನ್ನು ಹೇಳುತ್ತ ಎಲ್ಲರನ್ನು ದಾರಿ ತಪ್ಪಿಸುತ್ತಿರುವುದು ಖಂಡನೀಯ.

ಗೃಹಿಣಿಯರು, ಹಿರಿಯರು, ಮಕ್ಕಳು ಧಾರ ವಾಹಿ, ಕ್ರೀಡೆ, ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ನೋಡಲಾಗದೇ ದೂರುಗಳನ್ನು ನೀಡುತ್ತಿದ್ದರೂ. ಪರಿಗಣಿಸದ ಸಂಸ್ಥೆಯ ವೈಖರಿ ಯಿಂದ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗು ತ್ತಿದ್ದು, ಕೇಬಲ್ ಆಪರೇಟರ್‌ ಸಂಸ್ಥೆಯವರು ಯಾವುದೇ ರೀತಿಯಲ್ಲಿ ಸಮಸ್ಯೆ ಯನ್ನು ಬಗೆಹರಿಸಲು ಎಂದು ದೂರುತ್ತಿದ್ದಾರೆ.

ಗ್ರಾಹಕರು ಹಣ ನೀಡಿ ಚಾನಲ್ಗಳನ್ನು ನೀಡುವಂತೆ ಕೇಬಲ್ ಆಪರೇಟರ್‌ ಅಥವಾ ಸಂಸ್ಥೆಯ ಮಾಲೀಕರಿಗೆ ಕೇಳುತ್ತಿದ್ದರೂ ಹಲವು ದಿನಗಳಿಂದ ನಗರದಲ್ಲಿ ಕೇಬಲ್ ಲಿಂಕ್‌ ಇಲ್ಲದೇ ಗ್ರಾಹಕರಿಗೆ ತೊಂದರೆಯುಂಟುಮಾಡುತ್ತಿರುವ ಕಾರಣ ಕೇಬಲ್ ಸಂಸ್ಥೆಯವರು ಚಾನಲ್ಗಳನ್ನು ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಯನ್ನ ಇನ್ನೆರಡು ದಿನಗಳಲ್ಲಿ ಬಗೆಹರಿಸದಿದ್ದರೇ ಕೇಬಲ್ ವಿತರಕರ ಆಡಳಿತ ವೈಖರಿಯನ್ನು ಖಂಡಿಸಿ ಕಚೇರಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.