ಸರ್ಕಾರಿ ಶಾಲಾ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಿ

Team Udayavani, Jan 28, 2021, 12:36 PM IST

Provide basic facilities to a government school college

ಹೊಳೆನರಸೀಪುರ: ದೇಶ ಗಣರಾಜ್ಯವಾಗಿ 72 ವರ್ಷ ಕಳೆದಿದೆ. ಆದರೂ, ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಇಲ್ಲದೆ, ವಿದ್ಯಾರ್ಥಿ ಗಳು ಶಿಕ್ಷಣದಿಂದ ವಂಚಿತ ರಾಗುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಚ್‌.ಡಿ.ರೇವಣ್ಣ ವಿಷಾದ ವ್ಯಕ್ತಪಡಿಸಿದರು.

ಪಟ್ಟಣದ ಬಯಲಯ ರಂಗ ಮಂದಿರದ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 72ನೇ ಗಣರಾಜ್ಯೊತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಬೆಂಚು, ಕುರ್ಚಿಗಳು ಇಲ್ಲದೆ, ಮಕ್ಕಳಿಗೆ ಓದಲು ತೊಂದರೆ ಆಗಿದೆ. ಖಾಸಗಿಯಂತೆ ಸರ್ಕಾರಿ ಶಾಲೆಗಳಿಗೂ ಪೂರ್ಣಪ್ರಮಾಣದ ಮೂಲ ಸೌಕರ್ಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ವಿವರಿಸಿದರು.

ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ತಾಲೂಕು ಆಡಳಿತ ಸನ್ಮಾನಿಸಿ ಗೌರವಿಸಿತು. ಪುರಸಭಾಧ್ಯಕ್ಷೆ ವೀಣಾ ರಾಜೇಶ್‌, ಉಪಾಧ್ಯಕ್ಷರಾದ ತ್ರಿಲೋಚನಾ, ತಾಪಂ ಉಪಾಧ್ಯಕ್ಷ ಜವರೇಗೌಡ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.