Udayavni Special

ಎತ್ತಿನಹೊಳೆ ಸಂತ್ರಸ್ತರಿಗೆ ಪರಿಹಾರ ನೀಡಿ


Team Udayavani, Sep 25, 2020, 3:25 PM IST

ಎತ್ತಿನಹೊಳೆ ಸಂತ್ರಸ್ತರಿಗೆ ಪರಿಹಾರ ನೀಡಿ

ಅರಸೀಕೆರೆ: ಶಾಸಕರ ಮನವಿಗೆ ಸ್ಪಂದಿಸಿ ರೈತರು 552 ಎಕರೆ ಭೂಮಿಯನ್ನು ರೈತರು ಎತ್ತಿನ ಹೊಳೆ ಯೋಜನಾ ಕಾಮಗಾರಿಗೆ ನೀಡಿದ್ದು, ಸರ್ಕಾರ ಇದುವರೆಗೂ ಸೂಕ್ತ ಪರಿಹಾರ ನೀಡಿಲ್ಲ ಎಂದು ಹಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಕರೀಂಖಾನ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ ಕೆರೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ರೈತರು ಯಾವುದೇ ಷರತ್ತು ಇಲ್ಲದೆ, ಭೂಮಿ ನೀಡಿದ್ದಾರೆ, ಕಾಯ್ದೆ ಪ್ರಕಾರ ಭೂಸ್ವಾಧೀನ ವೆಚ್ಚದ ಶೇ.50 ಹಣವನ್ನು ಕಚೇರಿಯಲ್ಲಿ ಠೇವಣಿ ಇಡಬೇಕಾಗಿತ್ತು.ಉಳಿದಮೊತ್ತಮೂರು ತಿಂಗಳ ನಂತರ ಸರ್ಕಾರ ಠೇವಣಿ ಇಡ ಬೇಕಾಗಿತ್ತು. ಆದರೆ, 2 ವರ್ಷ ಕಳೆದರೂ ಭೂಸ್ವಾಧೀನ ಅಧಿಕಾರಿಗಳ ಕಚೇರಿಯಲ್ಲಿ ಠೇವಣಿಹಣಇಟ್ಟಿಲ್ಲ ಎಂದುದೂರಿದರು.

ಖಾತೆ ಮಾಡಲು ಆದೇಶಿಸಿ: ಈ ಯೋಜನೆ ಕಾಮಗಾರಿ ಬಹುತೇಕ ಮುಗಿಯುವಹಂತದಲ್ಲಿದ್ದರು. ಸರ್ಕಾರ ರೈತರ ಭೂಮಿಗೆ ಬೆಲೆ ನಿಗದಿ ಮಾಡಿಲ್ಲ, ಭೂಮಿಗೆ ಸಂಬಂಧಪಟ್ಟ ದಾಖಲಾತಿ ತಹಶೀಲ್ದಾರ್‌ ಸರಿಪಡಿಸುತ್ತಿಲ್ಲ, ಕೋರ್ಟ್‌ ಹಾಗೂ ಭೂಸ್ವಾಧೀನ ದಲ್ಲಿರುವ ಭೂಮಿಯನ್ನು ಯಾವುದೇ ಷರತ್ತು ವಿಧಿ ಸದೆ ಖಾತೆ ಮಾಡಲು ಆದೇಶ ಮಾಡ ಬೇಕು ಎಂದು ಮನವಿ ಮಾಡಿದರು.

ನೇರಖರೀದಿ ಮಾಡಿ:ಖುಷ್ಕಿ ಭೂಮಿಗೆ 50 ಲಕ್ಷ ರೂ., ಭಾಗಾಯ್ತು ಭೂಮಿಗೆ 60 ಲಕ್ಷ ರೂ. ಅನ್ನು ಸರ್ಕಾರ ಶಾಶ್ವತ ಪರಿಹಾರ ನೀಡಬೇಕು. ಇಲ್ಲವೇ, ಸಕಲೇಶಪುರ ವ್ಯಾಪ್ತಿಯಲ್ಲಿ ಮಾಡಿರುವಂತೆ ರೈತರಿಂದ ನೇರ ಖರೀದಿ ಮಾಡಬೇಕೆಂದು ತಾವುಗಳು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಬೀದಿಗಿಳಿದು ಹೋರಾಟ: ಸರ್ಕಾರ ಈಗಾಗಲೇಯೋಜನೆಗೆಬಿಡುಗಡೆ ಮಾಡಿರುವ ಹಣವು ಗುತ್ತಿಗೆದಾರರ ಕೈಗೆ ಸೇರುತ್ತದ್ದು, ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂಬುವುದು ತಮ್ಮೆಲ್ಲರ ಬೇಡಿಕೆ ಆಗಿದೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಸ್ಪಂದಿಸದಿದ್ದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ರೈತರಾದ ಗಂಗಾಧರ್‌, ಶಶಿಧರ್‌, ರಘು, ಇನ್ನಿತರರು ಇದ್ದರು.

ಟಾಪ್ ನ್ಯೂಸ್

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

gfjfytfyjt

ಬೆಳಗಾವಿ:  ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

gfgrr

ತಾಂತ್ರಿಕ ದೋಷ : ರನ್‍ವೇನಲ್ಲೆ ನಿಂತ ಏರ್‌ ಇಂಡಿಯಾ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು-ಬೇಲೂರು ಹೆದ್ದಾರಿಯಲ್ಲಿ ಹೆಚ್ಚಿದ ಗುಂಡಿ

ಚಿಕ್ಕಮಗಳೂರು-ಬೇಲೂರು ಹೆದ್ದಾರಿಯಲ್ಲಿ ಹೆಚ್ಚಿದ ಗುಂಡಿ

ಹುಡಾ ನೂತನ ಬಡಾವಣೆ ನಿರ್ಮಾಣ ವಿಳಂಬ

ಹುಡಾ ನೂತನ ಬಡಾವಣೆ ನಿರ್ಮಾಣ ವಿಳಂಬ

ಹವಾಮಾನ ವೈಪರೀತ್ಯದಿಂದ ಕಾಫಿ ಮಣ್ಣು ಪಾಲು

ಹವಾಮಾನ ವೈಪರೀತ್ಯದಿಂದ ಕಾಫಿ ಮಣ್ಣು ಪಾಲು

ಅನಾಥ ಮೂಕಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೆರವು

ಅನಾಥ ಮೂಕಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೆರವು

ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ : ಕೋಡಿಮಠ ಶ್ರೀ

ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ : ಕೋಡಿಮಠ ಶ್ರೀ

MUST WATCH

udayavani youtube

ರೆಡ್ ಸಿಗ್ನಲ್ ಬೀಳುತ್ತಿದ್ದಂತೆ ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಾಡೆಲ್

udayavani youtube

ಕ್ಯಾಪ್ಟನ್ ಅಭಿಮನ್ಯು ಮೊಮ್ಮಗನ ಜೊತೆಗೆ ಸಿಹಿ ತಿನಿಸಿ ಶುಭ ಹಾರೈಸಿದ ಮೋದದೇವಿ ಒಡೆಯರ್

udayavani youtube

ಕಾಲ ಅಂದ್ರೇನು?

udayavani youtube

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

udayavani youtube

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಹೊಸ ಸೇರ್ಪಡೆ

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.