ಆಲೂರು: ಅಕಾಲಿಕ ಮಳೆಯಿಂದ ನೊಂದ ಬಡ ಕುಟುಂಬ


Team Udayavani, Nov 28, 2021, 6:29 PM IST

ಆಲೂರು: ಅಕಾಲಿಕ ಮಳೆಯಿಂದ ನೊಂದ ಬಡ ಕುಟುಂಬ

ಆಲೂರು: ಹಲವು ದಿನಗಳಿಂದ ಸುರಿದ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಆಲೂರು ತಾಲ್ಲೂಕಿನ ಧರ್ಮಪುರಿ ಗ್ರಾಮದಲ್ಲಿ ನಡೆದಿದ್ದು ವಾಸ ಮಾಡಲು ಮನೆಯಿಲ್ಲದೇ ಕುಟುಂಬಸ್ಥರು ಅತಂತ್ರ ಸ್ಥಿತಿಯಲ್ಲಿದ್ದಾರೆ

ಎಡೆಬಿಡದೇ ಮಳೆ ಸುರಿದ ಹಿನ್ನೆಲೆಯಲ್ಲಿ ಧರ್ಮಪುರಿ ಗ್ರಾಮದ ಅಂಗವಿಕಲರಾಗಿರುವ  ಕೃಷ್ಣೇಗೌಡ ಎಂಬವರ ಹೆಂಚಿನ ಮನೆ ಶುಕ್ರವಾರ ರಾತ್ರಿ ಮೂರುವರೆ ಗಂಟೆ ಸುಮಾರಿಗೆ ಮನೆ ಗೋಡೆ ಕುಸಿದಿದ್ದು,ವಾಸ ಮಾಡಲು ಮನೆ ಇಲ್ಲದೇ ಅಲ್ಲಿಯೇ ಟಾರ್ಪಾಲ್ ಹಾಕಿಕೊಂಡು ಅದೇ ಮನೆಯ ಮುಂಭಾಗದಲ್ಲಿ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಮಳೆ ಬರುವ ಸೂಚನೆಗಳಿರುವುದರಿಂದ ಗೊಡಯು ಕುಸಿಯುವ ಭೀತಿಯಲ್ಲಿದ್ದು ಕುಟುಂಬದವರು ಅಸಹಾಯಕ ಸ್ಥಿತಿಯಲ್ಲಿ ಬದುಕುವಂತಾಗಿದೆ.

ಮನೆಯ ಗೋಡೆ ಬಿದ್ದ ಸಂದರ್ಭದಲ್ಲಿ ಮನೆಯ ಮಧ್ಯದ ವರಾಂಡದಲ್ಲಿಯೇ ಮನೆ ಮಂದಿಯಲ್ಲ ಮಲಗಿದ್ದರು ಅದರೆ ಅದೃಷ್ಟ ರೀತಿಯಲ್ಲಿ ಪಾರಾಗಿದ್ದಾರೆ ಮನೆಗೆ ಹಲಗೆಯಿಂದ ಜೋಡಿಸಿದ್ದ ಅಟ್ಟವಿದ್ದ ಕಾರಣ ಗೊಡೆ ಹಾಗೂ ಮನೆಗೆ ಬಳಸಿದ ತೀರುಗಳು ಅಟ್ಟದ ಮೇಲೆ ಬಿದ್ದಿವೆ ಅದರೆ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅಂಗವಿಕಲ  ಕೃಷ್ಣೇಗೌಡ ಕಳೆದ ಒಂದು ವರ್ಷಗಳಿಂದ ಮನೆ ನೀಡುವಂತೆ ಅರ್ಜಿ ಕೋಡಲಾಗಿದೆ ಅದರೆ ಇದುವರೆವಿಗೂ ಒಂದು ಮನೆ ನೀಡಿಲ್ಲ ನಾನು ಅಂಗವಿಕಲನಾಗಿದ್ದು ದುಡಿಯಲು ಶಕ್ತಿ ಇಲ್ಲ ತಿರುಗಾಡುವುದೇ ಕಷ್ಟವಾಗಿದೆ ರಾತ್ರಿ ಇದ್ದಕ್ಕಿದ್ದಂತೆ ಮನೆ ಕುಸಿದಿದ್ದು ಮನೆಯಲ್ಲಿ ಮಲಗಿದ್ದೇವು ಮದ್ಯದ ಮನೆಯಲ್ಲಿ ಅಟ್ಟ ಇರುವುದರಿಂದ ಕುಸಿದ ಗೊಡೆ ಮಣ್ಣು ಅದರ ಮೇಲೆ ಬಿದ್ದಿದೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ನಮಗೆ ವಾಸ ಮಾಡಲು ಮನೆ ಇಲ್ಲ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ನಮಗೆ ಸರ್ಕಾರದ ನೀಡುವ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಮಾತನಾಡಿ ಕೃಷ್ಣೇಗೌಡ ಅಂಗವಿಕಲರಾಗಿದ್ದು ಹಲವು ದಿನಗಳಿಂದ ಮನೆ ನೀಡುವಂತೆ ಗ್ರಾಮ ಪಂಚಾಯಿತಿ,ತಾಲ್ಲೂಕು ಪಂಚಾಯಿತಿಗೆ ಅಲೆಯುತ್ತಿದ್ದಾರೆ ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದಿಂದ ಯಾವುದೇ ಮನೆಗಳು ಬಂದಿರಲಿಲ್ಲ ಇತ್ತೀಚೆಗೆ ಸುರಿಯುತ್ತಿರುವ ಮಳೆ ಹನಿಯಿಂದ ಮನೆ ಬಿದ್ದು ಹೋದರೆ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ ಅದರಂತೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddsfsdf

ನಾಗರ ಹಾವು ಮತ್ತು ನಾಯಿ ನಡುವೆ ಘೋರ ಕಾದಾಟ: ಎರಡೂ ಜೀವ ಅಂತ್ಯ

ಕೊರೊನಾ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಕೊರೊನಾ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಅವೈಜ್ಞಾನಿಕವಾಗಿ ರಸ್ತೆ , ಚರಂಡಿ ನಿರ್ಮಾಣ

ಅವೈಜ್ಞಾನಿಕವಾಗಿ ರಸ್ತೆ , ಚರಂಡಿ ನಿರ್ಮಾಣ

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.