Udayavni Special

ಸತ್ಯಾನ್ವೇಷಣೆಯಿಂದ ಜೀವನದಲ್ಲಿ ಸಂತೋಷ


Team Udayavani, May 24, 2018, 2:23 PM IST

has-2.jpg

ಹಾಸನ: ಸತ್ಯಾನ್ವೇಷಣೆಯಿಂದ ಜೀವನದಲ್ಲಿ ಸಂತೋಷ ಸಿಗುತ್ತದೆ. ದುಃಖ ಬಂದಾಗ ಕುಗ್ಗದೆ ಸಮಾನ ಮನಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಶ್ರೀ ರಾಮಕೃಷ್ಣ ಆಶ್ರಮದ ಶಾಂತಿವ್ರತಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಹಾಸನದ ಶಾಂತಿನಗರ ವೃತ್ತದಲ್ಲಿರುವ ಗಹನ ಯೋಗ ಕೇಂದ್ರದಲ್ಲಿ ಪತಾಂಜಲಿ ಪರಿವಾರದಿಂದ ಹಮ್ಮಿಕೊಂಡಿದ್ದ “”ಆನಂದಮಯ ಜೀವನ ” ಕುರಿತು ಉಪನ್ಯಾಸ ನೀಡಿದ ಅವರು, ವೇದಶಾಸ್ತ್ರ ಹೇಳುವಂತೆ ಮೊದಲು ನಮ್ಮನ್ನು ನಾವು ಅರ್ಥ ಮಾಡಿಕೊಂಡರೆ ಅಲ್ಲೆ ಆನಂದ ಸಿಗುತ್ತದೆ. ಜಗತ್ತಿನ ಪ್ರತಿಯೊಬ್ಬರೂ ಆನಂದಮಯ ಜೀವನಕ್ಕಾಗಿ ಪರಿತಪಿಸುತ್ತಿದ್ದಾರೆ. ನಾವು ಮಾಡಿದ ಫ‌ಲ ನಾವು ಭೂಮಿ ಮೇಲೆಯೇ ಅನುಭವಿಸ ಬೇಕು. ಆಧ್ಯಾತ್ಮಿಕ, ಧರ್ಮ ಹಾಗೂ ಸಾಧುಸಂತರನ್ನು ಅರಸಿ ಹೋಗಿರುವುದರಿಂದ ಆನಂದ ಎಂಬುದು ಸಿಗುತ್ತದೆ ಎಂದರು.

ಸುಖ ಮತ್ತು ಮಜಕ್ಕಾಗಿ ಇಡೀ ಜೀವನವ ಮೀಸಲಿಡುತ್ತಿದ್ದೇವೆ. ಜೀವನ ನಿರ್ವಹಣೆಗಾಗಿ ಹಣದ ಅವಶ್ಯಕತೆ ಇದೆ. ಆದರೆ ಹಣ ಸಂಪಾದನೆಗೆ, ಜೀವನಕ್ಕಾಗಿ ನಾವು ಏನೇನು ಮಾಡುತ್ತಿದ್ದೇವೆ ಎಂಬುದರ ಬಗ್ಗೆ ಯಾರು ಯೋಚನೆ ಮಾಡುತ್ತಿಲ್ಲ. ಜೀವನದಲ್ಲಿ ಆದರ್ಶವನ್ನು ಅಳವಡಿಸಿಕೊಳ್ಳಬೇಕು. 

ಅಣ್ಣ ಹಜಾರೆ ತಮ್ಮ ಜೀವನಕ್ಕಾಗಿ ಹೋರಾಟ ಮಾಡದೆ ದೇಶಕ್ಕಾಗಿ ಹೋರಾಡುತ್ತಿದ್ದಾರೆ. ಅವರಲ್ಲಿನ ಕೆಲ ಅಂಶಗಳನ್ನಾದರೂ ನಾವು ಅಳವಡಿಸಿ ಕೊಳ್ಳ ಬೇಕು. ಮಜಾ, ಸುಖ, ದುಃಖ ಇಂದ್ರಿಯಗಳಿಗೆ ಸಂಬಂಧಿಸಿದ್ದಾಗಿರುತ್ತದೆ. ಸುಖದ ಜೊತೆಗೆ ದುಃಖ ಕಟ್ಟಿಟ್ಟ ಬುತ್ತಿ. ಒಂದನ್ನು ಪಡೆದರೇ ಮತ್ತೂಂದನ್ನು ಅನುಭವಿಸಲೇಬೇಕು. ಎರಡು ಜೊತೆ ಜೊತೆ ಯಲ್ಲಿಯೇ ಹಿಂಬಾಲಿಸುತ್ತವೆ ಎಂದು ಹೇಳಿದರು.

ಆನಂದವನ್ನು ನಮ್ಮಲ್ಲೆ ಇಟ್ಟುಕೊಂಡು ಜಗತ್ತಿನ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸುವುದು ವ್ಯರ್ಥದ ಕೆಲಸ. ಭೂಮಿ ಮೇಲೆ ಹುಟ್ಟಿದವರು ಎಂದಾದರೂ ಸಾಯಲೇಬೇಕು. ನಾವು ಮಾಡುತ್ತಿರುವುದು ತಪ್ಪು ಎಂದು ತಿಳಿದಿದ್ದರೂ ಅಜ್ಞಾನದಿಂದ ಮತ್ತೆ ಮತ್ತೆ ಮರುಕಳಿಸುತ್ತಿರುತ್ತೇವೆ. ವೇದ ಶಾಸ್ತ್ರ ಹೇಳುವಂತೆ ಮೊದಲು “ನಿನ್ನನ್ನು ನೀ ಅರ್ಥ ಮಾಡಿಕೋ… ಅಲ್ಲೆ ಆನಂದವಿದೆ’ ಸುಖ ಬಂದಾಗ ಹಿಗ್ಗದೆ, ಸತ್ಯಾನ್ವೇಷಣೆ ಮಾಡುವವರಿಗೆ ಜೀವನದಲ್ಲಿ ಸಂತೋಷ ಸಿಗುತ್ತದೆ. ದುಃಖ ಬಂದಾಗ ಕುಗ್ಗದೆ ಸಮಾನ ಮನಸ್ಥಿತಿ ರೂಢಿಸಿಕೊಳ್ಳಬೇಕು ಇರಬೇಕು ಎಂದು ಸಲಹೆ ನೀಡಿದರು.

ಭಾರತ್‌ ಸ್ವಾಭಿಮಾನ್‌ ಟ್ರಸ್ಟ್‌ ಜಿಲ್ಲಾ ಪ್ರಭಾರಿ ಶೇಷಪ್ಪ, ಹಿರಿಯ ಸದಸ್ಯ ರಂಗನಾಥ್‌, ನಗರ ಸಹ ಪ್ರಭಾರಿ ಗಿರೀಶ್‌, ಮಂಜುನಾಥ್‌, ಪರಮೇಶ್‌, ಜಿಲ್ಲಾ ಪ್ರಭಾರಿ ಹೇಮಲತಾ, ಹೇಮ ಪರಮೇಶ್‌ ಮತ್ತಿತರರು ಪಾಲ್ಗೊಂಡಿದ್ದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ ಆರಂಭ

ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ ಆರಂಭ

ನುಡಿನಮನ: ಅಜಾತಶತ್ರು ಅಂಗಡಿ ; ಸಾಧನೆಗಳ ಹೆಜ್ಜೆ ಗುರುತು ಬಿಟ್ಟು ಹೋದ ಜನನಾಯಕ

ನುಡಿನಮನ: ಅಜಾತಶತ್ರು ಅಂಗಡಿ ; ಸಾಧನೆಗಳ ಹೆಜ್ಜೆ ಗುರುತು ಬಿಟ್ಟು ಹೋದ ಜನನಾಯಕ

ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ತಪ್ಪು ಮಾಡಿದರೆ ಮಾತ್ರ ಹೊಸ ಸೃಷ್ಟಿ ಸಾಧ್ಯ

ತಪ್ಪು ಮಾಡಿದರೆ ಮಾತ್ರ ಹೊಸ ಸೃಷ್ಟಿ ಸಾಧ್ಯ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಮಾಸ್ಕ್ ಕಡ್ಡಾಯ; ಧರಿಸದಿದ್ದರೆ ದಂಡ: ಡಿಸಿ

ಮಾಸ್ಕ್ ಕಡ್ಡಾಯ; ಧರಿಸದಿದ್ದರೆ ದಂಡ: ಡಿಸಿ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬ್ಬಳಿ ಏತ ನೀರಾವರಿ ಯೋಜನೆ ಸರ್ವೆಗೆ ಶಾಸಕ ಚಾಲನೆ

ಕಬ್ಬಳಿ ಏತ ನೀರಾವರಿ ಯೋಜನೆ ಸರ್ವೆಗೆ ಶಾಸಕ ಚಾಲನೆ

ಗ್ರಾಮೀಣ ಭಾಗದಲ್ಲೂ ಬಸ್‌ ಓಡಿಸಿ

ಗ್ರಾಮೀಣ ಭಾಗದಲ್ಲೂ ಬಸ್‌ ಓಡಿಸಿ

ಲಾಕ್‌ಡೌನ್‌ ವೇಳೆ ಕದ್ದು ಮುಚ್ಚಿ ಬಾಲ್ಯವಿವಾಹ

ಹಾಸನ: ಲಾಕ್‌ಡೌನ್‌ ವೇಳೆ ಕದ್ದು ಮುಚ್ಚಿ ಬಾಲ್ಯವಿವಾಹ

ಸಣ್ಣ ರೈತರು ಸೌಲಭ್ಯ ಬಳಸಿಕೊಳ್ಳಲಿ

ಸಣ್ಣ ರೈತರು ಸೌಲಭ್ಯ ಬಳಸಿಕೊಳ್ಳಲಿ

ಇ-ಲೋಕ ಅದಾಲತ್‌: 1,751 ಪ್ರಕರಣ ಇತ್ಯರ್ಥ

ಇ-ಲೋಕ ಅದಾಲತ್‌: 1,751 ಪ್ರಕರಣ ಇತ್ಯರ್ಥ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರುಹೊಸ ಸೇರ್ಪಡೆ

ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ ಆರಂಭ

ಬೆಂಗಳೂರಿನಲ್ಲಿ ಯುವರತ್ನ ಚಿತ್ರದ ಚಿತ್ರಿಕರಣ ಆರಂಭ

Kudನನಸಿನತ್ತ ಗಂಗೊಳ್ಳಿ -ಕುಂದಾಪುರ ಸೇತುವೆ ಕನಸು

ನನಸಿನತ್ತ ಗಂಗೊಳ್ಳಿ -ಕುಂದಾಪುರ ಸೇತುವೆ ಕನಸು

ನುಡಿನಮನ: ಅಜಾತಶತ್ರು ಅಂಗಡಿ ; ಸಾಧನೆಗಳ ಹೆಜ್ಜೆ ಗುರುತು ಬಿಟ್ಟು ಹೋದ ಜನನಾಯಕ

ನುಡಿನಮನ: ಅಜಾತಶತ್ರು ಅಂಗಡಿ ; ಸಾಧನೆಗಳ ಹೆಜ್ಜೆ ಗುರುತು ಬಿಟ್ಟು ಹೋದ ಜನನಾಯಕ

ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ಶ್ರೀಕೃಷ್ಣ ಮಠಕ್ಕೆ ಪಾರಂಪರಿಕ ಹೊಸ ರೂಪ

ತಪ್ಪು ಮಾಡಿದರೆ ಮಾತ್ರ ಹೊಸ ಸೃಷ್ಟಿ ಸಾಧ್ಯ

ತಪ್ಪು ಮಾಡಿದರೆ ಮಾತ್ರ ಹೊಸ ಸೃಷ್ಟಿ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.