Udayavni Special

ತಾಯಿಯನ್ನು ಕಾಯಿಸಿದ ರೇವಣ್ಣ

Team Udayavani, Feb 9, 2019, 6:57 AM IST

taayi.jpg

ಚನ್ನರಾಯಪಟ್ಟಣ: ತಾಲೂಕಿನ ದಂಡಿಗನಹಳ್ಳಿ ಹೋಬಳಿ ಉದಯಪುರದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡ ಗುದ್ದಲಿ ಪೂಜೆ ಹಾಗೂ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟನೆಗಾಗಿ ಜಿಲ್ಲಾ ಮಂತ್ರಿ ಎಚ್.ಡಿ.ರೇವಣ್ಣ ತಾಯಿ, ತಂಗಿಯೊಂದಿಗೆ ಚಾಪರ್‌ನಲ್ಲಿ ಆಗಮಿಸಿ ಪಟ್ಟಣದಲ್ಲಿಯೇ ಅವರಿಬ್ಬರನ್ನು ಬಿಟ್ಟು ಉದಯಪುರಕ್ಕೆ ತೆರಳಿದರು.

ಶುಕ್ರವಾರ ಶೃಂಗೇರಿಗೆ ತೆರಳಲು ಬೆಂಗಳೂರಿ ನಿಂದ ತಾಯಿ ಚನ್ನಮ್ಮ ಹಾಗೂ ಸಹೋದರಿ ಶೈಲಜಾ ಅವರೊಂದಿಗೆ ಚಾಪರ್‌ನಲ್ಲಿ ಆಗಮಿಸಿದ್ದರು. ಉದಯಪುರದಲ್ಲಿ ಸರ್ಕಾರಿ ಕಾರ್ಯಕ್ರಮ ಇದುದ್ದರಿಂದ ಜಿಲ್ಲಾ ಮಂತ್ರಿ ಆಗಮಿ ಸುವ ವಿಷಯ ತಿಳಿದ ತಾಲೂಕು ಆಡಳಿತ ಹೆಲಿಪ್ಯಾಡ್‌ ನಿರ್ಮಾಣ ಮಾಡಿದರು.

ಹೆಲಿಪ್ಯಾಡಿನಲ್ಲಿ ವಿಮಾನ ನಿಲ್ಲಿಸಿ ಅಲ್ಲಿಂದ ಉದಯಪುರಕ್ಕೆ ತೆರಳಿದರು. ಮಗ ಬರುವವರಗೆ ತಾಯಿ ಚನ್ನಮ್ಮ ಚಾಪರ್‌ನಲ್ಲಿ ಕುಳಿತು ಕಾಯು ತ್ತಿದ್ದರು. ಇದೇ ವಿಮಾನದಲ್ಲಿ ಸಚಿವರ ಸಹೋ ದರಿ ಶೈಲಜಾ ಇದ್ದರು. ಅವರು ತಮ್ಮ ಅಣ್ಣ ಬರುವವರೆಗೆ ಮೋಬೈಲ್‌ ಹಿಡಿದರು ಸುಮಾರು ಅರ್ಧಗಂಟೆ ಕಾಲ ಕಳೆದರು.

ಉದಯಪುರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ದಂಡಿಗನಹಳ್ಳಿ ಹೋಬಳಿಯ ಅನೇಕ ಗ್ರಾಮಗಳ ಫ‌ಲಾನುಭವಿಗಳಿಗೆ ಮಾಶಾಶನ ಹಕ್ಕು ಪತ್ರ ವಿತರಣೆ ಮಾಡಿದರು. ಸರ್ಕಾರಿ ಕೈಗಾರಿಕಾ ತರಬೇತಿ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದರು, ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಉದ್ಘಾಟಿಸಿದರು.

ನಂತರ ಪಟ್ಟಣದ ಹೆಲಿಪ್ಯಾಡ್‌ಗೆ ಹಿರಿಯಪುತ್ರ ಡಾ. ಸೂರಜ್‌ ಅವರೊಂದಿಗೆ ರೇವಣ್ಣ ಆಗಮಿಸಿ ಚಾಪರ್‌ನಲ್ಲಿ ಶೃಂಗೇರಿಗೆ ತೆರಳಿದರು. ಹಾಸನ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪುಟ್ಟಸ್ವಾಮಿ,ಎಪಿಎಂಸಿ ನಿರ್ದೇಶಕ ರಂಗಸ್ವಾಮಿ ಇದ್ದರು.

ಟಾಪ್ ನ್ಯೂಸ್

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಆವರಣ ಗೋಡೆಯಿಲ್ಲದೆ ಗುಮ್ಮೆತ್ತು ಸ.ಕಿ.ಪ್ರಾ. ಶಾಲೆಗೆ ಅಭದ್ರತೆ

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್‌ ನಾಯಕ ಮಿಲಿಂದ್‌ ದೇವ್ರಾ!

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಭವಿಷ್ಯದ ನಾಯಕರಲ್ಲಿ ಮೂವರು ಭಾರತೀಯರು

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

ಸಿದ್ದು-ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು: ನಳಿನ್ ಕುಮಾರ್ ಕಟೀಲ್

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HASANA NEWS

ಯಗಚಿ ಜಲಾಶಯಕ್ಕೆ  ಕಾಯಕಲ್ಪ ಯಾವಾಗ?

250 cases in a single day: Rs 1.25 lakh Fine

ಒಂದೇ ದಿನಕೆ 250 ಕೇಸ್‌: 1.25 ಲಕ್ಷ ರೂ. ದಂಡ

14

ಅಧಿಕಾರ ದುರುಪಯೋಗ: ಎಫ್ಐಆರ್‌

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಪಶ್ಚಿಮ ಭಾಗದ ಹರಾಜು-ಮಾರಾಟದಲ್ಲಿ ಆದೇಶ ಉಲ್ಲಂಘನೆ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಚಿತ್ರಪಾಡಿ ಗ್ರಾಮಸ್ಥರ ಪಡಿತರ ಪರಿಪಾಟಲು ಅಂತ್ಯ

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಇನ್ನೂ ಅನುಷ್ಠಾನ ಆಗದ ಫೂಟ್ ಬ್ರಿಡ್ಜ್ ಕಾಮಗಾರಿ

ಕರಾವಳಿಯಲ್ಲಿ ಸರಳ ಈದ್‌ ಮಿಲಾದ್‌

ಕರಾವಳಿಯಲ್ಲಿ ಸರಳ ಈದ್‌ ಮಿಲಾದ್‌

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.