ಹೇಮಾವತಿ ನಾಲೆ ಏರಿ ಮೇಲೆ ಡಾಂಬರೀಕರಣ

Team Udayavani, Feb 22, 2020, 3:55 PM IST

hasan-tdy-1

ಚನ್ನರಾಯಪಟ್ಟಣ: ಹೇಮಾವತಿ ನಾಲೆ ಏರಿ ಮೇಲೆ ಕಟ್ಟಡ ತ್ಯಾಜ್ಯ ವಿಲೇವಾರಿ ಎಂಬ ಶೀರ್ಷಿಕೆ ಅಡಿಯಲ್ಲಿ “ಉದಯವಾಣಿ’ ಪತ್ರಿಕೆಯು ವಿಶೇಷ ವರದಿ ಮಾಡುವ ಮೂಲಕ ಪುರಸಭೆ ಹಾಗೂ ನೀರಾವರಿ ಇಲಾಖೆ ಗಮನಕ್ಕೆ ತದಿಂದ್ದರಿಂದ ಈಗ ಉತ್ತಮ ರಸ್ತೆ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ಮನೆ ತೆರವೂ ಮಣ್ಣು, ಇಟ್ಟಿಗೆ ಚೂರು, ಮನೆ ಮೇಲ್ಛಾವಣೆ ಚೂರು ಸೇರಿದಂತೆ ಇತರ ಅನುಪಯುಕ್ತ ವಸ್ತುಗಳನ್ನು ಹೇಮಾವತಿ ನಾಲೆ ಏರಿ ಸುರಿಯುತ್ತಿದ್ದರಿಂದ ನಾಲೆ ನೀರು ಕಲುಷಿತವಾಗುತ್ತಿವುದನ್ನು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿರುವ ಬಗ್ಗೆ ವಿಶೇಷ ವರದಿ ಪ್ರಕಟಿಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು, ಹೇಮಾವತಿ ಎಡದಂಡೆ ನಾಲೆಯ ಮೇಲೆ ಗುಣಮಟ್ಟದ ಡಾಂಬರು ರಸ್ತೆ ನಿರ್ಮಾಣ ಮಾಡಿದ್ದಾರೆ.

ಹೇಮಾವತಿ ನಾಲೆ ಏರಿ ಸುಮಾರು 30 ಅಡಿ ಅಗಲದ ರಸ್ತೆಯಿದೆ. ಬಿಎಂ ರಸ್ತೆಯಿಂದ ಎಡ ಭಾಗದಲ್ಲಿನ ನಾಗಸಮುದ್ರ ಗ್ರಾಮಕ್ಕೆ ಹಾಗೂ ಬಲಭಾಗದಲ್ಲಿನ ಕಲಸಿಂದ, ಬೆಲಸಿಂದ, ಚಿಕ್ಕೇನಹಳ್ಳಿ ಸೇರಿದಂತೆ ವಿವಿಧ ಗ್ರಾಮ ಇದೇ ರಸ್ತೆಯಲ್ಲಿ ತೆರಳುತ್ತಾರೆ. ಇದಲ್ಲದೆ ಈ ಎಲ್ಲಾ ಗ್ರಾಮದ ಕೃಷಿ ಭೂಮಿಗೆ ಇದೇ ಹಾದಿಯಲ್ಲಿ ಎತ್ತಿನ ಬಂದಿ, ಟ್ರ್ಯಾಕ್ಟರ್‌ ಸೇರಿದಂತೆ ಎಲ್ಲಾ ವಾನಹಗಳು ಸಂಚಾರ ಮಾಡುತ್ತವೆ ಇದರಿಂದ ಮುಂದೆ ಆಗಬಹುದಾದ ತೊಂದರೆ ತಪ್ಪಿಸುವ ಉದ್ದೇಶದಿಂದ ಉದಯವಾಣಿ ವರದಿ ಪ್ರಕಟಿಸಿತ್ತು.

ರಸ್ತೆ ನಿರ್ಮಾಣವಾಗಿದೆ, ಕಸ ಎಸೆಯದಂತೆ ಜಾಗ್ರತೆ ವಹಿಸಲಿ: ದೇಶದಲ್ಲಿ ಕೇಂದ್ರ ಸರ್ಕಾರ ಸ್ವಚ್ಚ ಭಾರತ್‌ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದೆ ಆದರೆ ಪಟ್ಟಣದಲ್ಲಿನ ಹಣವಂತರು ಮಾತ್ರ ತಮ್ಮನ್ನು ಹೇಳುವ ಕೇಳುವವರಿಲ್ಲ ಎಂದು ತಮ್ಮ ಮನೆ ತ್ಯಾಜ್ಯವನ್ನು ಗ್ರಾಮೀಣ ಭಾಗದ ಜನರು ಸಂಚಾರ ಮಾಡುವ ನಾಲೆ ಏರಿ ಮೇಲಿನ ರಸ್ತೆಗೆ ಸುರಿಯುತ್ತಿದ್ದರು ಈಗ ನಾಲೆ ಏರಿ ಮೇಲೆ ಉತ್ತಮ ರಸ್ತೆ ನಿರ್ಮಾಣ ಆಗಿದೆ ಇಲ್ಲಿ ಪುನಃ ಕಸ ಸುರಿಯದಂತೆ ಪುರಸಭೆ ಹಾಗೂ ನೀರಾವರಿ ಇಲಾಖೆ ಸಿಬ್ಬಂದಿ ನೋಡಿಕೊಳ್ಳುವುದರೊಂದಿಗೆ ಸಾರ್ವಜನಿಕರು ಸಹಃ ರಸ್ತೆ ಬದಿ ಕಸ ಸುರಿಯುವುದ ನಿಲ್ಲಸಬೇಕಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.