Udayavni Special

ಮೂಲ ಯೋಜನೆಯಂತೆ ಕೆರೆ ಅಭಿವೃದ್ಧಿ

ದೇವೇಗೌಡರ ಸಲಹೆಯಂತೆ ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ 144 ಕೋಟಿ ರೂ. ಯೋಜನೆ ಜಾರಿ: ಶಾಸಕ ಪ್ರೀತಂ ಜೆ.ಗೌಡ

Team Udayavani, Feb 3, 2021, 5:36 PM IST

Channapatna lake

ಹಾಸನ: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ರೂಪಿಸಿದ್ದ ಮೂಲ ಯೋಜನೆಯಂತೆಯೇ ಚನ್ನಪಟ್ಟಣ ಕೆರೆ ಅಭಿವೃದ್ಧಿ ಮತ್ತು ಉದ್ಯಾನ ನಿರ್ಮಾಣದ 144 ಕೋಟಿ ರೂ.ಯೋಜನೆಯನ್ನು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ ಸಲಹೆಯಂತೆ ಅನುಷ್ಠಾನಗೊಳಿಸಲು ನನ್ನ ಸಮ್ಮತಿ ಇದೆ ಎಂದು ಶಾಸಕ ಪ್ರೀತಂ ಜೆ.ಗೌಡ ಸ್ಪಷ್ಟಪಡಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹೇಳಿದಂತೆ ಚನ್ನಪಟ್ಟಣ ಕೆರೆ ಅಭಿವೃದ್ಧಿಯ 144 ಕೋಟಿ ರೂ.ಯೋಜನೆಯನ್ನು ಅನುಷ್ಠಾನಗೊಳಿಸಲು ನನ್ನ ಒಪ್ಪಿಗೆ ಇದೆ. ಮೂಲ ಯೋಜನೆಯಲ್ಲಿ ಕೆರೆ ಅಭಿವೃದ್ಧಿಗೆ 44 ಕೋಟಿ ರೂ. ನಿಗದಿಯಾಗಿತ್ತು. ಅದರಂತೆ ಈಗ ಮಂಜೂರಾಗಿರುವ 144 ಕೋಟಿ ರೂ.ನಲ್ಲಿ ಮೊದಲ ಹಂತದಲ್ಲಿ ಕೆರೆಗೆ ನೀರು ತುಂಬಿಸುವ ಕಾಮಗಾರಿ 40 ಕೋಟಿ ರೂ.ನಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ಅನುದಾನ ಬಿಡುಗಡೆ ಮಾಡಿಸಲಿ: ಡಿಸೆಂಬರ್‌ ನಂತರ ಉದ್ಯಾನ ಸೇರಿ ವಿವಿಧ ಕಾಮಗಾರಿಗಳಿಗೆ ಇನ್ನುಳಿದ 100 ಕೋಟಿ ರೂ. ಅನ್ನು ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಚಿವ ರೇವಣ್ಣ ಅವರು ಬಿಡುಗಡೆ ಮಾಡಿಸಿದರೆ ಕಾಮಗಾರಿಯನ್ನು ಹಂತಗಳಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ :ವಿಜೃಂಭಣೆಯ ಯಲ್ಲಮ್ಮ ದೇವಿ ಜಾತ್ರೆ

ಚನ್ನಪಟ್ಟಣ ಕೆರೆ ಅಭಿವೃದ್ಧಿಯ ಮೂಲಕ ನನ್ನ ವಿಧಾನಸಭಾ ಕ್ಷೇತ್ರಕ್ಕೆ 100 ಕೋಟಿ ರೂ. ಹೆಚ್ಚು ಅನುದಾನ ಬರುವುದಿದ್ದರೆ ನಾನೇಕೆ ಬೇಡ ಎನ್ನಲಿ ಎಂದ ಪ್ರೀತಂ ಜೆ.ಗೌಡ, ದೇವೇಗೌಡರ ಮಾರ್ಗ ದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಸಹಕರಿಸುವೆ. ದೇವೇಗೌಡರು ಒಂದು ಪಕ್ಷಕ್ಕೆ ಸೀಮಿತವಲ್ಲ. ಅವರು ಜಿಲ್ಲೆಯ ಆಸ್ತಿ ಎಂದು ವಿವರಿಸಿದರು.

ಟಾಪ್ ನ್ಯೂಸ್

PM Modi Replies To Mamata Banerjee’s “Khela Hobe”, Says “Listen Didi…”

ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಪ್ರಚಾರ ಗೀತೆಗೆ ಪ್ರಧಾನಿ ಅವರ ಪ್ರತಿಕ್ರಿಯೆ..!

BJP ಹಣ ಕೊಟ್ರೆ ತೆಗೆದುಕೊಂಡು TMCಗೆ ಮತ ಹಾಕಿ : ದೀದಿ ಕಿಡಿ

ದೀದಿಯ ಸ್ಕೂಟಿ ನಂದಿಗ್ರಾಮದಲ್ಲಿ ಬಿದ್ದರೆ ನಾನೇನು ಮಾಡಲಿ : ಮೋದಿ

ನನ್ನ ಬಳಿ ಯಾವುದೇ ಗಣ್ಯರ ಲೈಂಗಿಕ ಹಗರಣದ ಯಾವುದೇ ಸಿಡಿ ಇಲ್ಲ: ಮುಲಾಲಿ

ನನ್ನ ಬಳಿ ಯಾವುದೇ ಗಣ್ಯರ ಲೈಂಗಿಕ ಹಗರಣದ ಸಿಡಿ ಇಲ್ಲ: ಮುಲಾಲಿ

Navajuddin

ವಿಚ್ಛೇದನದಿಂದ ಹಿಂದೆ ಸರಿದ ಪತ್ನಿ…ಮತ್ತೆ ಒಂದಾದ ನಟ ನವಾಜುದ್ದೀನ್ ದಂಪತಿ  

ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡ

ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ

ತೇಜೋವಧೆ ವಿರುದ್ದ ಕೋರ್ಟ್ ಗೆ ಹೋಗುವುದು ತಪ್ಪಲ್ಲ: ಸಚಿವ ಶ್ರೀರಾಮುಲು

ತೇಜೋವಧೆ ವಿರುದ್ದ ಕೋರ್ಟ್ ಗೆ ಹೋಗುವುದು ತಪ್ಪಲ್ಲ: ಸಚಿವ ಶ್ರೀರಾಮುಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDs

ತೆನೆ ಹೊತ್ತ ಮಹಿಳೆಗೆ ‘ಕೈ’ ಕೊಟ್ಟ ಮಂಗಳಾದೇವಿ ಬಿರಾದಾರ ಬೆಂಬಲಿಗ

gdsfgsd

ಯುಕೆಪಿ ರಾಷ್ಟ್ರೀಯ ಯೋಜನೆಯಾಗಲಿ

Will the district benefit in the budget?

 ಬಜೆಟ್‌ನಲ್ಲಿ ಜಿಲ್ಲೆಗೆ ಅನುಕೂಲವಾಗಲಿದೆಯೇ?

student protest

ವಿದ್ಯಾರ್ಥಿನಿ ಸಾವು; ಗರಗಪಳ್ಳಿಯಲ್ಲಿ ಪ್ರತಿಭಟನೆ

truck tarmina;

50 ಕೋಟಿ ರೂ. ವೆಚ್ಚದಲ್ಲಿ ಟ್ರಕ್‌ ಟರ್ಮಿನಲ್‌

MUST WATCH

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

udayavani youtube

ಜೂನಿಯರ್ ಮೇಲೆ ರ‍್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು

ಹೊಸ ಸೇರ್ಪಡೆ

JDs

ತೆನೆ ಹೊತ್ತ ಮಹಿಳೆಗೆ ‘ಕೈ’ ಕೊಟ್ಟ ಮಂಗಳಾದೇವಿ ಬಿರಾದಾರ ಬೆಂಬಲಿಗ

PM Modi Replies To Mamata Banerjee’s “Khela Hobe”, Says “Listen Didi…”

ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಪ್ರಚಾರ ಗೀತೆಗೆ ಪ್ರಧಾನಿ ಅವರ ಪ್ರತಿಕ್ರಿಯೆ..!

gdsfgsd

ಯುಕೆಪಿ ರಾಷ್ಟ್ರೀಯ ಯೋಜನೆಯಾಗಲಿ

BJP ಹಣ ಕೊಟ್ರೆ ತೆಗೆದುಕೊಂಡು TMCಗೆ ಮತ ಹಾಕಿ : ದೀದಿ ಕಿಡಿ

Elegance at the new bus stop

ಹೊಸ ಬಸ್‌ ನಿಲ್ದಾಣದಲ್ಲಿ ಕಲಾಕೃತಿಗಳ ಸೊಬಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.