ಗ್ರಾಮೀಣ ರಸ್ತೆ ಕಾಮಗಾರಿಗೆ ತೊಂದರೆ: ಪ್ರತಿಭಟನೆ

Team Udayavani, Apr 12, 2021, 1:33 PM IST

ಗ್ರಾಮೀಣ ರಸ್ತೆ ಕಾಮಗಾರಿಗೆ ತೊಂದರೆ: ಪ್ರತಿಭಟನೆ

ಬೇಲೂರು: ಎತ್ತಿನಹೊಳೆ ಕಾಮಗಾರಿಯಲ್ಲಿಸಾವಿರಾರು ಕೋಟಿ ರೂ. ಬೆಲೆ ಬಾಳು ಮರಗಳನ್ನು ನಾಶ ಮಾಡಿರುವುದನ್ನು ತಡೆಯಲು ಅಸಾಧ್ಯವಾಗದೆ ಸಾರ್ವಜನಿಕರಿಗೆ ಅನುಕೂಲವಾಗುವಂಥಹ ಗ್ರಾಮೀಣ ರಸ್ತೆ ಕಾಮಗಾರಿ ನಡೆಸಲು ಕೆಲ ಪಟ್ಟ ಭದ್ರ ಶಕ್ತಿಗಳು ತೊಂದರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ವೆಂಕಟಿಪೇಟೆ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟಿಸಿದರು.

ವೆಂಕಟೀಪೇಟೆಯಿಂದ ಮಲ್ಲಾಪುರ ಗಡಿ ದಾಟಿಅರೇಹಳ್ಳಿ ತನಕ ಕೇಂದ್ರದ ಅನುದಾನದಿಂದ ರಸ್ತೆನಿರ್ಮಿಸಲಾಗುತ್ತಿದೆ. ಈ ರಸ್ತೆ, ಕಿರಿದಾಗಿದ್ದರಿಂದ ದೊಡ್ಡ ವಾಹನಗಳ ಪ್ರಯಾಣಿಕರು ಪ್ರಯಾಣಿಸುವುದು ಕಷ್ಟಕರವಾಗಿತ್ತು. ಇದನ್ನು ಮನಗಂಡು ಈ ಭಾಗದ ಎಲ್ಲಾ ಗ್ರಾಮಸ್ಥರು ಸೇರಿಎರಡೂ ಬದಿಯಿಂದ ಸುಮಾರು 1 ಮೀಟರ್‌ ಅಧಿಕ ತಮ್ಮ ಹಕ್ಕಿನಲ್ಲಿರುವ ಜಾಗವನ್ನು ರಸ್ತೆಅಭಿವೃದ್ಧಿಗೆ ಬಿಟ್ಟುಕೊಡಲಾಗುತ್ತಿದೆ.

ಇದರಲ್ಲಿ ಜಂಗಲ್‌ ಮರಳಿಗೆ ಸಂಬಂಧಿಸಿದ್ದ ಕಾಫಿ ಗಿಡ, ಸಿಲ್ವರ್‌, ಅಕೇಶಿಯ ಮುಂತಾದ ಮರಗಳುಸೇರಿದ್ದು ಅವುಗಳನ್ನು ಕಡಿದು ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಗುತ್ತಿದೆ. ಆದರೆ, ಕೆಲವರು ಬೆಲೆ ಬಾಳುವ ಮರಗಳನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರಿಗೆ ಕಾಮಗಾರಿ ನಿಲ್ಲಿಸುವಂತೆ ಬೆದರಿಕೆ ಒಡ್ಡುತ್ತಿದ್ದಾರೆ.

ಅವರ ವಿರುದ್ಧ ಕೇಸನ್ನುದಾಖಲಿಸಲು ತೀರ್ಮಾನಿಸಲಾಗಿದ್ದು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಹೋಗಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವ ಕೆಲಸ ಕಾರ್ಯಗಳಿಗೆ ತೊಂದರೆ ಕೊಡುವ ಜನರ ವಿರುದ್ಧ ತಕ್ಕ ಶಿಕ್ಷೆ ಕೊಡಬೇಕೆಂದು ಎಲ್ಲಾ ಗ್ರಾಮಸ್ಥರು ದೂರನ್ನು ನೀಡಲಿದ್ದೇವೆ ಎಂದರು.

ಗ್ರಾಮದ ಗೋಪಾಲ್‌ ಮಾತನಾಡಿ, ಈಭಾಗದಲ್ಲಿ ಶಾಲಾ ಮಕ್ಕಳು, ಬಾಣಂತಿಯರು,ವಯೋವೃದ್ಧರು, ಆಸ್ಪತ್ರೆಗೆ ಹೋಗಲು ಸರಿಯಾದರಸ್ತೆ ಇಲ್ಲದಿರುವುದನ್ನು ಗಮನಿಸಿ ಸರ್ಕಾರ ರಸ್ತೆಕಾಮಗಾರಿ ಮಾಡುತ್ತಿರುವುದನ್ನು ನಮಗೆ ಅನುಕೂಲ ವಾಗುವಂತೆ ರಸ್ತೆ ಎರಡು ಬದಿಯಲ್ಲಿ ಬರುವ ತೊಟದ ಮಾಲೀಕರು ಸ್ವ ಇಚ್ಚೆಯಿಂದ ಜಾಗ ಬಿಟ್ಟುಕೊಟ್ಟಿದ್ದಾರೆ. ಆದರೆ ಇಲ್ಲಿ ಯಾವುದೇ ಬೆಲೆಬಾಳುವ ಶ್ರೀಗಂಧ, ನಂದಿ, ಬೀಟೆ, ಹೊನ್ನೆ ಮುಂತಾದಮರಗಳನ್ನು ಕಡಿದಿಲ್ಲ, ಕಡಿಯುವ ಮೊದಲು ಅರಣ್ಯ ಇಲಾಖೆ ಅನುಮತಿ ಪಡೆಯಬೇಕೆಂಬುದು ನಮಗೂ ತಿಳಿದಿದೆ ಎಂದರು.

ಮಲ್ಲಾಪುರ ಮಠದ ನವೀನ್‌, ವೆಂಕಟಿಪೇಟೆ ಸುರೇಶ್‌, ಹಿರಿಗರ್ಜೆ ಆನಂದ್‌, ಧರ್ಮಪ್ಪ, ಗೌರೀಶ್‌, ಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

thumb 3 independence

ಕೈದಿಗಳಿಗೆ ಬಿಡುಗಡೆ ಭಾಗ್ಯ: ಕೇಂದ್ರ ಸರಕಾರದ ನಿರ್ಧಾರ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆ

ಭಾರತೀಯ ವಾಯುಪಡೆಯಲ್ಲಿ ಮೊದಲನೇ ಬಾರಿಗೆ ಅಪ್ಪ-ಮಗಳ ಸಾಧನೆ

ಭಾರತೀಯ ವಾಯುಪಡೆಯಲ್ಲಿ ಮೊದಲನೇ ಬಾರಿಗೆ ಅಪ್ಪ-ಮಗಳ ಸಾಧನೆ

ನಾಯಿಗಳ ಮೂಲ ಯಾವುದು ಎಂಬುದು ಗೊತ್ತಾ?

ನಾಯಿಗಳ ಮೂಲ ಯಾವುದು ಎಂಬುದು ಗೊತ್ತಾ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೀಘ್ರದಲ್ಲೇ 300 ಕೃಷಿ ಅಧಿಕಾರಿಗಳ ನೇಮಕಾತಿ ಆರಂಭ: ಬಿ.ಸಿ.ಪಾಟೀಲ್‌

ಶೀಘ್ರದಲ್ಲೇ 300 ಕೃಷಿ ಅಧಿಕಾರಿಗಳ ನೇಮಕಾತಿ ಆರಂಭ: ಬಿ.ಸಿ.ಪಾಟೀಲ್‌

ರಸ್ತೆ ಒತ್ತುವರಿ ತೆರವಿಗಾಗಿ ಗ್ರಾಮಸ್ಥರ ಪ್ರತಿಭಟನೆ

ರಸ್ತೆ ಒತ್ತುವರಿ ತೆರವಿಗಾಗಿ ಗ್ರಾಮಸ್ಥರ ಪ್ರತಿಭಟನೆ

tdy-17

ಆಮೆಗತಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿ

ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ

ಸಕಲೇಶಪುರ: ಮುಂದುವರೆದ ಕಾಡಾನೆ ಹಾಗೂ ಮಾನವ ಸಂಘರ್ಷ; ಕಾಡಾನೆ ದಾಳಿಗೆ ಅಮಾಯಕ ವೃದ್ದ ಬಲಿ

ಜನತೆಗೆ ರುಚಿಸದ ಇಂದಿರಾ ಕ್ಯಾಂಟೀನ್‌ ಆಹಾರ

ಜನತೆಗೆ ರುಚಿಸದ ಇಂದಿರಾ ಕ್ಯಾಂಟೀನ್‌ ಆಹಾರ

MUST WATCH

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

udayavani youtube

ವಿಟ್ಲ ಸಾರಡ್ಕ ಬಳಿ ಕುಸಿದ ಗುಡ್ಡ : ಕರ್ನಾಟಕ – ಕೇರಳ ಸಂಚಾರ ಬಂದ್

ಹೊಸ ಸೇರ್ಪಡೆ

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

ಮಂಗಳೂರಿನಿಂದ ರಾಮೇಶ್ವರ, ಭಾವ್‌ನಗರಕ್ಕೆ ಹೊಸ ರೈಲು

thumb 3 independence

ಕೈದಿಗಳಿಗೆ ಬಿಡುಗಡೆ ಭಾಗ್ಯ: ಕೇಂದ್ರ ಸರಕಾರದ ನಿರ್ಧಾರ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆ

ಆಧಾರ್‌ ಮಾಹಿತಿ ಸೋರಿಕೆ ವಿರುದ್ಧ ಕಠಿನ ಕ್ರಮ: ಅಧಿಕಾರಿಗಳಿಗೆ ಚುನಾವಣ ಆಯೋಗದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.