![Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!](https://www.udayavani.com/wp-content/uploads/2024/06/Cyber-1-415x251.jpg)
Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ
Team Udayavani, May 26, 2024, 11:31 AM IST
![3-sakleshpura](https://www.udayavani.com/wp-content/uploads/2024/05/3-sakleshpura-620x372.jpg)
ಸಕಲೇಶಪುರ: ಕಾಡಾನೆ ದಾಳಿ ಮಾಡಿದ ಪರಿಣಾಮ ವೃದ್ದೆಯೋರ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಉದೇವಾರ ಗ್ರಾ.ಪಂ. ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ಗಾಯಗೊಂಡ ಕೂಲಿ ಕಾರ್ಮಿಕ ವೃದ್ದೆ. ಗಾಯಗೊಂಡ ಅವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಉಪ ವಲಯ ಅರಣ್ಯಧಿಕಾರಿಗಳಾದ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.
ಟಾಪ್ ನ್ಯೂಸ್
![Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!](https://www.udayavani.com/wp-content/uploads/2024/06/Cyber-1-415x251.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pen drive case: ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬಂಧನ](https://www.udayavani.com/wp-content/uploads/2024/06/karthik-Prajwal-driver-150x84.jpg)
Pen drive case: ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬಂಧನ
![Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು](https://www.udayavani.com/wp-content/uploads/2024/06/24-150x90.jpg)
Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು
![Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ](https://www.udayavani.com/wp-content/uploads/2024/06/hassan-150x89.jpg)
Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ
![1-hasana’](https://www.udayavani.com/wp-content/uploads/2024/06/1-hasana-150x90.jpg)
Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ
![HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್.ಡಿ.ರೇವಣ್ಣ](https://www.udayavani.com/wp-content/uploads/2024/06/revanna-150x107.jpg)
HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
![Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!](https://www.udayavani.com/wp-content/uploads/2024/06/Cyber-1-150x91.jpg)
Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!
![11-chikkodi](https://www.udayavani.com/wp-content/uploads/2024/06/11-chikkodi-150x90.jpg)
Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ
![Innanje Railway Station; A gold chain was stolen from a woman who was traveling from Madurai to Mumbai](https://www.udayavani.com/wp-content/uploads/2024/06/chain-150x83.jpg)
Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು
![IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ](https://www.udayavani.com/wp-content/uploads/2024/06/smrithi-150x83.jpg)
IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ
![panaji](https://www.udayavani.com/wp-content/uploads/2024/06/panaji-150x90.jpg)
Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.