Sakleshpura ಸುಮಾರು 30 ಲಕ್ಷ ರೂ. ಮೌಲ್ಯದ ಬೀಟೆ ಮರದ ನಾಟಾಗಳ ವಶ ​

ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ

Team Udayavani, Nov 3, 2023, 6:32 PM IST

Sakleshpura ಸುಮಾರು 30 ಲಕ್ಷ ರೂ. ಮೌಲ್ಯದ ಬೀಟೆ ಮರದ ನಾಟಾಗಳ ವಶ ​

ಸಕಲೇಶಪುರ: ಸುಮಾರು 30 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬೀಟೆ ಮರದ ನಾಟಾಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ತಾಲೂಕಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಹೆನ್ನಲಿ ಗ್ರಾಮದ ಸರ್ವೆ ನಂಬರ್ 207 ಮತ್ತು 210ರ ಶಿವಾನಂದಮೂರ್ತಿ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 10 ಬೀಟೆ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಟಿಪ್ಪರ್ ಹಾಗೂ ಪಿಕ್‌ಆಪ್ ವಾಹನದಲ್ಲಿ ತುಂಬಿದ್ದ ಬೀಟೆ ನಾಟಾಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಾಹನ ಚಾಲಕರು ಹಾಗೂ ಮರಗಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆದಿರುವುದರಿಂದ ಆರೋಪಿಗಳು ಯಾರು ಎಂಬುದು ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿದ್ದು ಆದರೆ ಆರೋಪಿಗಳೆಲ್ಲಾ ತಲೆಮರೆಸಿಕೊಂಡಿದ್ದಾರೆ.

ಬೀಟೆ ನಾಟಗಳ ಬೆಲೆ ಸುಮಾರು 30ಲಕ್ಷಕ್ಕೂ ಹೆಚ್ಚು ಮೌಲ್ಯವೆಂದು ತಿಳಿದು ಬಂದಿದೆ.ಕಳೆದ ಎರಡು ದಶಕಗಳಲ್ಲಿ ಅರಣ್ಯ ಇಲಾಖೆಯಲ್ಲಿ ಬಾರಿ ಪ್ರಮಾಣದ ಬೀಟೆ ಮರವನ್ನು ವಶಕ್ಕೆ ಪಡೆದಿರುವ ಪ್ರಕರಣ ಇದಾಗಿದೆ. ಅರಣ್ಯ ಇಲಾಖೆಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘನೆ ಮಾಡಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್‌ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ. ಮಹಾದೇವ್ ಮಾರ್ಗದರ್ಶನ ಹಾಗೂ ವಲಯ ಅರಣ್ಯ ಅಧಿಕಾರಿ ಶಿಲ್ಪಾ ವಸಂತ್ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ದಿನೇಶ್,ರಮೇಶ್, ಮೋಹನ್, ಗಸ್ತು ವನಪಾಲಕರಾದ ಯೋಗೇಶ್,ಉಮೇಶ್, ಹನುಮಂತಪ್ಪ, ಲೋಕೇಶ್, ಅರುಣ, ವಾಹನ ಚಾಲಕರಾದ ಚಿದಾನಂದ್, ಸಾಗರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.