Udayavni Special

ಸಕಲೇಶಪುರ ತಾಪಂ ಕ್ಷೇತ್ರ 11ರಿಂದ 9ಕ್ಕೆ ಇಳಿಕೆ

Team Udayavani, Feb 15, 2021, 8:43 PM IST

ಸಕಲೇಶಪುರ ತಾಪಂ ಕ್ಷೇತ್ರ 11ರಿಂದ 9ಕ್ಕೆ ಇಳಿಕೆ

ಸಕಲೇಶಪುರ: ಮುಂಬರುವ ಜಿಪಂ, ತಾಪಂ ಚುನಾವಣೆಗಾಗಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಲಾಗುತ್ತಿದ್ದು, ಸದ್ಯದ\ ಮಾಹಿತಿ ಪ್ರಕಾರ ತಾಲೂಕು 2 ತಾಪಂ ಕ್ಷೇತ್ರ ಕಳೆದುಕೊಂಡು, ಒಂದು ಜಿಪಂ ಕ್ಷೇತ್ರ ಹೆಚ್ಚಿಸಿಕೊಂಡಿದೆ.

ತಾಲೂಕಿನಲ್ಲಿ ಸದ್ಯ ಮೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳಿದ್ದು, ಮುಂದೆ ನಾಲ್ಕು ಆಗುವ ಸಾಧ್ಯತೆ ಇದೆ. 11 ತಾಲೂಕು ಪಂಚಾಯ್ತಿ ಕ್ಷೇತ್ರ 9ಕ್ಕೆ ಇಳಿಕೆ ಆಗಲಿದೆ. ಈ ಕುರಿತು ರಾಜ್ಯ ಚುನಾವಣೆ ಆಯೋಗ ಅಂತಿಮವಾಗಿ ಅಧಿಕೃತ ಘೋಷಣೆ ಮಾಡಬೇಕಿದೆ. ಕ್ಷೇತ್ರ ಕಳೆದುಕೊಳ್ಳುವ ಆತಂಕ ಎದುರಿಸುತ್ತಿರುವ ಹಾಲಿ ತಾಪಂ ಸದಸ್ಯರು ಹಾಗೂಮುಂಬರುವ ಚುನಾವಣೆಯಲ್ಲಿ ಆ ಕ್ಷೇತ್ರಗಳಿಂದ ಸ್ಪರ್ಧಿಸಬೇಕೆಂದು ಸಿದ್ಧತೆ ನಡೆಸಿದ್ದ ಆಕಾಂಕ್ಷಿಗಳಿಗೆ ಸದ್ಯ ನಿರಾಸೆಯಂತೂ ಉಂಟಾಗಿದೆ. ಮುಂದೆಅಂತಿಮ ವರದಿಯಲ್ಲಿ ಏನು ಬದಲಾವಣೆ ಆಗುತ್ತದೋ ಕಾದು ನೋಡಬೇಕಿದೆ.

ಈಗಾಗಲೇ ತಾಲೂಕಿನಲ್ಲಿ ಬೆಳಗೋಡು, ಯಸಳೂರು, ಹಾನುಬಾಳ್‌ ಜಿಪಂ ಕ್ಷೇತ್ರಗಳಿದ್ದು, ಜೊತೆಗೆ ಹೆತ್ತೂರು ಜಿಪಂ ಕ್ಷೇತ್ರ ಮಾಡಲಾಗುತ್ತದೆಎಂಬ ಮಾಹಿತಿ ಇದೆ. ಕೆಲವರು ಕಸಬಾ ಹೋಬಳಿಯನ್ನು ಪ್ರತ್ಯೇಕ ಜಿಪಂ ಕ್ಷೇತ್ರ ಮಾಡಬೇಕೆಂದು ಅಭಿಪ್ರಾಯ ಪಡುತ್ತಿದ್ದಾರೆ. ಈ ತಿಂಗಳ 22ರ ಒಳಗೆ ಕ್ಷೇತ್ರ ಪುನರ್‌ ವಿಂಗಡಣೆ ಮಾಡಬೇಕಾಗಿದೆ. ಇದು ರಾಜಕೀಯ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಹಲವು ಗೊಂದಲ ಹುಟ್ಟಿಹಾಕಿದೆ.

ಮುಂಬರುವ ಜಿಪಂ ಚುನಾವಣೆಗಾಗಿ ಕೆಲವು ಆಕಾಂಕ್ಷಿಗಳು ತೆರೆಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲವರಿಗೆ ಕ್ಷೇತ್ರ ಮರು ವಿಂಗಡಣೆ ವರದಿ ಏನು ಆಗುತ್ತದೋ ಎಂದು ಕಾದು ನೋಡುತ್ತಿದ್ದಾರೆ. ಕ್ಷೇತ್ರ ಮರು ವಿಂಗಡಣೆಯಿಂದ ಕೆಲವು ಗ್ರಾಮಗಳು ಹಾಲಿ ಇರುವ ಕ್ಷೇತ್ರಗಳಿಂದ ಕೈತಪ್ಪಿ ಹೋಗಬಹುದೆಂಬ ಆತಂಕವೂ ಇದೆ.ಒಟ್ಟಾರೆಯಾಗಿ ಕ್ಷೇತ್ರ ಮರು ವಿಂಗಡಣೆ ಕೆಲವರಿಗೆ ರಾಜಕೀಯ ಲಾಭ ತರುವ ನಿರೀಕ್ಷೆಯಿದ್ದು, ಮತ್ತೆ ಕೆಲವರಿಗೆ ರಾಜಕೀಯ ನಷ್ಟವುಂಟಾಗುವ ಸಾಧ್ಯತೆಯಿದೆ.

-ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲ್ಲು ಗಣಿಗಾರಿಕೆಯಲ್ಲಿ ಸ್ಫೋಟಕ ಬಳಕೆಗೆ ಅನುಮತಿ ಕಡ್ಡಾಯ

ಕಲ್ಲು ಗಣಿಗಾರಿಕೆಯಲ್ಲಿ ಸ್ಫೋಟಕ ಬಳಕೆಗೆ ಅನುಮತಿ ಕಡ್ಡಾಯ

ರಸ್ತೆ ಕಾಮಗಾರಿ ಅಪೂರ್ಣ; ಓಡಾಟಕ್ಕೆ ತೊಂದರೆ

ರಸ್ತೆ ಕಾಮಗಾರಿ ಅಪೂರ್ಣ; ಓಡಾಟಕ್ಕೆ ತೊಂದರೆ

cold weather

ಕೊರೆಯುವ ಚಳಿ, ಬಿಸಿಲಾಘಾತಕ್ಕೆ ಜನತೆ ತತ್ತರ

anudana

ಜಿಲ್ಲೆ ಜನತೆಗೆ ಅನುದಾನದ ಆಶಾಭಾವ

ಅನಾಥೆಯರಿಗೆ ಮನೆ ಕಟ್ಟಿಸಿಕೊಟ್ಟು ಮಾದರಿ

ಅನಾಥೆಯರಿಗೆ ಮನೆ ಕಟ್ಟಿಸಿಕೊಟ್ಟು ಮಾದರಿ

MUST WATCH

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

ಹೊಸ ಸೇರ್ಪಡೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.