ಸಕಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

Team Udayavani, Feb 28, 2021, 1:04 PM IST

ಸಕಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

ಸಕಲೇಶಪುರ: ಸಕಲೇಶ್ವರಸ್ವಾಮಿಯವರ ಬ್ರಹ್ಮ ರಥೋತ್ಸವದ ಅಂಗವಾಗಿ ದೇವರ ಉತ್ಸವ ಮೂರ್ತಿಯನ್ನು ಹೊತ್ತು ಪಟ್ಟಣದ ಬ್ರಾಹ್ಮಣರ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ: ರಥೋತ್ಸವವಾದ ಮೊದಲ ದಿನ ಚಿಕ್ಕತೇರೆಂದು ಕರೆಯುವ ವಾಡಿಕೆಯಿದ್ದು ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಪ್ರತಿ ವರ್ಷದಂತೆ ಬ್ರಾಹ್ಮಣರ ಬೀದಿಯ ಮೊದಲ ತಿರುವಿನವರಗೆ ತೇರನ್ನು ಎಳೆಯಲಾಯಿತು. ಚಿಕ್ಕ ತೇರಿನ ಅಂಗವಾಗಿ ಹಲವಾರು ಪೂಜಾ ವಿಧಿ ವಿಧಾನ ನಡೆಸಲಾಯಿತು. ಶುಕ್ರವಾರ ರಾತ್ರಿ ಗಿರಿಜಾ ಕಲ್ಯಾಣ ಅದ್ಧೂರಿಯಾಗಿ ನಡೆದಿದ್ದು ಶಿವ ಪಾರ್ವತಿಯರ ವಿಗ್ರಹಗಳನ್ನು ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು.

ಅಪಾರ ಭಕ್ತರು: ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗಿ ಯಾಗಿದ್ದರು. ಭಾನುವಾರ ದೊಡ್ಡ ರಥೋತ್ಸವ ನಡೆಯಲಿದ್ದು ಪಟ್ಟಣದ ರಾಜ ಬೀದಿಯಲ್ಲಿ ಬೃಹತ್‌ ಮೆರವಣಿಗೆಯಲ್ಲಿ ಸಂಚರಿಸಿ ಸಂಜೆಯ ವೇಳೆಗೆ ಸಕಲೇಶ್ವರ ಸ್ವಾಮಿ ದೇವಸ್ಥಾನದ ಬಳಿ ಮೆರವಣಿಗೆ ಅಂತ್ಯಗೊಳಿಸಲಾಗುವುದು. ಹೊರ ಊರುಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆಯಿದೆ.

ವಾಹನ ನಿಲುಗಡೆಗೆ ನಿಷೇಧ :  ಭಾನುವಾರ ಸಕಲೇಶ್ವರಸ್ವಾಮಿ ಅವರ ದೊಡ್ಡ ತೇರಿನ ಅಂಗ ವಾಗಿ ಅಶೋಕ ರಸ್ತೆ, ಆಜಾದ್‌ ರಸ್ತೆಯ ಎರಡು ಬದಿ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ವಾಹನ ನಿಲು ಗಡೆಗೆ ನಿಷೇಧ ಮಾಡಲಾಗಿದ್ದು ಬಿ.ಎಂ.ರಸ್ತೆಯಲ್ಲಿ ವಾಹನ ಸಂಚಾರ ವನ್ನು 11ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಬೆಂಗಳೂರು ಕಡೆಯಿಂದ ಬರುವ ವಾಹನ ಅಶೋಕ ರಸ್ತೆ, ಆಸ್ಪತ್ರೆ ಮಾರ್ಗವಾಗಿ ಮುಖ್ಯ ರಸ್ತೆ ಸೇರಿದರೆ ಮಂಗಳೂರು ಕಡೆಯಿಂದ ಬರುವ ವಾಹನ ಗಂಧರ್ವ ಹೋಟೆಲ್‌ ಸಮೀಪ ಕೆಳಕ್ಕೆ ಬಂದು ಆಜಾದ್‌ ರಸ್ತೆ ಮಾರ್ಗವಾಗಿ ಮುಖ್ಯ ರಸ್ತೆಗೆ ಸೇರಲಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.