ಕುಡುಕರ ಅಡ್ಡೆಯಾದ ಕಾಮತಿ ಕೂಡಿಗೆ ಪ್ರೌಢಶಾಲೆ ಆವರಣ: ಸ್ಥಳೀಯರ ಆರೋಪ


Team Udayavani, Aug 22, 2021, 4:39 PM IST

ಕುಡುಕರ ಅಡ್ಡೆಯಾದ ಕಾಮತಿ ಕೂಡಿಗೆ ಪ್ರೌಢಶಾಲೆ ಆವರಣ: ಸ್ಥಳೀಯರ ಆರೋಪ

ಆಲೂರು: ತಂಬಾಕು, ಮದ್ಯ ಮಾರಾಟ ಹಾಗೂ ಸೇವನೆ ಶಾಲೆಯಿಂದ ದೂರವಿರಬೇಕು ಎಂದು ಸರ್ಕಾರ ನಿಯಮ ರೂಪಿಸಿದ್ದರೂ ಈ ಶಾಲೆಯ
ಆವರಣದಲ್ಲಿ ಮಾತ್ರ ನಿತ್ಯ ಮದ್ಯದ ಬಾಟಲ್‌, ಸಿಗರೇಟ್‌ ತುಂಡುಗಳು ಕಾಣಿಸುತ್ತಿವೆ.ಈಮೂಲಕ ಶಾಲಾ ಆವರಣ ಕುಡುಕರ ಅಡ್ಡೆಯಾಗಿ
ಮಾರ್ಪಟ್ಟಿರುವುದಂತೂ ಸುಳ್ಳಲ್ಲ. ತಾಲೂಕಿನ ಕಾಮತಿ ಕೂಡಿಗೆಗೆ ಕೇವಲ ಕೂಗಳತೆ ದೂರದಲ್ಲಿರುವ ಪ್ರೌಢಶಾಲೆ ಆವರಣದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಆಟದ ಮೈದಾನದಲ್ಲಿ ಮದ್ಯ ಬಾಟಲ್‌, ಗುಟ್ಕಾ ಪಾಕೆಟ್‌, ಕುಡಿದು ಬಿಸಾಡಿದ ‌ ಖಾಲಿ ಬಾಟಲ್‌ಗ‌ಳು ತುಂಬಿ ಹೋಗಿದೆ.

ದುಷ್ಕರ್ಮಿಗಳು ಕೆಲವು ವರ್ಷಗಳಿಂದೀಚೆಗೆ ಇದೇ ಶಾಲೆಯಲ್ಲಿ 3-4 ಬಾರಿ ಶಾಲೆ ಬೀಗ ಮುರಿದು ಮುರಿದು ಶಾಲೆ ಬೀರುವಿನಲ್ಲಿದ್ದ ಸಂಬಂಧಪಟ್ಟ
ದಾಖಲೆಗಳನ್ನು ಕುಡಿದ ಅಮಲಿನಲ್ಲಿ ನಾಶಪಡಿಸಿದ್ದರು.

ಇದನ್ನೂ ಓದಿ:ನದಿ ನೀರು ವಿಚಾರವಾಗಿ ಪರಿಹಾರ ಸಾಧ್ಯವಾಗದಿದ್ದರೆ ಜೆಡಿಎಸ್ ನಿಂದ ಹೋರಾಟ: ದೇವೇಗೌಡ

ಹಳೆ ವಿದ್ಯಾರ್ಥಿಗಳಿಂದ ಮೋಜು ಮಸ್ತಿ: ಇದೇ ಶಾಲೆಯಲ್ಲಿ ಓದಿದ ಕೆಲವು ಹಳೆಯ ವಿದ್ಯಾರ್ಥಿಗಳು ಕೆಲವು ಪುಂಡ ಪೋಕರಿಗಳ ಜತೆ ಸೇರಿ ಶಾಲೆ ಆಟದ ಮೈದಾನವನ್ನು ಮೋಜು ಮಸ್ತಿಗಾಗಿ ಬಳಸಿ ಕೊಳ್ಳುತ್ತಿದ್ದಾರೆ. ಹೀಗಾಗಿ ಶಾಲೆ ಸುರಕ್ಷತೆಗೆ ಕಾಂಪೌಂಡ್‌ ಹಾಗೂ ಗೇಟ್‌ ಅಳವಡಿಸಬೇಕು ಎಂದು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನುಒತ್ತಾಯಿಸಿದರು. ಹಾಗೆಯೇ ಇನ್ನಾದರೂ ಈ ಶಾಲೆಗೆ ಭದ್ರತಾ ಸಿಬ್ಬಂದಿ ಯನ್ನು ನಿಯೋಜಿಸಬೇಕು ಎಂದು ಪೋಷಕರು ಮನವಿ ಮಾಡಿಕೊಂಡಿದ್ದಾರೆ.ಅಲ್ಲದೇ, ರಜಾ ದಿನದಲ್ಲಿ ಬಿಟ್‌ ಪೊಲೀಸರನ್ನು ನಿಯೋಜಿಸಿ ಎಂದು ಆಗ್ರಹಿಸಿದ್ದಾರೆ.

ಶಾಸಕರ ಅನುದಾನ, ಸ್ಥಳಿಯ ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿ ಕಾಂಪೌಂಡ್‌ ಹಾಗೂ ಗೇಟ್‌ ನಿರ್ಮಾಣಕ್ಕೆ ಹಿರಿಯ ಅಧಿಕಾರಿ ಗಳು ಅನುಮೋದನೆಗೆಕಳುಹಿಸಿಕೊಡಲಾಗಿದೆ. ಅನುಮೋದನೆ ದೊರೆತ ತಕ್ಷಣ ಕಾಂಪೌಂಡ್‌ ನಿರ್ಮಾಣ ಮಾಡಲಾಗುವುದು.
– ರುದ್ರೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಆಲೂರು

ಟಾಪ್ ನ್ಯೂಸ್

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

ಜಪಾನ್‌ನತ್ತ ಉ.ಕೊರಿಯಾ ಕ್ಷಿಪಣಿ : ಭಾರತ ಖಂಡನೆ

ಜಪಾನ್‌ ಕಡೆಗೆ ಉತ್ತರ ಕೊರಿಯಾ ಕ್ಷಿಪಣಿ ಉಡಾವಣೆ : ಭಾರತ ಖಂಡನೆ

CM-@-4

ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆ

ಉತ್ತರಕಾಶಿ ಹಿಮಪಾತ: ಅಸುನೀಗಿದವರ ಸಂಖ್ಯೆ 16ಕ್ಕೆ ಏರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

ಚಿಣ್ಣರನ್ನು ಸೆಳೆದ ದಸರಾ ಬೊಂಬೆ ಉತ್ಸವ

18

ಬಾಳೆಕಂದು ಕಡಿದು ನವರಾತ್ರಿ ಉತ್ಸವಕ್ಕೆ ತೆರೆ

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು

ಜಿಲ್ಲೆಯಲ್ಲಿ ಶೇ.99 ರಷ್ಟು ಮುಂಗಾರು ಬೆಳೆಗಳ ಬಿತ್ತನೆ

ಜಿಲ್ಲೆಯಲ್ಲಿ ಶೇ.99 ರಷ್ಟು ಮುಂಗಾರು ಬೆಳೆಗಳ ಬಿತ್ತನೆ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

MUST WATCH

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

ಹೊಸ ಸೇರ್ಪಡೆ

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌

1-sddsdsad

ಸಿಎಂ ಕೃಪೆಯಿಂದಾದರೂ ಕುಷ್ಟಗಿ ಮುಖ್ಯ ರಸ್ತೆ ಅಭಿವೃದ್ಧಿ ಹೊಂದುವುದೇ?

1-ssdsdda

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ,

ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.