ಎರಡನೇ ಬಾರಿ ಮತದಾನ ಯತ್ನ: ಮಾರಣಾಂತಿಕ ಹಲ್ಲೆ

Team Udayavani, May 14, 2018, 11:53 AM IST

Hasana-(2).jpg

ಹಾಸನ: ಚುನಾವಣೆಯಲ್ಲಿ ಎರಡು ಮತದಾನ ಹಾಕಿರುವ ಸಂಬಂಧ ಜೆಡಿಎಸ್‌- ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಮಾರಾಕಾಸ್ತ್ರಗಳಿಂದ  ಮಾರಾಣಾಂತಿಕ ಹಲ್ಲೆಯುಂಟಾಗಿ ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ದುದ್ದ ಹೋಬಳಿ ಕೋಡಿಹಳ್ಳಿಯಲ್ಲಿ ರಾತ್ರಿ ನಡೆದಿದೆ. 

ಕಾಂಗ್ರೆಸ್‌ನ ಕುಮಾರ್‌, ವೆಂಕಟೇಶ್‌,ಪ್ರಕಾಶ್‌, ಸಿದ್ದೇಶ್‌, ಮಂಜೇಗೌಡ ಹಾಗೂ ಜೆಡಿಎಸ್‌ ಕಾರ್ಯಕರ್ತರಾದ ರವಿ. ಲೋಕೇಶ್‌, ಮಂಜು, ನವೀನ್‌, ಸಂದೀಪ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ದುದ್ದ ಹೋಬಳಿಯಲ್ಲಿ ಮತ ಚಲಾಯಿಸಿದ್ದ  ಕೋಳಿ ಮಂಜ ಎಂಬಾತ  ಕೋಡಿಹಳ್ಳಿಯಲ್ಲೂ ಮತ್ತೂಂದು ಬಾರಿ ಮತ ಚಾಲಾಯಿಸಲು ಹೋಗಿ ಸಿಕ್ಕಿಬಿದ್ದಿದ್ದ. ಇದನ್ನು ಚುನಾವಣಾಧಿಕಾರಿಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ವಿಷಯ ಶನಿವಾರ ಸಂಜೆಯೇ ಇತ್ಯರ್ಥವಾಗಿತ್ತು.

ಆದರೆ ಇದೇ ವಿಷಯವನ್ನು ಮುಂದಿಟ್ಟುಕೊಂಡು ದುದ್ದ ಹೋಬಳಿಯ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ. ಈ ಸಂಬಂಧ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಜೊತೆಗೆ ಕೈಕೈ ಮಿಲಾಯಿಸಿದ್ದಾರೆ. ಇದೇ ವೇಳೆಗೆ ಎರಡೂ ಕಡೆಯ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಹಲ್ಲೆಯಿಂದ ತೀವ್ರಗಾಯಗಳಾಗಿದ್ದು, ಇತರ ಕಾರ್ಯಕರ್ತರ ಸಹಾಯದಿಂದ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುದ್ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.