Udayavni Special

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರಕ್ಷತಾ ಕ್ರಮ ಅನುಸರಿಸಿ

Team Udayavani, Jun 21, 2020, 6:55 AM IST

slc action

ಸಕಲೇಶಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ತಾಲೂಕು ಆಡಳಿತದಿಂದ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅವರು ಹೇಳಿದರು. ಪಟ್ಟಣದ ಸಂತಜೋಸೆಫ‌ರ ಶಾಲಾ ಆವರಣದಲ್ಲಿ ಸ್ಕೌಟ್‌ ಮತ್ತು ಗೈಡ್ಸ್‌  ಸಂಸ್ಥೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಆಕಸ್ಮಿಕವಾಗಿ ಅನಿವಾರರ್ಯ ಕಾರಣ ಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ  ಹಾಜರಾಗು ವುದು ತಡವಾದರೆ ಅಂತಹ ವಿದ್ಯಾರ್ಥಿಗಳಿಗೆ ಆತ್ಮ ಸ್ಥೆರ್ಯ ತುಂಬಿ ಪರೀಕ್ಷೆಯನ್ನು ಬರೆಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ಮುಗಿಯುವರೆಗೂ ನಾನು ಕುಡಿಯುವ ನೀರಿನ ವ್ಯವಸ್ಥೆಯನ್ನು  ವೈಯುಕ್ತಿಕವಾಗಿ ಮಾಡು ತ್ತಿದ್ದೇನೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗಾಗಿ ಸ್ಕೌಟ್‌ ಗೈಡ್ಸ್‌ ಸಂಸ್ಥೆ ಸುಮಾರು 1,500 ಮಾಸ್ಕ್ಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆ  ಸ್ವಂತ ಕಟ್ಟಡ ಕಟ್ಟಿಕೊಳ್ಳಲು ನಾನು ಅನುದಾನ ಕೊಡುತ್ತೇನೆ ಎಂದು ಹೇಳಿದರು.

ಜಿಪಂ ಸದಸ್ಯೆ ಚಂಚಲಾ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌, ತಹಶೀಲ್ದಾರ್‌ ಮಂಜುನಾಥ್‌, ಬಿಇಒ ಶಿವಾನಂದ್‌, ರೋಟರಿ ಟ್ರಸ್ಟ್‌  ಮಾಜಿ ಅಧ್ಯಕ್ಷ ಎಂ.ಎಸ್‌.ವಿಜಯ್‌ ಶಂಕರ್‌, ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆ ಜಿಲ್ಲಾ ಆಯುಕ್ತ ವೀರಭದ್ರಪ್ಪ, ತಾಲೂಕು ಅಧ್ಯಕ್ಷ ಆರ್‌.ಎನ್‌ ಕೃಷ್ಣಮೂರ್ತಿ, ಕಾರ್ಯದರ್ಶಿ ಕೀರ್ತಿ ಕುಮಾರ್‌, ಸಂತ ಜೋಸೆಫ‌ರ ಶಾಲೆ ಮುಖ್ಯೋಪಾಧ್ಯಾಯಿನಿ  ಸಿಸ್ಟರ್‌ ಆಶಾ ಇದ್ದರು.

ಟಾಪ್ ನ್ಯೂಸ್

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಉಗ್ರರಿಗೂ ಮುನ್ನ ಪಾಕ್‌ ವಿರುದ್ಧ ತೀಕ್ಷ್ಣ ಕ್ರಮ ಅನಿವಾರ್ಯ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

ಸೀ ವೀಡ್‌ ಕೃಷಿ ಯೋಜನೆಗೆ ಉತ್ತೇಜನ

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲಾ ಕಸಾಪ ಚುನಾವಣೆ ಪ್ರಚಾರ ಶುರು

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ನಾಟಿ ಕೋಳಿ ಬೆಲೆ ಕುಸಿತ

ನಾಟಿ ಕೋಳಿ ಬೆಲೆ ಕುಸಿತ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಮಹಾನಗರ ಪಾಲಿಕೆಗಳಿಗೆ “ಪೊಲೀಸ್‌ ಪವರ್‌’ ಪ್ರಸ್ತಾವನೆಗೆ ಮರು ಜೀವ?

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

ಶಾಲೆಯನ್ನು ಹೊಸತನಕ್ಕೆ ತೆರೆಯೋಣ

2ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್‌ ನಿರೀಕ್ಷೆ

2ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್‌ ನಿರೀಕ್ಷೆ

ಕೇಂದ್ರದ ಕ್ರಮದಿಂದ ಈರುಳ್ಳಿ ಬೆಲೆ ಇಳಿಕೆ

ಕೇಂದ್ರದ ಕ್ರಮದಿಂದ ಈರುಳ್ಳಿ ಬೆಲೆ ಇಳಿಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

ಪಾಕಿಸ್ಥಾನ ವಿರುದ್ಧ ಪ್ರಭುತ್ವ; ಮೊದಲ ಪ್ರಶಸ್ತಿಯೇ ಭಾರತಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.