ರಾಜ್ಯ ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆ: ರೇವಣ್ಣ


Team Udayavani, Jun 20, 2020, 6:53 AM IST

rajya-revanna

ಹಾಸನ: ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು – ಉಪಾಧ್ಯಕ್ಷರ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೇ ರಾಜ್ಯ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿದೆ ಎಂದು ಜೆಡಿಎಸ್‌  ಮುಖಂಡ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದು 2 ವರ್ಷಗಳಾಗಿವೆ.  ಇನ್ನೂ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆಸಿಲ್ಲ. ಬಹುಮತವಿಲ್ಲದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸದಸ್ಯರನ್ನು ಖರೀದಿಸಿ ಬಿಜೆಪಿ ಅಧಿಕಾರ ಹಿಡಿಯಲು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಾಡದೇ ವಿಳಂಬ  ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ವಿವಾದ ನ್ಯಾಯಾಲಯದಲ್ಲಿದೆ ಎಂಬ ಸಬೂಬು ಹೇಳಿಕೊಂಡು ಸರ್ಕಾರ ಚುನಾವಣೆ ನಡೆಸದಿರುವುದು ಖಂಡನೀಯ. ಕಾನೂನು  ಸಚಿವರು, ಅಡ್ವೊಕೇಟ್‌ ಜನರಲ್‌ ಮತ್ತು ಸರ್ಕಾರ ಶೀಘ್ರದಲ್ಲೇ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲಿ ಎಂದರು. ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿದ ರೇವಣ್ಣ  ಅವರು, ಕೋವಿಡ್‌ 19 ನೆಪದಲ್ಲಿ ಚುನಾವಣೆ ಮುಂದೂಡುವುದಾದರೆ ಮಾಲ್‌ಗ‌ಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಮದ್ಯದಂಗಡಿ ತೆರೆದು ವ್ಯವಹಾರ ನಡೆಸಲು ಕೋವಿಡ್‌ 19 ಅಡ್ಡಿ  ಯಾಗು ವುದಿಲ್ಲವೇ ಎಂದು ಪ್ರಶ್ನಿಸಿದರು.

ಆಲೂಗಡ್ಡೆ  ಬೆಳೆಗಾರರಿಗೆ ಪರಿಹಾರ ನೀಡಿ: ಜಿಲ್ಲೆಯಲ್ಲಿ ಸುಮಾರು 3 ಸಾವಿರ ಎಕರೆಯಲ್ಲಿ ಬಿತ್ತಿದ್ದ ಆಲೂಗಡ್ಡೆ ನಾಶವಾಗಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಗೋಪಾಲಯ್ಯ ಅವರನ್ನು ಭೇಟಿಯಾಗಿ  ಒತ್ತಾಯ ಮಾಡಿದ್ದೇನೆ ಎಂದರು. ಹಾಸನ ತಾಲೂಕು ಸೋಮನಹಳ್ಳಿ ಕಾವಲಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್‌.ಪಿ.ಸ್ವರೂಪ್‌, ಮಾಜಿ ಉಪಾಧ್ಯಕ್ಷ ಎಸ್‌.ದ್ಯಾವೇಗೌಡ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.