ಆಲೂಗಡ್ಡೆಗೆ ಸಬ್ಸಿಡಿ ನೀಡಿ: ರೇವಣ್ಣ ಆಗ್ರಹ


Team Udayavani, May 12, 2020, 6:48 AM IST

ಆಲೂಗಡ್ಡೆಗೆ ಸಬ್ಸಿಡಿ ನೀಡಿ: ರೇವಣ್ಣ ಆಗ್ರಹ

ಸಾಂದರ್ಭಿಕ ಚಿತ್ರ

ಹಾಸನ: ಬಿತ್ತನೆ ಆಲೂಗಡ್ಡೆಗೆ ತಕ್ಷಣವೇ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿತ್ತನೆ ಆಲೂಗಡ್ಡೆ ಮಾರಾಟ ಆರಂಭವಾಗಿದೆ. ಈಗ ಜಿಲ್ಲಾಡಳಿತ ನಿಗದಿಪಡಿಸಿದ ದರ 2,250 ರೂ. ಹೆಚ್ಚಾಗಿದೆ. ಜಿಲ್ಲಾಧಿಕಾರಿಯವರು ಮಾಹಿತಿ ಪಡೆದು ದರ ನಿಗದಿಪಡಿಸಬೇಕಾಗಿತ್ತು. ಸಹಾಯಧನ ನೀಡಿದ್ದರೆ ರೈತರಿಗೆ ಹೊರ ಕಡಿಮೆ ಯಾಗುತ್ತಿತ್ತು. ಹಾಗಾಗಿ ಸರ್ಕಾರ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಆಲೂಗಡ್ಡೆ ಬೆಳೆಗಾರರಿಗೆ ಸಹಾಯ ಧನ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನಾನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೆ . ನಾನು ಸಲ್ಲಿಸಿದ ಮನವಿ ಪತ್ರದ ಮೇಲೆ ಕ್ರಮ ಕೈಗೊಳ್ಳಿ ಎಂದು ಲಿಖಿತ ವಾಗಿ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರು. ಆದರೆ ಇದುವರೆಗೂ ಸಹಾಯಧನ ಬಗ್ಗೆ ಸರ್ಕಾರದಿಂದ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ನೀಡಿದ ಸೂಚನೆಗೆ ಬೆಲೆಯೇ ಇಲ್ಲವೇ ಎಂದು ಅವರು ಪ್ರಶ್ನಿಸಿದರು.

ರೈತರ ವಿಚಾರದಲ್ಲಿ ಮುಖ್ಯಮಂತ್ರಿ ರಾಜಕೀಯ
ಮಾಡಬಾರದು. ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಮೇಲೆ ರಾಜಕೀಯ ದ್ವೇಷ ಸಾಧಿಸಿ ಅನುದಾನ ನಿಲ್ಲಿಸಿದ್ದಾರೆ. ಎಷ್ಟುದಿನ ದ್ವೇಷದ ರಾಜಕಾರಣ ಮಾಡುತ್ತಾರೋ ಮಾಡಲಿ. ನಮಗೆ ಅವಕಾಶ  ಸಿಕ್ಕಿದಾಗ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತೇವೆ. ಈಗ ಆಲೂಗಡ್ಡೆ ಬೆಳೆಗಾರರಿಗೂ ಸಹಾಯ ಧನ ನೀಡದೆ ಸ್ವೇಷ ಸಾಧಿಸುವುದು ಬೇಡ. ಹಾಸನ ಜಿಲ್ಲೆಯ ರೈತರ ಮೇಲೂರಾಜಕೀಯ ಹಗೆ ಸಾಧಿಸಲು ಮುಂದಾದರೆ ಬಿಜೆಪಿಗೆ ತಿರುಗು ಬಾಣವಾಗುತ್ತದೆ ಎಂದು ರೇವಣ್ಣ ಎಚ್ಚರಿಸಿದರು.

ಟಾಪ್ ನ್ಯೂಸ್

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2 crore fraud- owner escapes

2 ಕೋಟಿ ವಂಚನೆ: ಮಾಲೀಕ ಪರಾರಿ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

2law

ಪ್ರತಿ ವ್ಯಕ್ತಿಗೂ ಗುಣಮಟ್ಟದ ಕಾನೂನು ಕಾನೂನು ಖಾತ್ರಿಪಡಿಸಿ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

1school

ಇಂದಿನಿಂದ ಕಿರಿಯರೂ ಬರ್ತಾರೆ ಶಾಲೆಗೆ

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.