ರಂಗೋಲಿ ಮೂಲಕ ವಿಜ್ಞಾನ ಬೋಧನೆ

Team Udayavani, Feb 25, 2019, 7:29 AM IST

rangoli.jpg

ಹಳೇಬೀಡು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ದೃಷ್ಟಿಯಿಂದ ವಿಜ್ಞಾನ ವಿಷಯದ ಚಿತ್ರಗಳನ್ನು ರಂಗೋಲಿಯಲ್ಲಿ ಬಿಡಿಸುವ ಮೂಲಕ ವಿನೂತನವಾಗಿ ಅಭ್ಯಾಸ ಮಾಡಿಸಲಾಗಿದೆ ಎಂದು ಪ್ರಾಂಶುಪಾಲ ಮೋಹನ್‌ ಕುಮಾರ್‌ ತಿಳಿಸಿದ್ದಾರೆ. 

ಪಟ್ಟಣದ ಕಲ್ಪತರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಕೌಶಲ್ಯವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದು, ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಮಾನವ ದೇಹದ ವಿವಿಧ ಅಂಗಾಂಗಗಳಾದ ಹೃದಯ, ಶ್ವಾಸಕೋಶ, ಜಠರ, ಮೂತ್ರಪಿಂಡ, ಮೆದಳು ಸೇರಿದಂತೆ ವಿವಿಧ ಭಾಗಗಳ ಚಿತ್ರ ಬಿಡಿಸಲು ಅಂಗಗಳನ್ನು ನಿಗದಿ ಪಡಿಸಲಾಗಿರುತ್ತದೆ.

ರಂಗೋಲಿ ಮುಖಾಂತರ ಚಿತ್ರಗಳನ್ನು ಬಿಡಿಸುವ ಪ್ರಯತ್ನ ಮಾಡಿದರೆ ಮಕ್ಕಳಲ್ಲಿ ಆಸಕ್ತಿ ಬೆಳೆಯುತ್ತದೆ. ಜೊತೆಗೆ ಕ್ರೀಯಾಶೀಲತೆ ಹಾಗೂ ಸೃಜನಶೀಲತೆ ಬೆಳೆಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಹೊಸ ಪ್ರಯತ್ನ ಮಾಡಿ ವಿದ್ಯಾರ್ಥಿಗಳು ಎಲ್ಲಾ ಅಂಗಾಂಗಗಳನ್ನು ರಂಗೋಲಿ ಮುಖಾಂತರ ಬಿಡಿಸುವುದರಿಂದ ವಿಷಯದಲ್ಲಿ ಪರಿಪೂರ್ಣತೆ ಪಡೆದುಕೊಳ್ಳುತ್ತಾರೆ ಎಂದರು.

ವಿಜ್ಞಾನ ವಿಷಯದ ಶಿಕ್ಷಕಿ ಪ್ರಕೃತಿ ಮಾತನಾಡಿ, ಪಠ್ಯ ಪುಸ್ತಕದ ವಿಷಯಗಳನ್ನು ಕೇವಲ ನಾಲ್ಕು ಗೋಡೆಗಳ ಮಧ್ಯೆ ಬೋಧಿಸಿ ಕಲಿಸುವದರಿಂದ ಪ್ರಯೋಜನ ಕಡಿಮೆ ಬದಲಾಗಿ, ಪಠ್ಯ ವಿಷಯಗಳನ್ನು ಪ್ರಯೋಗಿಕವಾಗಿ ಅರ್ಥ ಮಾಡಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.

ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶಬನಾ, ಕಮಲೇಶ್‌, ಮಧುಕುಮಾರ್‌, ಭರತ್‌, ಶಿವಕುಮಾರ್‌ ದೇವರಾಜ್‌, ಮುಂತಾದವರು ಹಾಜರಿದ್ದರು. 

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.