ದೊಡ್ಡ ಕೆರೆ ಬದಿ ಅಕ್ರಮ ಗುಡಿಸಲು

Team Udayavani, May 10, 2019, 3:27 PM IST

has-3

ಸಕಲೇಶಪುರ: ಕಂದಾಯ ಭೂಮಿಯಲ್ಲಿ ಅಕ್ರಮ ಮನೆ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡು ತೋರುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ ಮೂಡಿದೆ.

ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿ ಯಾಗಿ ಕೆಲಸ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿ ಬೈಕೆರೆ ನಾಗೇಶ್‌ ಅವರು ಆಸಕ್ತಿ ವಹಿಸಿ ಅಂದಾಜು 98 ಲಕ್ಷ ರೂ. ವೆಚ್ಚದಲ್ಲಿ ದೊಡ್ಡ ಕೆರೆಗೆ ಕಾಯಕಲ್ಪ ನೀಡುವ ಕಾಮಗಾರಿಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು.

ಆದರೆ ಈ ಸಂದರ್ಭದಲ್ಲಿ ದೊಡ್ಡಕೆರೆಯ ಬದಿಗಳಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ಕಾಮಗಾರಿಗೆ ಅಡ್ಡಿಯುಂಟು ಮಾಡಿದರು. ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದರೂ ಒತ್ತುವರಿದಾರರು ಕೋರ್ಟ್‌ ಮೆಟ್ಟಲೇ ರಿದ್ದರು ಆದರೆ ಅಂದಿನ ಉಪವಿಭಾಗಾಧಿಕಾರಿ ಡಾ.ಮಧುಕೇಶ್ವರ್‌ ಒತ್ತುವರಿ ತೆರವು ಗೊಳಿಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಮನೆಗಳನ್ನು ನಿರ್ಮಿಸಿದ ವ್ಯಕ್ತಿಯ ಪರ ನಿಂತ ಕೆಲವರು ಅಯ್ಯಪ್ಪ ಸ್ವಾಮಿ ದೇಗುಲದ ಆವರಣದಲ್ಲಿ ಅಕ್ರಮವಾಗಿ ಆರ್‌ಸಿಸಿ ಕಟ್ಟಡವನ್ನು ತೆರವು ಗೊಳಿಸಿದರೆ ಮಾತ್ರ ತನ್ನ ಗುಡಿಸಲುಗಳು ತೆರವುಗೊಳಿಸುವುದು ಎಂದು ಹಠ ಹಿಡಿದ ಕಾರಣ ಕಟ್ಟಡ ತೆರವುಗೊಳಿಸಲಾಗಿತ್ತು.

ಈ ಹಿಂದೆ ಒತ್ತುವರಿ ಮಾಡಿ ಮನೆ ನಿರ್ಮಿಸಿದ ವ್ಯಕ್ತಿಗಳು ಮತ್ತೆ ಅದೇ ಜಾಗದಲ್ಲಿ ಮನೆ ನಿರ್ಮಿಸಿದ್ದಾರೆ. ಕೂಡಲೇ ತಾಲೂಕು ಆಡಳಿತ ಅಕ್ರಮ ಗುಡಿಸಲು ತೆರವು ಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ

putin (2)

Ukraine ನ್ಯಾಟೊ ಜತೆ ಸೇರದಿದ್ದರೆ ಕದನ ವಿರಾಮ ಘೋಷಣೆ: ಪುತಿನ್‌

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

Mangaluru University ; ಇಂದು ವಾರ್ಷಿಕ ಘಟಿಕೋತ್ಸವ

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ

putin (2)

Ukraine ನ್ಯಾಟೊ ಜತೆ ಸೇರದಿದ್ದರೆ ಕದನ ವಿರಾಮ ಘೋಷಣೆ: ಪುತಿನ್‌

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.