ಕೋವಿಡ್‌ 19 ಸೋಂಕಿತರ ಸಂಖ್ಯೆ 140ಕ್ಕೇರಿಕೆ

Team Udayavani, May 29, 2020, 6:36 AM IST

covid-19-hassan

ಹಾಸನ: ಜಿಲ್ಲೆಯಲ್ಲಿ ಗುರುವಾರ ಮೂವರಲ್ಲಿ ಕೋವಿಡ್‌ 19 ಸೋಂಕು ಧೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 140 ಕ್ಕೇರಿದೆ.

ಹೊಳೆ ನರಸೀಪುರ ಮೂಲದವರು: ಗುರುವಾರ ಸೋಂಕು ದೃಢಪಟ್ಟಿರುವ ಮೂವರೂ ಹೊಳೆನರಸೀಪುರ ತಾಲೂಕು ಮೂಲದವರು. ಇಬ್ಬರು ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆ ಹೊಂದಿದ್ದರೆ ಒಬ್ಬರು ತಮಿಳುನಾಡು ಪ್ರಯಾಣ  ಹಿನ್ನೆಲೆ ಹೊಂದಿದ್ದಾರೆ ಎಂದು ಡಿಎಚ್‌ಒ ಡಾ. ಸತೀಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಗುಣಮುಖರಾದ 29 ಮಂದಿ ಬಿಡುಗಡೆ: ಹಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್‌ 19 ಸೋಂಕಿತರಲ್ಲಿ 14 ದಿನಗಳ ಚಿಕಿತ್ಸೆಯ ಬಳಿಕ 29 ಮಂದಿ ಗುಣಮುಖರಾಗಿದ್ದು, ಅವರೆಲ್ಲರನ್ನೂ ಗುರುವಾರ ಮಧ್ಯಾಹ್ನ ಆಸ್ಪತ್ರೆಯಿಂದ  ಬಿಡುಗಡೆ ಮಾಡಿದ್ದು, ಆಸ್ಪತ್ರೆಯಿಂದ ಹೊರಬರುವಾಗ 29 ಮಂದಿಯ ಮೇಲೆ ವೈದ್ಯ ಸಿಬ್ಬಂದಿ ಹೂ ಮಳೆ ಹೂ ಮಳೆಗರೆದು, ಚಪ್ಪಾಳೆ ತಟ್ಟುತ್ತಾ ಆಸ್ಪತ್ರೆಯಿಂದ ಬೀಳ್ಕೊಟ್ಟರು.

ಕೋವಿಡ್‌ 19 ಸೋಂಕು ಮುಕ್ತರಾಗಿ ಹೊರ ಬಂದ 29 ಮಂದಿ  ತಮಗೆ ಆಸ್ಪತ್ರೆಯಲ್ಲಿ ದೊರೆತ ಚಿಕಿತ್ಸೆ ಮತ್ತು ವೈದ್ಯ ಸಿಬ್ಬಂದಿಯ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಆಸ್ಪತ್ರೆಯಿಂದ ಬಿಡುಗಡೆಯಾದ ಎಲ್ಲ 29 ಮಂದಿ ಮುಂಬೈನಿಂದ ಬಂದವರಾಗಿದ್ದು, ಅವರಲ್ಲಿ 23 ಮಂದಿ  ಚನ್ನರಾಯಪಟ್ಟಣ, 6 ಮಂದಿ ಹೊಳೆನರಸೀಪುರ ತಾಲೂಕು ಮೂಲದವರು.

ಇವರೆಲ್ಲರೂ ಮೇ 12 ರಿಂದ ಮೇ 15 ರ ನಡುವೆ ಮುಂಬೈನಿಂದ ಬಂದಾಗ ಜಿಲ್ಲೆಯ ಗಡಿ ಬಾಣಾವರ ಚೆಕ್‌ಪೋಸ್ಟ್‌ನಿಂದ ನೇರವಾಗಿ  ಚನ್ನರಾಯ ಪಟ್ಟಣದ ಸಾಂಸ್ಥಿಕ ಕ್ವಾರಂಟೈನ್‌ಗೆ ಕರೆದೊಯ್ಯಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿತ್ತು. ಆನಂತರ ಹಾಸನದ ಕೋವಿಡ್‌ 19 ಆಸ್ಪತ್ರೆಗೆ ಅವರನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ 14 ದಿನಗಳ ಚಿಕಿತ್ಸೆ ನಂತರ  ಬಿಡುಗಡೆಯಾಗಿದ್ದಾರೆ.

ಗುಣಮುಖರಾದವರು 14 ದಿನ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಆನಂತರ ಮತ್ತೂಮ್ಮೆ ಪರೀಕ್ಷೆಗೊಳಪಟ್ಟು ವರದಿ ನೆಗೆಟಿವ್‌ ಬಂದರೆ ಜನ ಸಮುದಾಯದ ಜೊತೆ ಸೇರಬಹುದು  ಎಂದು ಜಿಲ್ಲಾಧಿಕಾರಿ  ಆರ್‌.ಗಿರೀಶ್‌ ಹೇಳಿದರು. ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ, ಜಿಪಂ ಸಿಇಒ ಬಿ.ಎ.ಪರಮೇಶ್‌, ಎಡೀಸಿ ಕವಿತಾ ರಾಜಾರಾಂ ಎಎಸ್ಪಿ ನಂದಿನಿ, ಹಿಮ್ಸ್‌ ನಿರ್ದೇಶಕ ಡಾ.ಬಿ.ಸಿ.ರವಿ ಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ  ಕೃಷ್ಣಮೂರ್ತಿ, ಡಿಎಚ್‌ಒ ಡಾ.ಕೆ.ಎಂ. ಸತೀಶ್‌ ಕುಮಾರ್‌ ಶುಭ ಹಾರೈಸಿದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.