ಕೋವಿಡ್ ನಿಂದ ತಾಯಿ ನರಳಾಟ: ನೊಂದ ಮಗ ನೇಣಿಗೆ

"ಅಮ್ಮನ ಸ್ಥಿತಿ ನೋಡಲಾಗುತ್ತಿಲ್ಲ' ಎಂದು ಸಹೋದರನಿಗೆ ಕರೆ ಮಾಡಿದ್ದ

Team Udayavani, Apr 27, 2021, 3:54 PM IST

ಕೋವಿಡ್ ನಿಂದ ತಾಯಿ ನರಳಾಟ: ನೊಂದ ಮಗ ನೇಣಿಗೆ

ಹಾಸನ: ಕೋವಿಡ್ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ತಾಯಿಯ ನರಳಾಟಕಂಡು ಮನನೊಂದ ಪುತ್ರ ನೇಣು ಬಿಗಿದುಕೊಂಡುಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಹಾಸನದಹಿಮ್ಸ್‌ ಆಸ್ಪತ್ರೆಯ ಕೋವಿಡ್ ವಿಭಾಗದ ಕಟ್ಟಡದಲ್ಲಿ ಸೋಮವಾರ ನಡೆದಿದೆ.

ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲೂಕು ಶನಿವಾರಸಂತೆ ಗ್ರಾಮ ಸಮೀಪದ ಮಾದರೆಗ್ರಾಮದ ಶರತ್‌ ಕುಮಾರ್‌ (30) ಆತ್ಮಹತ್ಯೆ ಮಾಡಿಕೊಂಡವರು.

ಹಿಮ್ಸ್‌ ಆಸ್ಪತ್ರೆ 7ನೇ ಮಹಡಿಯಲ್ಲಿರುವ ನೀರಿನ ಟ್ಯಾಂಕ್‌ಗಳ ಪೈಪ್‌ಗ್ಳಿಗೆ ನೇಣು ಬಿಗಿದುಕೊಂಡುಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಗ್ಗೆಆಸ್ಪತ್ರೆ ಸಿಬ್ಬಂದಿ ಸ್ವತ್ಛಗೊಳಿಸಲು ಹೋಗಿದ್ದಾಗ ನೀರಿನ ಪೈಪ್‌ನಲ್ಲಿ ಶವ ನೇತಾಡುತ್ತಿತ್ತು.

ಬೆಂಗಳೂರಿನಲ್ಲಿ ವಾಸ:ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಶರತ್‌ ಕುಮಾರ್‌, ಕೆಲ ದಿನಗಳ ಹಿಂದೆಯಷ್ಟೇ ಗ್ರಾಮಕ್ಕೆ ಬಂದಿದ್ದ. 10 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ತಾಯಿಯನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿದ್ದರು. ಆದರೆ, ಆಕೆ ಚೇತರಿಸಿಕೊಳ್ಳದೆ ನರಳಾಡುತ್ತಿದ್ದರು. ನೇಣಿಗೆ ಶರಣಾದ ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ ನಂತರ ಆಸ್ಪತ್ರೆ ಸಿಬ್ಬಂದಿ ಶವವನ್ನು ಶವಾಗಾರಕ್ಕೆ ಸಾಗಿಸಿದರು. ಆನಂತರ ಮರಣೋತ್ತರಪರೀಕ್ಷೆ ನಡೆಸಿರುವ ಪೊಲೀಸರು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಅಮ್ಮನನ್ನು ನೋಡಲು ಬಾ’ ಎಂದು ನೇಣಿಗೆ ಶರಣಾಗಿದ್ದ  :

ಭಾನುವಾರ ರಾತ್ರಿ ತನ್ನ ಸಹೋದರ ಶಶಿಕುಮಾರ್‌ರಿಗೆ ಫೋನ್‌ ಮಾಡಿದ್ದ ಶರತ್‌ ಕುಮಾರ್‌, “ಅಮ್ಮಾ ತುಂಬಾ ನೋವು ಅನುಭವಿಸುತ್ತಿದ್ದಾರೆ. ಅದನ್ನು ನೋಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನೀನು ಆಸ್ಪತ್ರೆಗೆ ಬಂದು ಅಮ್ಮನನ್ನು ನೋಡು’ಎಂದಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆಶಶಿಕುಮಾರ್‌ ಆಸ್ಪತ್ರೆಯ ಬಳಿ ಬಂದು ಫೋನ್‌ಮಾಡಿದಾಗ ಕರೆ ಸ್ವೀಕರಿಸಲಿಲ್ಲ. ಕೆಲ ಸಮಯದ ನಂತರ ಶರತ್‌ಕುಮಾರ್‌ ಆಸ್ಪತ್ರೆ ಕಟ್ಟಡದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಶಶಿಕುಮಾರ್‌ ದುಃಖದಲ್ಲಿ ಮುಳುಗಿದ್ದರು.

ಟಾಪ್ ನ್ಯೂಸ್

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ! ಸಾಲ ತೀರಿಸಲು ಕೃತ್ಯವೆಸಗಿ ಪೊಲೀಸರ ಅತಿಥಿಯಾದ!

ಎಂಜಿನಿಯರ್‌ ನಿಂದ ಬ್ಯಾಂಕ್‌ ದರೋಡೆ!

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

ಟೀಂ ಇಂಡಿಯಾ ಹಾರಾಟಕ್ಕೆ ಉಡುಗಿಹೋದ ಉಗಾಂಡ: ಅ.19 ಹುಡುಗರಿಗೆ 326 ರನ್ ಅಂತರದ ಜಯ

Asaduddin Owaisi

ಉ.ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ,ಮೂವರು ಡಿಸಿಎಂ: ಅಸಾದುದ್ದೀನ್ ಓವೈಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿರಾಡಿ ಘಾಟಿ ಸಂಚಾರ ನಿರ್ಬಂಧ ಎಷ್ಟು ಸೂಕ್ತ?

ಶಿರಾಡಿ ಘಾಟಿ ಸಂಚಾರ ನಿರ್ಬಂಧ ಎಷ್ಟು ಸೂಕ್ತ?

ಕಂದಾಯ ಬಾಕಿ: ನೌಕರರ ಭವನದ ಮಳಿಗೆಗಳಿಗೆ ಬೀಗ

ಕಂದಾಯ ಬಾಕಿ: ನೌಕರರ ಭವನದ ಮಳಿಗೆಗಳಿಗೆ ಬೀಗ

ಗಡ್ಕರಿ ಸಭೆ : ಶಿರಾಡಿಘಾಟ್‌ ಕಾಮಗಾರಿ ವೀಕ್ಷಣೆ ರದ್ದು

ಗಡ್ಕರಿ ಸಭೆ : ಶಿರಾಡಿಘಾಟ್‌ ಕಾಮಗಾರಿ ವೀಕ್ಷಣೆ ರದ್ದು

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

1death

ಸಾಗರ: 5 ವರ್ಷದ ಮಗು ಹೃದಯಾಘಾತದಿಂದ ಸಾವು

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

covid-19

24 ಗಂಟೆ ಅವಧಿಯಲ್ಲಿ ದೇಶದಲ್ಲಿ 3.33 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ

pranaya raja srinath

ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್‌ ಎನ್‌ ಯು’

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

ಕಪ್ಪಿ ಕುಲದಾರ‍್ನ ಕಟ್ಟಿ ಹಾಕಲಿಲ್ಲಾ ಅಂದ್ರ ಕಷ್ಟ್ ಐತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.