Tragic: ಗಣೇಶ ವಿಸರ್ಜನೆ; ವಿದ್ಯುತ್‌ ಸ್ಪರ್ಶಿಸಿ ಬಾಲಕ ಸಾವು


Team Udayavani, Oct 3, 2023, 12:08 PM IST

tdy-3

ಅರಕಲಗೂಡು: ತಾಲೂಕಿನ ಕತ್ತಿಮಲ್ಲೇನಹಳ್ಳಿಯಲ್ಲಿ ಯುವಕರು ಗಣೇಶಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡಿ ಮೆರವಣಿಗೆಗೆ ಅಲಂಕೃತ ಟ್ರ್ಯಾಕ್ಟರ್‌ನಲ್ಲಿ ಹಿಂದಿರುಗುತಿದ್ದ ವೇಳೆ ವಿದ್ಯುತ್‌ ಅವಘಡ ಸಂಭವಿಸಿ ಓರ್ವ ಸ್ಥಳದಲ್ಲಿ ಮೃತಪಟ್ಟಿದ್ದರೆ, ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.

ಗ್ರಾಮದ 14 ವರ್ಷದ ಬಾಲಕ ಯಶ್ವಂತ್‌ ವಿದ್ಯುತ್‌ ಅವಘಡದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪ್ರಮೋದ್‌, ಮೋಹನ್‌ ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕಳುಹಿಸಿಕೊಡಲಾಗಿದೆ. ಉಳಿದ 8 ಮಂದಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಆಗಿದ್ದೇನು?: ಸೋಮವಾರ ಮಧ್ಯಾಹ್ನ 2-30ರ ವೇಳೆ ಗ್ರಾಮದಲ್ಲಿ ಯುವಕರು ಕೂರಿಸಿದ್ದ ಗಣೇಶಮೂರ್ತಿಯನ್ನು ವಿಸರ್ಜನೆ ಮಾಡುವ ಸಲುವಾಗಿ ಅಲಂಕೃತಗೊಂಡಿದ್ದ ಟ್ರ್ಯಾಕ್ಟರ್‌ನಲ್ಲಿ ಕೂರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಗ್ರಾಮದಲ್ಲಿ ಹಾದು ಹೋಗಿರುವ ವಿದ್ಯುತ್‌ ಲೈನ್‌ ಅಲಂಕೃತ ಮಂಟಪಕ್ಕೆ ತಾಗುತ್ತಿದ್ದ ವೇಳೆ ಕೋಲಿನಿಂದ ಮೇಲಕ್ಕೆ ಎತ್ತಿ ವಾಹನವನ್ನು ಮುಂದಕ್ಕೆ ಚಾಲನೆ ಮಾಡಿದ್ದಾರೆ. ಆದರೆ, ವಿಸರ್ಜನೆ ಮಾಡಿ ಹಿದಿರುಗುವ ವೇಳೆ ಕಬ್ಬಿಣದಿಂದ ಮಾಡಿದ್ದ ಅಲಂಕೃತ ಬೋರ್ಡ್‌ನ ಗೋಪುರ ವಿದ್ಯುತ್‌ ತಂತಿಗೆತಾಗಿದ ವೇಳೆ ಇಡೀ ವಾಹನದಲ್ಲಿ ಕುಳಿತ್ತಿದ್ದ ಯುವಕರಿಗೆ ವಿದ್ಯುತ್‌ ಶಾಕ್‌ ಉಂಟಾಗಿದೆ. ವಾಹನ ಬಿಟ್ಟು ಚಾಲಕ ಮತ್ತು ಇತರೆ ಯುವಕರು ಜಿಗಿದಿದ್ದಾರೆ. ಸಕಾಲದಲ್ಲಿ ಇಳಿಯಲು ಸಾಧ್ಯವಾಗದ ಪರಿಣಾಮ ಬಾಲಕ ಯಶ್ವಂತ್‌ ವಾಹನದಲ್ಲೇ ಮೃತಪಟ್ಟಿದ್ದಾನೆ.

ಟ್ರ್ಯಾಕ್ಟರ್‌ನಲ್ಲಿ 20 ಮಂದಿ ಇದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್‌ ಇನ್‌ Õಪೆಕ್ಟರ್‌ ರಘುಪತಿ, ಪಿಎಸ್‌ಐ ಕಾಳೇಗೌಡ, ಕೆಇಬಿ ಅಧಿಕಾರಿ ಚಿದಂಬರ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಶಾಸಕ ಎ.ಮಂಜು ವಿಚಾರಿಸಿದರು.

ಎಚ್ಚರಿಕೆ ವಹಿಸಲಿ: ಬಹುತೇಕ ಗ್ರಾಮಗಳಲ್ಲಿ ಗಣೇಶಮೂರ್ತಿ ಇಡುವುದು ವಾಡಿಕೆಯಾಗಿದೆ. ಪಟ್ಟಣ ಪ್ರದೇಶದಲ್ಲಿಯೂ ಕೂಡ ಯುವಕರು ಇಡುತ್ತಾರೆ. ಗಣೇಶ ವಿಸರ್ಜನೆ ಮಾಡುವ ವೇಳೆ ಕೆಇಬಿ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು ಒಳಿತು. ಮೈಮರೆತು ಹಿಂದಿರುಗುವ ವೇಳೆ ಬಾಲಕ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅಸುನೀಗಿದ್ದಾರೆ. ಮುಂದೆ ಆದರೂ ಯುವಕರು, ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಎಚ್ಚರಿಕೆ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.