ಪ್ರೀತಂಗೌಡರಿಂದ ವರ್ಗಾವಣೆ ದಂಧೆ: ಆರೋಪ

Team Udayavani, Jun 17, 2020, 6:45 AM IST

preetham-dandhe

ಹಾಸನ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ನೀಡದ ಶಾಸಕ ಪ್ರೀತಂ ಜೆ.ಗೌಡ ಅವರು ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡ ಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಉಪಾ ಧ್ಯಕ್ಷ ಎಚ್‌.ಪಿ.ಸ್ವರೂಪ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಒಬ್ಬ ಎಇಇ ವರ್ಗಾವಣೆಗೆ 15 ಲಕ್ಷ ರೂ. ವಸೂಲಿ ಮಾಡಲು ಶಾಸಕರು ಮುಂದಾಗಿದ್ದಾರೆ.

ಶಾಸಕರ ಹಿಂಬಾಲಕರು ಎಂಜಿನಿ ಯರ್‌ಗೆ ದೂರವಾಣಿ ಮಾಡಿ ಹಣ ಕೇಳಿದ್ದಾರೆ. ಹಿಂಬಾಲಕರ  ಮೂಲಕ ಪ್ರೀತಂ ಜೆ.ಗೌಡ ಅಧಿಕಾರಿಗಳ ವರ್ಗಾವಣೆಯ ದಂಧೆ ನಡೆಸುತ್ತಿದ್ದಾರೆ ಎಂದರು. ದೇವೇಗೌಡರ ಮತ್ತು ರೇವಣ್ಣ ಅವರನ್ನು ಟೀಕಿಸುವ ಶಾಸಕ ಪ್ರೀತಂ ಜೆ.ಗೌಡ ಅವರಿಗೆ ಹಾಸನ ಜಿಲ್ಲೆಯ ಅಭಿವೃದ್ಧಿಗೆ ರೇವಣ್ಣ ಮತ್ತು ದೇವೇಗೌಡರು ನೀಡಿರುವ ಕೊಡುಗೆ ತಿಳಿದು  ಕೊಳ್ಳುವ ಸಾಮಾನ್ಯ ಜ್ಞಾನ ಇಲ್ಲದಿರಬಹುದು.

ಆದರೆ ರಾಜ್ಯದ ಜನತೆಗೆ ಗೊತ್ತಿದೆ ಎಂದ ಅವರು, ಕೇಂದ್ರೀಯ ಬಸ್‌ ನಿಲ್ದಾಣದ ಎದುರು ಚನ್ನಪಟ್ಟಣ ಕೆರೆ ಸೌಂದಯಿಕರಣ, ಉದ್ಯಾನವನ  ನಿರ್ಮಾಣ ಯೋಜನೆಗೆ ಎಚ್‌.ಡಿ.ರೇವಣ್ಣ ಅವರು 144 ಕೋಟಿ ರೂ. ಮಂಜೂರು ಮಾಡಿಸಿದ್ದಾರೆ. ಆದರೆ ಅದನ್ನು ಬೇರೆ, ಬೇರೆ ಕೆರೆಗಳ ಅಭಿವೃದ್ಧಿಗೆ ಮತ್ತು ಪಾರ್ಕುಗಳ ಅಭಿವೃದ್ಧಿಗೆ ಹಂಚಿ ಗುತ್ತಿಗೆದಾರ ರಿಂದ ಕಮಿಷನ್‌ ಹೊಡೆಯಲು  ಶಾಸಕರು ಮುಂದಾಗಿದ್ದಾರೆ ಎಂದು ಆರೋಪಿಸಿದರು. ರೇವಣ್ಣ ಅವರು ಮಂಜೂರು ಮಾಡಿಸಿದ್ದ ಅನುದಾನವನ್ನು ಹಂಚಲು ಹೊರಟಿರುವುದು ಸಲ್ಲದು. 144 ಕೋಟಿ ರೂ. ಚನ್ನ ಪಟ್ಟಣ ಕೆರೆ ಅಭಿವೃದ್ಧಿಗೆ ಬಳಕೆಯಾಗಬೇಕು.

ಈಗಾಗಲೇ  ರೂಪಿಸಿರುವ ಯೋಜನೆ ಪ್ರಕಾರವೇ ಕಾಮಗಾರಿ ನಡೆಯಬೇಕು. ಇಲ್ಲದಿದ್ದರೆ ಜೆಡಿಎಸ್‌ ಹೋರಾಟ ಹಮ್ಮಿಕೊಳ್ಳ ಲಿದೆ ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ರ್ಥಿಗಳಿಗೆ 1 ಸಾವಿರ ಮಾಸ್ಕ್ಗಳು ಹಾಗೂ ಸ್ಯಾನಿಟೈಸರ್‌ನ್ನು ಸ್ವರೂಪ್‌ ಅವರು ಬಿಇಒ ಬಲರಾಂ ಅವರಿಗೆ ಕೊಡುಗೆ ನೀಡಿದರು. ಜೆಡಿಎಸ್‌ ಮುಖಂಡರಾದ ಮೊಗಣ್ಣಗೌಡ, ವಾಸುದೇವ್‌, ಎಚ್‌ಎಸ್‌.ರಘು, ಚನ್ನಂಗಿ ಹಳ್ಳಿ ಶ್ರೀಕಾಂತ್‌ ಸುದ್ದಿಗೋಷ್ಠಿಯಲ್ಲಿ ದ್ದರು.

ಟಾಪ್ ನ್ಯೂಸ್

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಮಗಳ ಅತ್ಯಾಚಾರ : ಸಾಕು ತಂದೆಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಆರೋಪ : ದೇವಾಲಯದ ಪೂಜಾರಿ ಬಂಧನ

ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು

ನಾಗರಹೊಳೆಯಲ್ಲಿ ಮೊದಲ ಹಂತದ ಗಣತಿ ಮುಕ್ತಾಯ: ಮಲ,ಹಿಕ್ಕೆ, ಲದ್ದಿ ಸಂಗ್ರಹ, ಆ್ಯಪ್ ಮೂಲಕ ದಾಖಲು

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆ

ಕ್ಲಾವಿಕಲ್ ಬೋನಿನ ಚಿಕಿತ್ಸೆಗಾಗಿ ಲಂಚಕ್ಕೆ ಕೈಯೊಡ್ಡಿದ ಸರ್ಜನ್ ಎಸಿಬಿ ಬಲೆಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅವೈಜ್ಞಾನಿಕವಾಗಿ ರಸ್ತೆ , ಚರಂಡಿ ನಿರ್ಮಾಣ

ಅವೈಜ್ಞಾನಿಕವಾಗಿ ರಸ್ತೆ , ಚರಂಡಿ ನಿರ್ಮಾಣ

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ನನ್ನ ವಿರುದ್ಧದ ಅಪಪ್ರಚಾರ ಸಹಿಸೆನು

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

ಯೋಜನೆ ವಿಳಂಬಕ್ಕೆ ಜೆಡಿಎಸ್‌ ಕಾರಣ

ಶಿರಾಡಿ ಘಾಟಿ ಸಂಚಾರ ನಿರ್ಬಂಧ ಎಷ್ಟು ಸೂಕ್ತ?

ಶಿರಾಡಿ ಘಾಟಿ ಸಂಚಾರ ನಿರ್ಬಂಧ ಎಷ್ಟು ಸೂಕ್ತ?

ಕಂದಾಯ ಬಾಕಿ: ನೌಕರರ ಭವನದ ಮಳಿಗೆಗಳಿಗೆ ಬೀಗ

ಕಂದಾಯ ಬಾಕಿ: ನೌಕರರ ಭವನದ ಮಳಿಗೆಗಳಿಗೆ ಬೀಗ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಮಾರುತಿ ಸುಜುಕಿ ಇಂಡಿಯಾದ ಲಾಭದಲ್ಲಿ ಶೇ.48 ಕುಸಿತ

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ಸಿದ್ದು, ಡಿಕೆಶಿಯೇ ಬಿಜೆಪಿಗೆ ಬಂದರೂ ಅಚ್ಚರಿ ಇಲ್ಲ: ರೇಣು

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್

belagavi

ಮಕ್ಕಳ ಭವಿಷ್ಯ ರೂಪಿಸಲು ಪುಸ್ತಕ ಸಹಕಾರಿ

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

ದಿವಾಳಿಯಾಗುತ್ತಿದೆ ಪಾಕಿಸ್ತಾನ; ರಸ್ತೆ ಅಡವಿಟ್ಟು ಸಾಲ ಪಡೆದ ಪಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.