ಬೈಕ್ ಸಹಿತ ಸೇತುವೆಯಿಂದ ಬಿದ್ದು ಇಬ್ಬರು ಸ್ಥಳದಲ್ಲೇ ದುರ್ಮರಣ
Team Udayavani, Oct 4, 2019, 8:01 AM IST
ಹಾಸನ: ಬೈಕ್ ಸಮೇತ ಸೇತುವೆಯಿಂದ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ರಂಗಸ್ವಾಮಿ . ಸಿದ್ದರಾಜು ಎಂದು ಗುರುತಿಸಲಾಗಿದ್ದು ಮೈಸೂರು ಜಿಲ್ಲೆಯ ಸಾಲಿಗ್ರಾಮ ಮೂಲದವರು.
ಬಸವನಹಳ್ಳಿ ಪಟ್ಟಣಕ್ಕೆಂದು ಬೈಕ್ ನಲ್ಲಿ ಹೋಗುವಾಗ ಈ ಅವಘಡ ಸಂಭವಿಸಿದೆ., ಈ ಹಿಂದೆ ಪ್ರವಾಹ ಬಂದ ಸಂದರ್ಭದಲ್ಲಿ ಈ ಸೇತುವೆ ಕೊಚ್ಚಿ ಹೋಗಿದ್ದ ಕಾರಣ ಆಯತಪ್ಪಿ ಕೆಳಕ್ಕೆ ಬಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ