ದುರಸ್ತಿಯಾಗದ ರಸ್ತೆ: ಸಾರ್ವಜನಿಕರ ಆಕ್ರೋಶ

Team Udayavani, May 9, 2019, 2:20 PM IST

has-1

ಸಕಲೇಶಪುರ: ಪಟ್ಟಣದ ಹೇಮಾವತಿ ಸೇತುವೆಯ ಒಂದು ಭಾಗದಲ್ಲಿ ಮಾತ್ರ ದುರಸ್ತಿ ಕಾಮಗಾರಿ ನಡೆಸಿ ಇನ್ನೊಂದು ಭಾಗದಲ್ಲಿ ದುರಸ್ತಿ ಕಾಮಗಾರಿ ನಡೆಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುತ್ತಿಗೆದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಚೆನ್ನಾಗಿದ್ದ ಹೇಮಾವತಿ ಸೇತುವೆಯ ಮೇಲ್ಭಾಗದ ರಸ್ತೆಯನ್ನು ಏಕಾಏಕಿ ಯಂತ್ರಗಳ ಮುಖಾಂತರ ಕೆರೆದು ಹಾಕಿದ್ದು ನಂತರ ಸೇತುವೆಯನ್ನು ದುರಸ್ತಿ ಮಾಡದ ಹಾಗೇ ಬಿಡಲಾಗಿತ್ತು. ಹೇಮಾವತಿ ಸೇತುವೆ ತುಂಬಾ ಗುಂಡಿಮಯವಾಗಿದ್ದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಪಘಾತಗಳು ಈ ಸೇತುವೆಯ ಮೇಲೆ ನಡೆದಿದ್ದರೂ ಸೇತುವೆಯ ಮೇಲಿನ ರಸ್ತೆಯನ್ನು ದುರಸ್ತಿ ಮಾಡಲು ಹೆದ್ದಾರಿ ಅಧಿಕಾರಿಗಳು ಮುಂದಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇತುವೆ ದುರಸ್ತಿಗೆ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಇಲ್ಲದೇ ಸೇತುವೆಯ ಒಂದು ಭಾಗದಲ್ಲಿ ಲಘು ಡಾಂಬರಿಕರಣ ಕಾಮಗಾರಿಯನ್ನು ನಡೆಸಿದ್ದು ಇದರಿಂದ ಪಟ್ಟಣದಲ್ಲೆಡೆ ವಾಹನಗಳ ದಟ್ಟಣಿಯುಂಟಾಗಿ ಸುಗಮ ವಾಹನಗಳ ಸಂಚಾರಕ್ಕೆ ಅನಾನೂಕೂಲ ವಾಗಿತ್ತು. ಜೊತೆಗೆ ತೆಳುವಾಗಿ ಡಾಂಬರಿಕರಣ ಮಾಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ಕಂಡು ಬಂದಿತ್ತು. ಆದರೆ ರಸ್ತೆಯ ಮತ್ತೂಂದು ಭಾಗದಲ್ಲಿ ಕನಿಷ್ಠ ಇದೇ ರೀತಿ ಕಾಮಗಾರಿಯನ್ನು ಸಹ ಮಾಡಲು ಮುಂದಾಗದೇ ಅರ್ಧಕ್ಕೆ ಬಿಟ್ಟಿರುವುದರಿಂದ ಸಾರ್ವಜನಿಕರಲ್ಲಿ ಆಕ್ರೋಶ ಉಂಟಾಗಿದೆ. ಸೇತುವೆ ಈಗಾಗಲೇ ಸಂಪೂರ್ಣವಾಗಿ ಹದಗೆಟ್ಟಿದ್ದು ಭಾರೀ ವಾಹನಗಳು ಸಂಚರಿಸಿದಾಗ ಸೇತುವೆ ನಡುಗುವ ಅನುಭವವಾಗುತ್ತದೆ. ಮಂಗಳೂರಿನ ಬಿ.ಸಿ ರೋಡ್‌ ಸಮೀಪ ಸೇತುವೆ ಕುಸಿದಂತೆ ಈ ಸೇತುವೆಯೂ ಕುಸಿಯುವುದರಲ್ಲಿ ಅನುಮಾನ ವಿಲ್ಲ. ಜನಪ್ರತಿನಿಧಿಗಳು ಇತ್ತ ಗಮನವರಿಸಿ ಸೇತುವೆಯ ದುರಸ್ತಿ ಮಾಡಿಸಬೇಕಾಗಿದೆ.

ಟಾಪ್ ನ್ಯೂಸ್

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

Boliyar case ಹೊರಗಿನವರು ಯಾರು: ಬಿಜೆಪಿ ಪ್ರಶ್ನೆ

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ: ಗಣೇಶ್‌ ರಾವ್‌

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

bjpBSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

BSY ವಿರುದ್ಧ ಸರಕಾರ ಷಡ್ಯಂತ್ರ: ಬಿಜೆಪಿ ಆರೋಪ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

ದ್ವೇಷ ರಾಜಕಾರಣ ಇಲ್ಲ: ಸಿಎಂ, ಕಾಂಗ್ರೆಸ್‌ ಸ್ಪಷ್ಟನೆ

pinarayi

ಅಗ್ನಿ ದುರಂತ; ಕುವೈಟ್‌ಗೆ ತೆರಳಲು ಸಚಿವೆಗೆ ಕೇಂದ್ರ ಅಡ್ಡಿ: ಕೇರಳ ಸಿಎಂ

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Dakshina Kannada ರಾತ್ರಿ ವಾಹನ ತಪಾಸಣೆ ಬಿಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.