ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ತಾಲೂಕುವಾರು ದೇಗುಲ ಆಯುಧ ಪರಿಕರಗಳ ಪೂಜೆ  ಮನೆಗಳಲ್ಲಿ ವಾಹನ ಪೂಜೆ

Team Udayavani, Oct 16, 2021, 2:41 PM IST

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಚನ್ನರಾಯಪಟ್ಟಣ: ತಾಲೂಕಿನ ವಿವಿಧ ದೇವಾಲಯ ಗಳ ಮುಂಭಾಗ ಹಾಗೂ ತಮ್ಮ ಮನೆ ಆವರಣದಲ್ಲಿ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿದ್ದು ತಮ್ಮ ಬಳಿ ಇರುವ ವಾಹನಗಳು ಹಾಗೂ ಆಯುಧ ವನ್ನು ಪೂಜಿಸುವ ಮೂಲಕ ಮಹಾನವಮಿ ಆಯುಧ ಪೂಜೆಯನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿದರು.

ರೈತರು ತಮ್ಮ ಕೃಷಿಗೆ ಬಳಸುವ ಕೃಷಿಪರಿಕರವನ್ನು ಪೂಜೆ ಸಲ್ಲಿಸಿದರೆ, ವಾಹನ ರಿಪೇರಿ ಮಾಡುವ ಅಂಗಡಿ ಮಾಲೀಕರು ತಮ್ಮ ಬಳಿ ಇರುವ ವಸ್ತುಗಳನ್ನು ಸ್ವತ್ಛತೆ ಮಾಡಿ ಅಂಗಡಿಯನ್ನು ಹೂವು ಹಾಗೂ ಬಣ್ಣ ಬಣ್ಣದ ಬಲೂನಿನಿಂದ ಸಿಂಗರಿಸಿ ಪೂಜೆ ಸಲ್ಲಿಸಿದರು. ಇನ್ನು ಹತ್ತಾರು ವಾಹನ ಇಟ್ಟುಕೊಂಡಿರುವವರು ತಮ್ಮ ಮನೆ ಆವರಣದಲ್ಲಿ ಎಲ್ಲವನ್ನೂ ಸಾಲಾಗಿ ನಿಲ್ಲಿಸಿ ಬೂದು ಕುಂಬಳ ನಿಂಬೆಹಣ್ಣು ಬಲಿ ಕೊಟ್ಟು ಪೂಜೆ ಸಲ್ಲಿಸಿದರು.

ಇದನ್ನೂ ಓದಿ;- ಚಿನ್ನದ ಅಂಬಾರಿಯನ್ನ ಹೊತ್ತು ರಾಜಗಾಂಭೀರ್ಯ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು

ಒಂದೆರಡು ವಾಹನ ಹೊಂದಿರುವವರು ವಾಹನ ಸಿಂಗಾರ ಮಾಡಿ ಇಷ್ಟ ದೇವಾಲಯಕ್ಕೆ ಇಲ್ಲವೆ ಮನೆ ದೇವರು ನೆಲೆಸಿರುವ ಶ್ರೀಕ್ಷೇತ್ರಕ್ಕೆ ತಮ್ಮ ವಾಹನವನ್ನು ತೆಗೆದುಕೊಂಡು ಹೋಗಿ ಪೂಜೆ ಮಾಡಿಸಿದರು. ತಾಲೂಕಿನಲ್ಲಿ ಹೆಚ್ಚು ಮಂದಿ ಗುತ್ತಿಗೆದಾರರಿದ್ದು ಅವರ ಬಳಿ ಜೆಸಿಬಿ, ಕಾಂಕ್ರಿಟ್‌ ಮಿಕ್ಸರ್‌ ವಾಹನ, ಲಾರಿ, ಟಿಪ್ಪರ್‌ ಸೇರಿದಂತೆ ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾ ಣಕ್ಕೆ ಅಗತ್ಯ ಇರುವ ಯಂತ್ರದ ವಾಹನವನ್ನು ಒಟ್ಟಿಗೆ ನಿಲ್ಲಿಸಿ ಪೂಜೆ ಸಲ್ಲಿಸಿದರು.

ಕೆಲ ಗುತ್ತಿಗೆದಾರರು ತಮ್ಮ ವಾಹನ ಚಾಲಕರಿಗೆ ಹೊಸ ಬಟ್ಟೆ ಹಾಗೂ ಸಿಹಿ ನೀಡುವ ಮೂಲಕ ಆಯುಧ ಪೂಜೆಯನ್ನು ವಿಷೇಶವಾಗಿ ಆಚರಣೆ ಮಾಡಿದರೆ, ಕ್ರಷರ್‌ ಮಾಲೀಕರು, ಇಟ್ಟಿಗೆ ತಯಾರು ಮಾಡುವ ಕಾರ್ಖಾನೆ ಮಾಲೀಕರು ಕುರಿ ಕೋಳಿ ಬಲಿ ಕೊಟ್ಟು ಆಯುಧ ಪೂಜೆಯನ್ನು ಬಹಳ ವಿಜೃಂಭಣೆ ಯಿಂದ ಆಚರಿಸಲಾಯಿತು.

ಟಾಪ್ ನ್ಯೂಸ್

4ram-bhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

ನಾನ್‌ ಬೆಡ್‌ಶೀಟ್‌, ತಲೆದಿಂಬು! ಗಮನ ಸೆಳೆದ ಟಿವಿ ನಿರೂಪಕಿ ಪದ್ಮಾ ಲಕ್ಷ್ಮಿ ಬೆಡ್‌ರೂಂ!

1brithis-road

ಶತಮಾನಗಳಷ್ಟು ಹಳೆಯ ಬ್ರಿಟಿಷ್ ರಸ್ತೆ ಬಂದ್ : ಸಾರ್ವಜನಿಕರಿಂದ  ವ್ಯಾಪಕ ಆಕ್ರೋಶ, ಪ್ರತಿಭಟನೆ

kjjkjkhjh

ಕರಾವಳಿಯ ವಾಜಪೇಯಿ, ಬಿಜೆಪಿಯ ಭೀಷ್ಮ ರಾಮ ಭಟ್‌ ನಿಧನ : ಬೊಮ್ಮಾಯಿ ಸಂತಾಪಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಸುರಕ್ಷಿತ ಲೈಂಗಿಕ ಸಂಬಂಧ ಏಡ್ಸ್‌ ಸೋಂಕಿಗೆ ಆಹ್ವಾನ

ಅಸುರಕ್ಷಿತ ಲೈಂಗಿಕ ಸಂಬಂಧ ಏಡ್ಸ್‌ ಸೋಂಕಿಗೆ ಆಹ್ವಾನ

ಒಂಟಿ ಸಲಗ ದಾಳಿ: ನೆಲಕಚ್ಚಿದ 3 ವಿದ್ಯುತ್‌ ಕಂಬ

ಒಂಟಿ ಸಲಗ ದಾಳಿ: ನೆಲಕಚ್ಚಿದ 3 ವಿದ್ಯುತ್‌ ಕಂಬ

issue

ಬಾಲಕಿ ಗರ್ಭಿಣಿ: ಆರೋಪಿ ಬಂಧನ

yoga

ಎ ಮಂಜುಗೆ ಸೆಡ್ಡು : ಬಿಜೆಪಿಗೆ ಮರಳಿದ ಯೋಗ ರಮೇಶ್

hasana – science

ವಿಜ್ಞಾನ ಬೆಳೆದಿದ್ದರೂ ರಕ್ತ ಸೃಷ್ಟಿ ಅಸಾಧ್ಯ ..!

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

4ram-bhat

ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್

judgement after 11 year

ಪತ್ನಿ, ಮಕ್ಕಳ ಹತ್ಯೆಗೈದಿದ್ದ ಆರೋಪಿ 11 ವರ್ಷದ ಬಳಿಕ ಸೆರೆ

3congress

ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆ ಕಾಂಗ್ರೆಸ್ಸಿನಿಂದ ಮಾತ್ರ ಸಾಧ್ಯ: ಭೀಮಣ್ಣ ನಾಯ್ಕ

Reno Quid

ರೆನೋ ಕ್ವಿಡ್‌ ಮಾಲೀಕರಿಗಾಗಿ ರೆನೋ ಕ್ವಿಡ್‌ ಮೈಲೇಜ್‌ ರ‍್ಯಾಲಿ

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

ಹಾವುಗಳ ಹಾವಳಿ ತಡೆಯದೆ ಮನೆಗೇ ಬೆಂಕಿಯಿಟ್ಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.