ತರಗತಿ ಒಳಗೂ-ಹೊರಗು ರಕ್ಷಣೆ ನೀಡಿ

ಕೌಟುಂಬಿಕ-ಸಾಮಾಜಿಕ ಸ್ವಾಸ್ಥ್ಯ  ಕಾಪಾಡಲು ಕಂಕಣ ಬದ್ಧರಾಗಿ

Team Udayavani, Mar 30, 2019, 4:52 PM IST

30-March-11

ಹಾವೇರಿ: ಕವಿವಿ ಸ್ನಾತ್ತಕೋತ್ತರ ಕೇಂದ್ರದ ಪ್ರಭಾರ ಆಡಳಿತಾ ಧಿಕಾರಿ ಪ್ರಶಾಂತ ಎಚ್‌.ವೈ. ಕಾರ್ಯಕ್ರಮ ಉದ್ಘಾಟಿಸಿದರು.

ಹಾವೇರಿ: ನಾಗರಿಕರು, ಶಿಕ್ಷಕರು ಮತ್ತು ಸಮಾಜ ಕಾರ್ಯಕರ್ತರು ತಮ್ಮ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಲು ಶ್ರಮಪಡಬೇಕು. ಕೌಟುಂಬಿಕ, ಸಾಮಾಜಿಕ ಮತ್ತು ದೇಶದ ಸ್ವಾಸ್ಥ್ಯ ಕಾಪಾಡಲು ಕಂಕಣ ಬದ್ಧರಾಗಬೇಕು ಎಂದು ಕವಿವಿ ಸ್ನಾತ್ತಕೋತ್ತರ ಕೇಂದ್ರದ ಪ್ರಭಾರ ಆಡಳಿತಾಧಿಕಾರಿ ಪ್ರಶಾಂತ ಎಚ್‌.ವೈ. ಹೇಳಿದರು.
ಕೆರಿಮತ್ತಿಹಳ್ಳಿಯ ಕರ್ನಾಟಕ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಅಧ್ಯಯನ ವಿಭಾಗ, ಹಾವೇರಿಯ ಚೈತನ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಮಕ್ಕಳ ಸಹಾಯವಾಣಿ ಕೇಂದ್ರಗಳ ಸಹಯೋಗದಲ್ಲಿ ಹಾವೇರಿಯ ಶ್ರೀ ಬಸವೇಶ್ವರ ಬಿಇಡಿ ಶಿಕ್ಷಣ ಸಂಸ್ಥೆ, ಹೊಸಮಠದ ಬಿಇಡಿ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ಫೋಕ್ಸೋ  ಕಾಯ್ದೆ-2012 ಮತ್ತು ಸೈಬರ್‌ ಆನ್‌ಲೈನ್‌ ಸುರಕ್ಷತೆ’ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಬದುಕನ್ನು ಬೋಧಿಸುವ ಶಿಕ್ಷಕರು ತರಗತಿ ಕೊಠಡಿಯ ಒಳಗೂ-ಹೊರಗೂ ಅವರನ್ನು ರಕ್ಷಿಸುವ ಕಾಯಕ ಮಾಡಬೇಕು. ಯುವಜನತೆ ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ಆತಂಕ ಪಡುವ ವಿಷಯವಾಗಿದ್ದು, ಅದರಲ್ಲೂ 18 ರಿಂದ 30 ವರ್ಷ ವಯೋಮಾನದ ಯುವಕರೇ ಬಹುಪಾಲು ಸೈಬರ್‌ ಅಪರಾಧ ಎಸಗುತ್ತಿದ್ದಾರೆ. ಅಷ್ಟೇ ಅಲ್ಲದೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ತಮ್ಮದೇ ಕುಟುಂಬ ಸದಸ್ಯರು, ಹತ್ತಿರದ ರಕ್ತ ಸಂಬಂ ಧಿಗಳು, ವಿದ್ಯೆ ಕಲಿಸುವ ಶಿಕ್ಷಕರೇ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಮನುಷ್ಯ ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಹಾವೇರಿಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್‌.ಎಚ್‌. ಮಜೀದ್‌ ಮಾತನಾಡಿ, ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಆನ್‌ಲೈನ್‌ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಯುವಜನತೆ ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಂಡು ತಮ್ಮ ಸುತ್ತಮುತ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ಪ್ರಕರಣಗಳನ್ನು ಮಕ್ಕಳ ಕಲ್ಯಾಣ ಸಮಿತಿ ಅಥವಾ ಮಕ್ಕಳ ಸಹಾಯವಾಣಿಯ ಗಮನಕ್ಕೆ ತರುವ ಕೆಲಸ ಮಾಡಬೇಕು ಎಂದರು.
ಶ್ರೀ ಬಸವೇಶ್ವರ ಬಿಇಡಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮಾಲತೇಶ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಹಾಯವಾಣಿ ಕೇಂದ್ರದ ಜಿಲ್ಲಾ ಸಂಯೋಜಕ ಶಿವರಾಜ ‘ಫೋಕ್ಸೋ ಕಾಯ್ದೆ- 2012 ಮತ್ತು ಸೈಬರ್‌ ಆನ್‌ಲೈನ್‌ ಸುರಕ್ಷತೆ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಮಾಜಕಾರ್ಯ ವಿಭಾಗದ ಬೋಧಕ ರಾಹುಲ್‌ ಮುರಗೋಡ, ರಾಜವರ್ಧನ ಹೊಸಮನಿ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ದೀಪಾ ಎನ್‌.ಆರ್‌. ಸ್ವಾಗತಿಸಿದರು. ವೀಣಾ ಪಾಟೀಲ್‌ ಕಾರ್ಯಕ್ರಮ ನಿರೂಪಿಸಿದರು ಮತ್ತು ಅಕ್ಷತಾ ಭಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.