
ಹಾವೇರಿ: 160 ಹೊಸ ಸೋಂಕು ಪ್ರಕರಣ ಪತ್ತೆ ; 37 ಜನರು ಗುಣಮುಖ
Team Udayavani, Sep 4, 2020, 7:44 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ನಾಗಾಲೋಟ ಮುಂದುವರೆದಿದೆ.
ಜಿಲ್ಲೆಯಲ್ಲಿ ಇಂದು 160 ಜನರಲ್ಲಿ ಹೊಸದಾಗಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4952 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 37 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3299 ಆಗಿದೆ.
ಇನ್ನೂ ಒಟ್ಟು 1534 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು