ಹಾವೇರಿ: 220 ಜನರಿಗೆ ಕೋವಿಡ್ ಸೋಂಕು; 193 ಜನರು ಗುಣಮುಖ

Team Udayavani, Sep 14, 2020, 11:44 PM IST

ಹಾವೇರಿ: 220 ಜನರಿಗೆ ಕೋವಿಡ್ ಸೋಂಕು; 193 ಜನರು ಗುಣಮುಖ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹಾವೇರಿ: ಜಿಲ್ಲೆಯಲ್ಲಿ ಇಂದು 220 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇಂದು ಇಬ್ಬರು ಮೃತಪಟ್ಟಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6992 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೋವಿಡ್ 19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 132 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 193 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 5097 ಆಗಿದೆ.

ಇನ್ನೂ ಒಟ್ಟು 1763 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.