ಅಂಗಡಿಗಳ ಮೇಲೆ ದಾಳಿ 700 ಕೆಜಿ ಪ್ಲಾಸ್ಟಿಕ್‌ ವಶ

Team Udayavani, Jul 10, 2019, 11:05 AM IST

ಹಾವೇರಿ: ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿನ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿತು. ದಾಳಿ ಸಂದರ್ಭದಲ್ಲಿ ನಿಷೇಧಿತ ಸಾಮಗ್ರಿ ಸಂಗ್ರಹ ಇಟ್ಟುಕೊಂಡಿದ್ದ ಮೂರು ಅಂಗಡಿಗಳ ಮಾಲೀಕರಿಗೆ ಒಟ್ಟು 12 ಸಾವಿರ ರೂ. ಗಳ ದಂಡ ವಿಧಿಸಲಾಯಿತು ಹಾಗೂ ಒಟ್ಟು ಅಂದಾಜು 700 ಕೆಜಿ ತೂಕದಷ್ಟು ನಿಷೇಧಿತ ಪ್ಲಾಸ್ಟಿಕ್‌ ಸಾಮಗ್ರಿ ವಶಪಡಿಸಿಕೊಳ್ಳಲಾಯಿತು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಾಸಣ್ಣ ಆರ್‌., ನಗರಸಭೆ ಪೌರಾಯುಕ್ತ ಬಸವರಾಜ ಜಿಡ್ಡಿ, ಪರಿಸರ ಅಭಿಯಂತ ಚಂದ್ರಕಾಂತ ಗುಡ್ನವರ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಪರಿಮಳಾ ಕರಮಡಿ, ಕಿರಿಯ ಆರೋಗ್ಯ ನಿರೀಕ್ಷಕ ಸೋಮಶೇಖರ ಮಲ್ಲಾಡದ, ರಮೇಶ ಮುಂಜೋಜಿ, ಪೌರಕಾರ್ಮಿಕ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ