ಹಣ ದ್ವಿಗುಣ ವಂಚನೆ: ಇಬ್ಬರ ಬಂಧನ

ವಿಜಯಪುರ ಮೂಲದವರಿಂದ 85 ಲಕ್ಷ ರೂ. ವಂಚನೆ: ದೂರು ದಾಖಲು

Team Udayavani, May 2, 2021, 7:36 PM IST

gyjftytry

ಬ್ಯಾಡಗಿ: ಹಣ ದ್ವಿಗುಣ ಗೊಳಿಸುವುದಾಗಿ ಹಾಗೂ ಬಂಗಾರ ಕೊಡುವುದಾಗಿ ನಂಬಿಸಿ ಮೋಸವೆಸಗಿದ ವಿಜಯಪುರ ಮೂಲದ ಇಬ್ಬರು ಸುಮಾರು 85 ಲಕ್ಷ ರೂ. ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಮೋಟೆಬೆನ್ನೂರ ರಸ್ತೆಯಲ್ಲಿರುವ ಜಗದಂಬಾ ಹೋಟೆಲ್‌ ಮೇಲ್ಭಾಗದಲ್ಲಿನ ಮಳಿಗೆಯೊಂದರಲ್ಲಿದ್ದ ವಿಜಯಪುರ ಮೂಲದ ಸೈಯದ್‌ ಸೊಹೈಲ್‌ ಶೇಖ್‌ ಹಾಗೂ ಮೆಹಬೂಬ ಇಸ್ಮಾಯಿಲ್‌ ತಿಕ್ಕೋಟಿಕಲ್‌ ಎಂಬುವರು ವಂಚನೆ ನಡಸಿದ್ದಾಗಿ ತಿಳಿದು ಬಂದಿದೆ.

ಕಳೆದ 4 ತಿಂಗಳಿಂದ ಮಾಡರ್ನ್ ಮಾರ್ಕೆಟಿಂಗ್‌ ಗೋಲ್ಡ್‌ ಟ್ರೇಡರ್ಸ್‌ ಎಂಬ ಹೆಸರಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ಪ್ರತ್ಯೇಕ 2 ಸ್ಕೀಂ: ಸ್ಕೀಮ್‌ ನ ಒಂದರಲ್ಲಿ 21 ಸಾವಿರ ರೂ. ತುಂಬಿಸಿಕೊಂಡು 11 ದಿನಗಳ ಬಳಿಕ ಪ್ರತಿ ವಾರ 6 ಸಾವಿರ ರೂ.ನಂತೆ ಒಟ್ಟು 36 ಸಾವಿರ ರೂ. ಮೌಲ್ಯದ ಬಂಗಾರ, ಗೃಹೋಪಯೋಗಿ ವಸ್ತುಗಳನ್ನು ನೀಡುವುದಾಗಿ ನಂಬಿಸಿದ್ದರು. ಅಲ್ಲದೇ ಇನ್ನೊಂದು ಸ್ಕೀಮ್‌ನಲ್ಲಿ ಮೊದಲು ಶೇ.60 ಹಣ ತುಂಬಿಸಿಕೊಂಡು ಉಳಿದ ಹಣ ಕಂತುಗಳಲ್ಲಿ ಪಾವತಿಸಿದಲ್ಲಿ ಬಂಗಾರ ಕೊಡಿಸುವುದಾಗಿ ನಂಬಿಸಿದ್ದಾರೆ.

ಎರಡೂ ಸ್ಕೀಂಗಳ ನಡುವೆ ಒಟ್ಟು 213 ಗ್ರಾಹಕರಿಗೆ ವಂಚಿಸಿದ್ದು, ಬಳಿಕ ತಮ್ಮ ಕಾರ್ಯ ಚಟುವಟಿಕೆ ನಡೆಸುತ್ತಿದ್ದ ಕಚೇರಿ ಸ್ಥಗಿತಗೊಳಿಸಿ, ಮೊಬೈಲ್‌ ಸ್ವಿಚ್‌ಆಫ್‌ ಮಾಡಿ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಲು ಗ್ರಾಹಕರು ಪ್ರಯತ್ನಪಟ್ಟರಾದರೂ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪಟ್ಟಣದ ಇಸ್ಲಾಂಪುರ ಓಣಿ ನಿವಾಸಿ ಮಹಮ್ಮದ ಇಸ್ಮಾಯಿಲ್‌ ಕಳಗೊಂಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನನ್ವಯ ವಂಚಕರ ಬಂಧನಕ್ಕೆ ಬಲೆ ಬೀಸಿದ ಬ್ಯಾಡಗಿ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 85 ಲಕ್ಷ ರೂ. ಪಡೆದು ವಂಚನೆ ನಡೆಸಿದ್ದಾಗಿ ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ. ಪೊಲೀಸರು ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಟಾಪ್ ನ್ಯೂಸ್

ಹರ್ಷಲ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಎರಡನೇ ಅಭ್ಯಾಸ ಪಂದ್ಯವನ್ನೂ ಗೆದ್ದ ಭಾರತ

ಹರ್ಷಲ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಎರಡನೇ ಟಿ20 ಅಭ್ಯಾಸ ಪಂದ್ಯವನ್ನೂ ಗೆದ್ದ ಭಾರತ

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಕಿರೀಟ ಗೆದ್ದ ಕರುನಾಡ ಕುವರಿ: ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

MUST WATCH

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

udayavani youtube

ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

ಹೊಸ ಸೇರ್ಪಡೆ

ಹರ್ಷಲ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಎರಡನೇ ಅಭ್ಯಾಸ ಪಂದ್ಯವನ್ನೂ ಗೆದ್ದ ಭಾರತ

ಹರ್ಷಲ್ ಪಟೇಲ್ ಬೊಂಬಾಟ್ ಬ್ಯಾಟಿಂಗ್: ಎರಡನೇ ಟಿ20 ಅಭ್ಯಾಸ ಪಂದ್ಯವನ್ನೂ ಗೆದ್ದ ಭಾರತ

thumb news

ಅಡಿಕೆ ಬೆಳೆಗಾರರ ಉಸಿರು ಟಿಎಸ್‌ಎಸ್‌

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಕಿರೀಟ ಗೆದ್ದ ಕರುನಾಡ ಕುವರಿ: ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.