ಕಾಂಗ್ರೆಸ್ ನ ಯಾರು ಬ್ರಿಟಷರ ಗುಂಡಿಗೆ ಎದೆಯೊಡ್ಡಿದ್ದರು ಎಂದು ತನಿಖೆಯಾಗಬೇಕು: ನಾರಾಯಣಸ್ವಾಮಿ

Team Udayavani, Aug 19, 2021, 4:22 PM IST

ಕಾಂಗ್ರೆಸ್ ನ ಯಾರು ಬ್ರಿಟಷರ ಗುಂಡಿಗೆ ಎದೆಯೊಡ್ಡಿದ್ದರು ಎಂದು ತನಿಖೆಯಾಗಬೇಕು: ನಾರಾಯಣಸ್ವಾಮಿ

ಹಾವೇರಿ: ಕಾಂಗ್ರೆಸ್ ನವರೇ ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದರೆಂದು ಮೊನ್ನೆಯಿಂದ ಪದೇ ಪದೇ ಹೇಳುತ್ತಿದ್ದಾರೆ. ಯಾರು ಬ್ರಿಟಷರ ಗುಂಡಿಗೆ ಎದೆಯೊಡ್ಡಿದ್ದರು ಎಂದು ಈ ದೇಶದಲ್ಲಿ ತನಿಖೆ ಆಗಬೇಕಿದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕಾಂಗ್ರೆಸ್ ನಿಂದ ದೇಶಕ್ಕೆ ಸ್ವಾತಂತ್ರ್ಯ ಬಂತು ಎನ್ನುತ್ತಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಜಾತಿಗೂ ಮೀರಿ ಒಗ್ಗಟ್ಟಿನಿಂದ ಹೋರಾಟ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಟಾಂಗ್ ನೀಡಿದರು.

ಇದನ್ನೂ ಓದಿ: ಕಾಂಗ್ರೆಸ್‌ನವರು ತಾಲಿಬಾನ್ ರನ್ನು ಓಲೈಸುವವರು: ಛಲವಾದಿ ನಾರಾಯಣ ಸ್ವಾಮಿ

ದಾವಣಗೆರೆ: ತಾಲೂಕಿನ ವಡ್ಡಿನಹಳ್ಳಿ ಬಳಿ ಇನ್ನು 2-3 ತಿಂಗಳಲ್ಲಿ ದಿವ್ಯಾಂಗ ವ್ಯಕ್ತಿಗಳ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರ(ಸಿಆರ್‌ಸಿ)ದ ಗುದ್ದಲಿ ಪೂಜೆ ನೆರವೇರಿಸ ಲಾಗುವುದು ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಗುರುವಾರ ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿರುವ ಸಿಆರ್‌ಸಿ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಸಂಸದ ಸಿದ್ದೇಶ್ವರ್ ಅವರ ಸತತ ಹೋರಾಟದ ಫಲವಾಗಿ ದಾವಣಗೆರೆಯಲ್ಲಿ ಸಿಆರ್‌ಸಿ ಕೇಂದ್ರ ಪ್ರಾರಂಭವಾಗಿದೆ. ರಾಜ್ಯ ಸರ್ಕಾರದ ಕಟ್ಟಡದಲ್ಲಿ ತಾತ್ಕಾಲಿಕವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.