ಆಂಜನೇಯಸ್ವಾಮಿ ರಥೋತ್ಸವ ಮುಂದೂಡಿಕೆ


Team Udayavani, Mar 22, 2020, 6:11 PM IST

ಆಂಜನೇಯಸ್ವಾಮಿ ರಥೋತ್ಸವ ಮುಂದೂಡಿಕೆ

ರಾಣಿಬೆನ್ನೂರ: ಕೋವಿಡ್ 19 ತಡೆಗೆ ಮುಂಜಾಗ್ರತಾ ಕ್ರಮವಾಗಿ ಮಾ. 27 ರಿಂದ ಏ. 3ರ ವರೆಗೆ ನಡೆಯಬೇಕಿದ್ದ ಶ್ರೀ ಆಂಜನೇಯಸ್ವಾಮಿ ರಥೋತ್ಸವ ಮತ್ತು ಶ್ರೀ ಮರಡಿಕೆಂಚಮ್ಮದೇವಿ ಜಾತ್ರಾ ಮಹೋತ್ಸವ ಮುಂದೂಡಲಾಗಿದೆ.

ಶನಿವಾರ ಮಾಕನೂರ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮದ ಮುಖಂಡರು ಸಭೆ ಸೇರಿ ಸಾರ್ವಜನಿಕರ ಸಮ್ಮುಖದಲ್ಲಿ ಚರ್ಚಿಸಿ ಆಂಜನೇಯಸ್ವಾಮಿ ರಥೋತ್ಸವ ಮತ್ತು ಮರಡಿ ಕೆಂಚಮ್ಮದೇವಿ ಜಾತ್ರಾ ಮಹೋತ್ಸವವನ್ನು ಮುಂದೂಡಲು ತೀರ್ಮಾನಿಸಿದರು.

ಗ್ರಾಪಂ ಅಧ್ಯಕ್ಷ ಸದಾಶಿವನಗೌಡ ಮಲ್ಲನಗೌಡ್ರ ಮಾತನಾಡಿ, ದೇಶಾದ್ಯಂತ ಹರಡಿರುವ ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ಮುಂದೂಡುವುದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸಹಕಾರ ಅಗತ್ಯವಿದೆ ಎಂದರು.

ಆರೋಗ್ಯವೇ ಭಾಗ್ಯ ಆ ಭಾಗ್ಯವನ್ನು ಕಾಪಾಡಿಕೊಳ್ಳುವುದು ಸೂಕ್ತ. ದೇವಿಯ ಕೃಪಾಶೀರ್ವಾದದಿಂದ ಮಹಾಮಾರಿ ಕೊರೊನಾ ವೈರಸ್‌ ಯಾರಿಗೂ ತಗುಲದಿರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿಕೊಳ್ಳೋಣ. ಆ ತಾಯಿಯ ಕೃಪೆ ಇದ್ದರೆ ಮುಂದಿನ ದಿನಗಳಲ್ಲಿ ಜಾತ್ರೆಯನ್ನು ಮಾಡೋಣ ಪ್ರಸ್ತುತ ಕಾಲ ಪಕ್ವವಾಗಿಲ ಎಂದರು. ಅವರ ಮಾತಿಗೆ ಎಲ್ಲ ಭಕ್ತರು ಸಮ್ಮತಿಸಿದರು.

ಸತೀಶಗೌಡ ಮಲ್ಲನಗೌಡ್ರ, ದೇವೇಂದ್ರಪ್ಪ ಎಲಜಿ, ವಿನಯಕುಮಾರ ಮಲ್ಲನಗೌಡ್ರ, ಈರಣ್ಣ ಹಲಗೇರಿ, ನಾಗಪ್ಪ ಬಣಕಾರ, ಭೀಮಪ್ಪ ಪೂಜಾರ, ಚಂದ್ರಗೌಡ ಭರಮಗೌಡ್ರ, ಚಂದ್ರಶೇಖರ ಕುಂಬಳೂರ, ನಾಗಪ್ಪ ಬಾರ್ಕಿ, ಸಿದ್ದಪ್ಪ ಶಿರಗೇರಿ, ಹನುಮಂತಪ್ಪ ಕುಂಬಳೂರ, ರೇವಣೆಪ್ಪ ಹೊರಕೇರಿ, ಹನುಮಂತಗೌಡ ದೊಡ್ಡಗೌಡ್ರ, ಹನುಮಂತಗೌಡ ಭರಮಗೌಡ್ರ, ನಿಜಗುಣ ತಾವರಗೊಂದಿ, ಮಂಜಪ್ಪ ಬಾರ್ಕಿ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandswamy Gaddadevarmath on haveri defeat

Haveri; ಮೋದಿ‌ ಅಲೆಗಿಂತ ಬಿಜೆಪಿ ಅಲೆ ಹೆಚ್ಚಿತ್ತು: ಆನಂದಸ್ವಾಮಿ ಗಡ್ಡದೇವರಮಠ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

ಪರಿಸರ ಉಳಿದರೆ ಮನುಕುಲ ಉಳಿದೀತು: ಬಸವಶಾಂತಲಿಂಗ ಸ್ವಾಮೀಜಿ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bribe: ಬಾಂಡ್ ನೀಡಲು ಫಲಾನುಭವಿಗಳಿಂದ ಲಂಚ… ಸರ್ಕಾರಿ ನೌಕರ ಲೋಕಾಯುಕ್ತ ಬಲೆಗೆ

Bommai BJP

Modi 3ನೇ ಸಲ ಪ್ರಧಾನಿಯಾದ 3 ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಭವಿಷ್ಯ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

ಸತೀಶ ಜಾರಕಿಹೊಳಿ ಮಾದರಿ ರಾಜಕಾರಣಿ: ನೀರಲಗಿ

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

1-asdsadas

Government ಭೂಮಿ ಮಣ್ಣು ವ್ಯಾಪಾರಕ್ಕೆ ಅವಕಾಶವಿಲ್ಲ; ಬೇಳೂರು ಎಚ್ಚರಿಕೆ

4

ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್‌ ಕಳವು

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.