ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

Team Udayavani, Nov 4, 2019, 2:53 PM IST

hv-tdy-2

ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ನೌಕರರ ಹೋರಾಟ ಸಮಿತಿ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿತು.

1995ರ ನಂತರ ಪ್ರಾರಂಭವಾದ ಶಾಲೆ, ಕಾಲೇಜುಗಳಿಗೆ ಅನುದಾನ ನೀಡಬೇಕು. ಎನ್‌ಪಿಎಸ್‌ ರದ್ದು ಮಾಡಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಕಾಲ್ಪನಿಕ ವೇತನ ಬಡ್ತಿ ವರದಿ ಯಥಾವತ್ತಾಗಿ ಜಾರಿಗೊಳಿಸಬೇಕು. ಅನುದಾನಿತ ಪ್ರೌಢಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು. ಜ್ಯೋತಿ ಸಂಜೀವಿನಿ ಅನದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಜಾರಿಗೊಳಿಸಬೇಕು. ಶಿಕ್ಷಕರ ಮತ್ತು ಮಕ್ಕಳ ಅನುಪಾತ 1:50 ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆ ಕಾರ್ಯಾಧ್ಯಕ್ಷ ಎಸ್‌.ಎಸ್‌. ಬೇವಿನಮರದ ಮಾತನಾಡಿ, ಕಳೆದ ದಶಕಗಳಿಂದ ರಾಜ್ಯದ ಸರ್ಕಾರಿ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲಾ, ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು, ವಿದ್ಯಾರ್ಥಿಗಳು ಹಾಗೂ ಸಂಸ್ಥೆ ಆಡಳಿತ ಮಂಡಳಿಯವರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಅನೇಕ ಭಾರಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು ಸೂಕ್ತ ಸ್ಪಂದನೆ ದೊರಕದೇ ನಮ್ಮೇಲ್ಲ ಬೇಡಿಕೆಗಳು ಇನ್ನೂ ಭರವಸೆಗಳಾಗಿಯೇ ಉಳಿದಿವೆ ಎಂದು ದೂರಿದರು.

ನಮ್ಮ ಸಮಸ್ಯೆಗಳ ತೀವ್ರತೆ ಅರಿತು 2017ರಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳು ಸಭೆ ಕರೆದು ಚರ್ಚಿಸಿ ಕೆಲವು ಬೇಡಿಕೆ ಈಡೇರಿಸಿದ್ದರು. ಆದರೆ ಪ್ರಮುಖ ಬೇಡಿಕೆಗಳಿಗೆ ಇನ್ನು ಪರಿಹಾರ ದೊರಕದೇ ನೌಕರರು, ಶಿಕ್ಷಣ ಸಂಸ್ಥೆಗಳು ಸಮಸ್ಯೆಯಲ್ಲಿಯೇ ಕಾಲ ಕಳೆಯುವಂತಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಎಚ್‌.ಪಿ.ಬಣಕಾರ, ತಾಲೂಕು ಅಧ್ಯಕ್ಷ ಎಂ.ಬಿ.ರಮೇಶ, ಎನ್‌.ಎನ್‌. ಕುಂದೂರ, ಎಂ.ಎಸ್‌. ಬಿಷ್ಟನಗೌಡ್ರ, ಸುನೀಲ ಮಳೆಪ್ಪನವರ, ಎಂ.ಪಿ. ನವಲೆ ಇದ್ದರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ರಾಣಿಬೆನ್ನೂರ:ಎಲ್ಲ ಕ್ಷೇತ್ರಗಳಲ್ಲೂ ಸಾಧಿಸಿದ್ದಾಳೆ ಮಹಿಳೆ- ರೂಪಾ

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

ಬೃಹತ್‌ ಅಡ್ಡಪಲ್ಲಕ್ಕಿ ಉತ್ಸವ; ಸಮಾನತೆಯ ಸಂದೇಶ ಸಾರಿದ ರೇಣುಕಾಚಾರ್ಯರು

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Haveri; ಈ ಸರ್ಕಾರದಿಂದ ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯಾಗಿದೆ: ಬೊಮ್ಮಾಯಿ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

Lok Sabha Elections; ಹಾವೇರಿ ಕಾಂಗ್ರೆಸ್‌ನಲ್ಲೂ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.