ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಸಹಾಯಧನಕ್ಕೆ ಮನವಿ

Team Udayavani, Jul 2, 2020, 2:07 PM IST

ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಸಹಾಯಧನಕ್ಕೆ ಮನವಿ

ರಾಣಿಬೆನ್ನೂರ: ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗೆ ಸಹಾಯ ಧನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. 

ರಾಣಿಬೆನ್ನೂರ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ನೂರಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಅವರಿಗೆ ಸಹಾಯಧನ ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಶಾಶ್ವತ ಅನುದಾನ ರಹಿತ ಆಡಳಿತ ಮಂಡಳಿಗಳ ಸಂಘದ ಸಂಚಾಲಕ ಯು.ಎಂ. ಗುರುಲಿಂಗಪ್ಪಗೌಡ್ರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಮೇ 20ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಖಾಸಗಿ ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂ ದಿಗಳ ಮೇಲೆ ಕೃಪೆ ತೋರದ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಖಾಸಗಿ ಶಾಲಾ ಶಿಕ್ಷಕರು ಇದೀಗ ಬದುಕಿನ ದಾರಿ ಕಾಣದೇ ತಮ್ಮ ಶಿಕ್ಷಣ ವೃತ್ತಿಯ ಘನತೆ ಗೌರವ ಮರೆತು ಬೀದಿಬದಿಯಲ್ಲಿ ಇಡ್ಲಿ, ವಡೆ, ಚಹಾ, ತರಕಾರಿ ಮತ್ತಿತರೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಕೊಂಡು ತಾತ್ಕಾಲಿಕವಾಗಿ ಜೀವನ ಸಾಗಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ. ಶಿಕ್ಷಕರ ವೃತ್ತಿ ಸಮಾಜದಲ್ಲಿ ಅತ್ಯುನ್ನತ ಶ್ರೇಷ್ಠ ವೃತ್ತಿಯಾಗಿದೆ. ದೇಶದ ಭವಿಷ್ಯ, ಅಭಿವೃದ್ಧಿ ಹಾಗೂ ದೇಶದ ಸಂಸ್ಕೃತಿ ಶ್ರೇಷ್ಠತೆಯನ್ನು ಎತ್ತಿ ಹಿಡಿಯುವ ವೃತ್ತಿ ಇದಾಗಿದೆ. ಆದರೆ ಪರಿಸ್ಥಿತಿ ತುಂಬಾ ಹದಗೆಡುತ್ತಲಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗುತ್ತಿರುವ ಘಟನೆಗಳು ಸಹ ಅಲ್ಲಲ್ಲಿ ನಡೆಯುತ್ತಲಿವೆ. ಕೊರೋನಾ ಮಹಾಮಾರಿ ಸಂಬಂಧ ಕೇಂದ್ರ  ಸರ್ಕಾರ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ ಘೋಷಿಸಿ ಜನಪರ ಕಾರ್ಯನಿರ್ವಹಿಸಿದೆ.  ರಾಜ್ಯದಲ್ಲಿ 2,500 ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2.50 ಲಕ್ಷಕ್ಕೂ ಅಧಿಕ ಶಿಕ್ಷಕರು ತಮ್ಮ ವೃತ್ತಿಯಲ್ಲಿದ್ದಾರೆ. ಅವರಿಗೆ ಕನಿಷ್ಠ ಬದುಕು ಸಾಗಿಸಲು ಕೂಡಲೇ ಸಹಾಯಧನ ಬಿಡುಗಡೆ ಮಾಡಿ ಮಾನವೀಯತೆ ಮೆರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.