ಅಕ್ರಮ ಮರಳು ಗಣಿ ತಡೆಗೆ ಉಸ್ತುವಾರಿ ನೇಮಕ


Team Udayavani, Jul 15, 2020, 10:12 AM IST

ಅಕ್ರಮ ಮರಳು ಗಣಿ ತಡೆಗೆ ಉಸ್ತುವಾರಿ ನೇಮಕ

ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಯಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ.

ಜು. 15ರಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪನಿರ್ದೇಶಕರು, ಜು.16ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜು.17ರಂದು ಜಂಟಿ ಕೃಷಿ ನಿರ್ದೇಶಕರು, ಜು.18ರಂದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ಇಂಜಿನೀಯರ್‌, ಜು.19ರಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜು.20ರಂದು ಜಿಲ್ಲಾ ನೋಂದಣಿ ಅಧಿಕಾರಿಗಳು, ಜು. 21ರಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಜು.22ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜು.23ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು, ಜು.24ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಜು.25ರಂದು ಡಾ| ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ಜು.26ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಜು.27ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ), ಜು.28ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಸಾಮಾಜಿಕ), ಜು.29ರಂದು ಸಹಕಾರ ಸಂಘಗಳ ಉಪ ನಿಬಂಧಕರು, ಜು.30ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ, ಜು.31ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿರ್ವಾಹಕ ಇಂಜನೀಯರ್‌, ಆ.1ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆ.2ರಂದು ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿಗಳು, ಆ.3ರಂದು ರೇಷ್ಮೆ ಇಲಾಖೆ ಉಪನಿರ್ದೇಶಕರು, ಆ.4ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು. ಆ.5ರಂದು ಕರ್ನಾಟಕ ಗೃಹ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಆ.6ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಆ.7ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಆ.8 ರಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಆ.9ರಂದು ಜಿಲ್ಲಾ ಪಂಚಾಯತ್‌ ಡಿಆರ್‌ಡಿಎ ಯೋಜನಾ ನಿರ್ದೇಶಕರು, ಆ.10 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು, ಆ.11ರಂದು ಹಾವೇರಿ ಉಪ ಕೃಷಿ ನಿರ್ದೇಶಕರು, ಆ.12ರಂದು ರಾಣಿ ಬೆನ್ನೂರು ಉಪ ಕೃಷಿ ನಿರ್ದೇಶಕರು, ಆ.13ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪನಿರ್ದೇಶಕರು, ಆ.14ರಂದು ಲೋಕೋಪಯಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು, ಆ.15ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು. ಆ.16ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ಆ.17ರಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಆ.18ರಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು, ಆ.19ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಆ.20ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಆ.21ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿ ಕಾರಿಗಳು, ಆ.22ರಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಆ.23ರಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಆ.24 ರಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರನ್ನು ನೇಮಕ ಮಾಡಲಾಗಿಧೇ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

Ls polls: ರಾಜ್ಯದಲ್ಲಿ ನಾವು 18 -20 ಸೀಟ್‌ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಹಾವೇರಿ- ಸತ್ಯದ ಸತ್ಪಥದಿಂದ ಜೀವನ ಪರಿವರ್ತನೆ: ರಂಭಾಪುರಿ ಶ್ರೀ

ಬಸವರಾಜ ಬೊಮ್ಮಾಯಿ

LokSabha Election; ಕಾಂಗ್ರೆಸ್ ನ ಬಹುಮತ ಹೇಳಿಕೆಯೇ ಹಾಸ್ಯಾಸ್ಪದ: ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

Haveri; ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.