Udayavni Special

ಬೇಡಿಕೆ ಈಡೇರಿಕೆಗೆ ಆಶಾಗಳ ಆಗ್ರಹ

ತಮ್ಮ ತಮ್ಮ ಮನೆ-ಕೆಲಸದ ಸ್ಥಳದಿಂದಲೇ ಆನ್‌ಲೈನ್‌ ಪ್ರತಿಭಟನೆ, ­25 ಸಾವಿರ ರೂ. ಪರಿಹಾರ ನೀಡಲು ಮನವಿ

Team Udayavani, May 25, 2021, 7:11 PM IST

24hvr1

ಹಾವೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿ ಕಾರ್ಮಿಕ ಸಂಘಟನೆ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಆಶ್ರಯದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ಮನೆ ಹಾಗೂ ಕೆಲಸದ ಸ್ಥಳದಿಂದ ಆನ್‌ಲೈನ್‌ ಮೂಲಕ ಪ್ರತಿಭಟನೆ ನಡೆಸಿದರು.

ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸಾಂಕ್ರಾಮಿಕದಿಂದಾಗಿ ಹಳ್ಳಿಗಳು ನಲುಗುತ್ತಿವೆ. ಬಹುತೇಕ ಮನೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಜನತೆಗೆ ಭರವಸೆಯ ಆತ್ಮವಿಶ್ವಾಸ ತುಂಬಿ, ಮುನ್ನೆಚ್ಚರಿಕೆ ಹಾಗೂ ಜಾಗೃತಿಯನ್ನು ಆಶಾ ಕಾರ್ಯಕರ್ತೆಯರು ಮೂಡಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಅಸುರಕ್ಷತೆ ವ್ಯವಸ್ಥೆಯಲ್ಲೇ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಐಎಲ್‌ಐ ಮತ್ತು ಎಸ್‌ಎಆರ್‌ಐ ಸರ್ವೇ, ಮಾತ್ರೆ ಹಂಚುವುದು, ಕೋವಿಡ್‌ ಕಿಟ್‌ ಹಂಚುವುದು, ಸೋಂಕಿನ ಲಕ್ಷಣ ಕಂಡಲ್ಲಿ ಪರೀಕ್ಷೆಗೆ ಕಳುಹಿಸಿರುವುದು, ಮನೆಗಳಿಗೆ ಹೋಗಿ ದಿನನಿತ್ಯ ಅವರ ಆರೋಗ್ಯದ ಮಾಹಿತಿಯನ್ನು ಇಲಾಖೆಗೆ ಒದಗಿಸುವುದು, ಒಂದನೆ-ಎರಡನೇ ಸಂಪರ್ಕಿತರನ್ನು ಗುರುತಿಸುವುದು ಸೇರಿದಂತೆ ವಿವಿಧ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಕಳೆದ 2 ತಿಂಗಳ ಮತ್ತು ಮೇ ತಿಂಗಳು ಸೇರಿದರೆ 3 ತಿಂಗಳಿಂದ ವೇತನ ನೀಡದೆ ಇಲಾಖೆ ಆಶಾ ಕಾರ್ಯಕರ್ತೆಯರನ್ನು ಲಾಕ್‌ ಡೌನ್‌ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ದೂರಿದರು.

ಆಶಾ ಕಾರ್ಯಕರ್ತೆಯರಿಗೆ ಕೆಲಸ ಮಾಡುವುದಕ್ಕೆ ಅಗತ್ಯವಿರುವಷ್ಟು ಮಾಸ್ಕ್, ಸ್ಯಾನಿಟೈಸರ್‌ ಹಾಗೂ ಗ್ಲೌಸ್‌ ಕೊಡದ ಇಲಾಖೆ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆದೆ. ಪ್ರತಿ ಜಿಲ್ಲೆಯಲ್ಲಿ 20ರಿಂದ 40 ಜನ ಆಶಾ ಕಾರ್ಯಕರ್ತೆಯರು ಸೋಂಕಿಗೊಳಗಾಗಿರುವ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಅವರ ಕುಟುಂಬದವರನ್ನು ಸಶಕ್ತಗೊಳಿಸಲು ಪ್ರತಿ ಆಶಾ ಕಾರ್ಯಕರ್ತೆಯರಿಗೆ 25,000 ಸಾವಿರ ರೂ. ಪರಿಹಾರ ನೀಡುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ್‌, ಜಿಲ್ಲಾ ಅಧ್ಯಕ್ಷೆ ಜಯಶೀಲ ಬಂಕಾಪುರಮಠ, ಉಪಾಧ್ಯಕ್ಷೆ ಮಂಜುಳಾ ಮಾಸೂರ, ಪುಷ್ಪಾ, ಗೀತಾ ಮಡಿವಾಳರ, ವನಜಾಕ್ಷಿ ಅರ್ಕಾಚಾರಿ, ರೂಪಾ ಮಾನೆ ಸೇರಿದಂತೆ ಜಿಲ್ಲೆ, ತಾಲೂಕಿನ ನೂರಾರು ಆಶಾ ಕಾರ್ಯರ್ತೆಯರು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ED

ಸಹಕಾರ ಬ್ಯಾಂಕಿಗೆ 512.54 ಕೋಟಿ ರೂ. ವಂಚನೆ : ಮಹಾರಾಷ್ಟ್ರದ ಮಾಜಿ ಶಾಸಕ ಬಂಧನ

16-14

ಹೆಚ್ಚಾಯ್ತು ಬೇಡಿಕೆ; ಆಗ್ತಿಲ್ಲ ಪೂರೈಕೆ

986

ಅಪರೂಪದ ಮಾವು ಬೆಳೆದ ರೈತ: ಒಂದು ಕೆಜಿ ಹಣ್ಣಿಗೆ ಎಷ್ಟು ಲಕ್ಷ ರೂ. ಗೊತ್ತಾ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-22

ಹುಲಿಕಲ್‌ ಘಾಟ್‌ ರಸ್ತೆ ಮಾರ್ಗಕ್ಕೆ ಚಾಲನೆ

Shivamogga

ಮಲೆನಾಡಲ್ಲೂ ವಿಜಯ ಸಂಚಾರ…

16-20

ನ್ಯಾನೋ ಯೂರಿಯಾ ಪರಿಸರ ಸ್ನೇಹಿ

16-19

ಉತ್ತಮ ಜನಸೇವಕನಿಂದ ಸಮಗ್ರ ಅಭಿವೃದ್ಧಿ

16-18

ಒತ್ತುವರಿ ತೆರವಿಗೆ ಶಾಸಕ ತಿಪ್ಪಾರೆಡ್ಡಿ ಸೂಚನೆ

MUST WATCH

udayavani youtube

2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, : ಕಟೀಲ್

udayavani youtube

ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ

udayavani youtube

ಬೋರ್ ವೆಲ್ ಪಂಪ್ ಹೊಡೆದು ದಾಹ ನೀಗಿಸಿಕೊಂಡ ಮರಿ ಆನೆ

udayavani youtube

ಹೈನುಗಾರಿಕೆಯಲ್ಲಿ ಖುಷಿ ಕಂಡ ರಾಜಕಾರಣಿ

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

ಹೊಸ ಸೇರ್ಪಡೆ

\172.17.1.5ImageDirUdayavaniDaily17-06-21Daily_NewsHeather Knight

ವನಿತಾ ಟೆಸ್ಟ್‌ :ಭಾರತದೆದುರು ಇಂಗ್ಲೆಂಡ್‌ ಬ್ಯಾಟಿಂಗ್‌ ಮೇಲುಗೈ

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಯೂರೋ ಕಪ್‌: ರೊನಾಲ್ಡೊ ಅವಳಿ ದಾಖಲೆ, ಪೋರ್ಚುಗಲ್‌ ಶುಭಾರಂಭ 

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಆರೋಗ್ಯದಲ್ಲಿ ಸ್ಥಿರ : ಐಸಿಯುನಿಂದ ಹೊರಬಂದ ಮಿಲ್ಕಾ ಸಿಂಗ್‌

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

ಕ್ವಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಟಿ20: ಬಿಸಿಸಿಐ ಸ್ವಾಗತ

16-22

ಹುಲಿಕಲ್‌ ಘಾಟ್‌ ರಸ್ತೆ ಮಾರ್ಗಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.