ಬಂಕಾಪುರ: ವರದಾ ನದಿ ನೀರು ಪೂರೈಕೆಗೆ ಚಾಲನೆ

Team Udayavani, Jul 6, 2020, 4:49 PM IST

ಬಂಕಾಪುರ: ವರದಾ ನದಿ ನೀರು ಪೂರೈಕೆಗೆ ಚಾಲನೆ

ಬಂಕಾಪುರ: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ವರದಾ ನದಿಯ ನೀರು ಪೂರೈಕೆ ಯೋಜನೆಗೆ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ವರದಾ ನದಿಯಿಂದ ಬಂಕಾಪುರ, ಸವಣೂರ, ಶಿಗ್ಗಾವಿ ಪಟ್ಟಣಕ್ಕೆ ಶಾಶವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಿದ್ದಾಗ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತಂದು ಕುಡಿಯುವ ನೀರು ಪೂರೈಕೆಗೆ ಚಾಲನೆ ನೀಡಿದ್ದರು. ಈ ಯೋಜನೆಯಡಿ ಬಂಕಾಪುರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸಲು ಸವಣೂರ ತಾಲೂಕಿನ ಹಲಸೂರ ಹತ್ತಿರದ ವರದಾ ನದಿ ದಡದಲ್ಲಿ ಜಾಕ್‌ ವೆಲ್‌ ನಿರ್ಮಿಸಲಾಗಿದೆ. ಸುಮಾರು ಒಂದು ವರ್ಷದಿಂದ ಅಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಪಾವತಿ ಮಾಡದಿರುವುದರಿಂದ ಈ ಯೋಜನೆ ಸ್ಥಗಿತಗೊಂಡು ಪಟ್ಟಣದ ಜನತೆ ನೀರು ಸಿಗದಾಗಿತ್ತು. ಸಾಕಷ್ಟು ನೀರು ಸಂಗ್ರಹವಿದ್ದರೂ ಸರಿಯಾಗಿ ಸದ್ಭಳಕೆಯಾಗದೇ ಜನತೆ ನೀರಿಗಾಗಿ ಪರದಾಡುವಂತಾಗಿತ್ತು. ಜಾಕ್‌ವೆಲ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಮಸ್ಯೆಯನ್ನು ಪುರಸಭೆ ಆಡಳಿತ ಇತ್ತೀಚೆಗೆ ಬಗೆಹರಿಸಿದ ಹಿನ್ನೆಲೆಯಲ್ಲಿ ನೀರು ಪೂರೈಸುವ ಜಾಕ್‌ವೆಲ್‌ಗೆ ಪುರಸಭೆ ಮುಖ್ಯಾಧಿಕಾರಿ ಚಾಲನೆ ನೀಡಿದರು.

ಖಾಜಾಮೋದಿನ ಬಸರಿಕಟ್ಟಿ, ನಾರಾಯಣ ಟೋಪಣ್ಣವರ, ಜಗದೀಶ ದೊಡ್ಡಗೌಡ್ರ, ಗುಡ್ಡಪ್ಪ ಹರಿಜನ, ಶಿವು ಕಟ್ಟಿಮನಿ, ದುಂಡಪ್ಪ ಮಾಸನಕಟ್ಟಿ ಇದ್ದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.