Udayavni Special

ಪಕ್ಷ ಸಂಘಟನೆಯಲ್ಲಿ ಸಕ್ರಿಯರಾದವರಿಗೆ ಬಿಜೆಪಿಯಲ್ಲಿ ಸ್ಥಾನ: ಕಟೀಲ್


Team Udayavani, Sep 18, 2019, 8:12 PM IST

q-6

ಹಾವೇರಿ: ಯಾರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿರುತ್ತಾರೋ ಅವರಿಗೆ ಮಾತ್ರ ಬಿಜೆಪಿಯಲ್ಲಿ ಸ್ಥಾನಮಾನ ಸಿಗುತ್ತದೆ. ಈ ನಿಯಮದಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದರು.

ನಗರದ ಮಾಗಾವಿ ಸಭಾಭವನದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಹಾವೇರಿ ವಿಧಾನಸಭೆ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ಯಾರು ಪಕ್ಷದಲ್ಲಿ ಸಕ್ರಿಯರಾಗಿರುತ್ತಾರೋ ಅವರಿಗಷ್ಟೇ ಪಕ್ಷದ ಪದಾಧಿಕಾರಿ, ಇತರೆ ಸ್ಥಾನಮಾನ ಸಿಗುತ್ತದೆ. ಅದನ್ನು ಬಿಟ್ಟು ಮಧ್ಯದಲ್ಲಿ ಕಲ್ಲು ಹೊಡೆದು, ಟಯರ್ ಸುಟ್ಟು, ಪ್ರತಿಭಟನೆ ಮಾಡಿ ಸ್ಥಾನಮಾನ ಪಡೆಯಲು ಬಿಜೆಪಿಯಲ್ಲಿ ಸಾಧ್ಯವಿಲ್ಲ. ಇದು ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಾಗಿದ್ದು ಇಡೀ ದೇಶದ ಬಿಜೆಪಿಯಲ್ಲಿ ಇದೇ ನಿಯಮ ಅನ್ವಯಯಿಸುತ್ತದೆ ಎಂದರು.

ಆರ್ಥಿಕತೆ ಕುಸಿದಿಲ್ಲ…
ಭಾರತದ ಆರ್ಥಿಕತೆ ಕುಸಿದಿದೆ ಎನ್ನುತ್ತಾರೆ. ಆದರೆ, ಅದು ಕುಸಿತ ಅಲ್ಲ ವ್ಯತ್ಯಾವಷ್ಟೆ. ಇಡೀ ಜಗತ್ತಿನ ಆರ್ಥಿಕತೆ ಕುಸಿದರೂ ಭಾರತದ ಆರ್ಥಿಕ ಸುಸ್ಥಿರವಾಗಿತ್ತು ಎಂಬುದನ್ನು ಅರಿಯಬೇಕು ಎಂದು ನಳಿನಕುಮಾರ ಅಭಿಪ್ರಾಯಿಸಿದರು.

ಬೇರೆ ಪಕ್ಷದಲ್ಲಿದ್ದ ಕೆಲ ಶಾಸಕರು ಸರ್ಕಾರದ ಕಾರ್ಯವೈಖರಿಗೆ ಬೇಸತ್ತು. ಯಡಿಯೂರಪ್ಪ ಅವರ ಬಳಿ ಬಂದು ಕೈ ಜೋಡಿಸಿದ್ದಾರರೆಯೇ ಹರತು ಅಧಿಕಾರದಾಸೆಗಲ್ಲ. ಅವರೆಲ್ಲ ಸರ್ಕಾರಕ್ಕೆ ಬೆಂಗಾವಲಾಗಿ ನಿಂತಿದ್ದಾರೆ ಎಂದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಹಾರ ಉದ್ದಿಮೆಗಳ ಅವಕಾಶ ಸದ್ಬಳಕೆ ಅಗತ್ಯ

ಆಹಾರ ಉದ್ದಿಮೆಗಳ ಅವಕಾಶ ಸದ್ಬಳಕೆ ಅಗತ್ಯ

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

ಅನುದಾನ ರಹಿತ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಿ

hv-tdy-1

ಪ್ರೊ| ಸಂಕನೂರಗೆ ಮತ ನೀಡಿ ಗೆಲ್ಲಿಸಿ

HV-TDY-1

ಸಿಬ್ಬಂದಿ-ಮತದಾರರ ಆರೋಗ್ಯ ರಕ್ಷಣೆಗೆ ಕ್ರಮ

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ ಗೆಲವು: ಎಚ್.ಕೆ. ಪಾಟೀಲ್ ವಿಶ್ವಾಸ

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕೈ ಅಭ್ಯರ್ಥಿಗೆ ಗೆಲವು: ಎಚ್.ಕೆ. ಪಾಟೀಲ್ ವಿಶ್ವಾಸ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಕಂದಾಯ ಇಲಾಖೆ 11- ಇ ನಕ್ಷೆ   5,953 ಅರ್ಜಿ ಬಾಕಿ

ಬಂಟ್ವಾಳ ತಾಲೂಕಿನಲ್ಲಿ ಗುರಿ ಮೀರಿ ಸಾಧನೆ; ಶೇ. 100.05 ಪ್ರಗತಿ

ಬಂಟ್ವಾಳ ತಾಲೂಕಿನಲ್ಲಿ ಗುರಿ ಮೀರಿ ಸಾಧನೆ; ಶೇ. 100.05 ಪ್ರಗತಿ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.